ಮ್ಯಾಡ್ರಿಡ್: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಹಿಳೆಯನ್ನು ವಶಕ್ಕೆ ಪಡೆಯಲು ಬಂದ ಪೊಲೀಸರ ಮುಂದೆ ಮಹಿಳೆ ಬೆತ್ತಲಾಗಿ ಹುಚ್ಚಾಟ ಮೆರೆದಿರುವ ಘಟನೆ ಸ್ಪೇನ್ ನಲ್ಲಿ ನಡೆದಿದೆ. ಕೊರೋನಾ ಮಹಾಮಾರಿಯಿಂದ ಇಡೀ ಜಗತ್ತೆ ಲಾಕ್ ಡೌನ್ ಪರಿಸ್ಥಿತಿ ಎದುರಿಸುತ್ತಿದೆ. ಸ್ಪೇನ್ ನಲ್ಲಿ ಕೊರೊನಾ ರೌದ್ರತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಗೆ ಆದೇಶಿಸಿತ್ತು. ಆದರೆ ಟೊರೆಮೊಲಿನೋಸ್ ನಗರದ ಕೋಸ್ಟಾ ಡೆಲ್ ಸಾಲ್ ರೆಸಾರ್ಟ್ ನಲ್ಲಿ ತಂಗಿದ್ದ 41 ಮಹಿಳೆ ಲಾಕ್ ಡೌನ್ ಉಲ್ಲಂಘಿಸಿದ್ದರು. ಹೀಗಾಗಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದರಿಂದ ಕೋಪಗೊಂಡ ಆಕೆ ಮೈಮೇಲಿದ್ದ ಬಟ್ಟೆಗಳನ್ನೆಲ್ಲಾ ಬಿಚ್ಚಿ ಪೊಲೀಸರ ಕಾರಿನ ಮೇಲೆ ಹತ್ತಿ ಘೋಷಣೆ ಕೂಗಿದ್ದಾಳೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಹೌಹಾರುತ್ತಿದ್ದಾರೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








