ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಕೆಕೆಆರ್ ಗೆಲುವನ್ನು ಕಸಿದುಕೊಂಡ ಮುಂಬೈ ಇಂಡಿಯನ್ಸ್.. !

admin by admin
April 14, 2021
in IPL 2021, Newsbeat, ಐಪಿಎಲ್ 2021
rahul chahar ipl mumbai indians saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಕೆಕೆಆರ್ ಗೆಲುವನ್ನು ಕಸಿದುಕೊಂಡ ಮುಂಬೈ ಇಂಡಿಯನ್ಸ್.. !

NITHISH RANA KKR SAAKSHATVಚಾಂಪಿಯನ್ ತಂಡದ ಘನತೆಗೆ ತಕ್ಕಂತೆ ಆಟವನ್ನಾಡಿದ ಮುಂಬೈ ಇಂಡಿಯನ್ಸ್ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹತ್ತು ರನ್ ಗಳಿಂದ ಪರಾಭವಗೊಳಿಸಿತ್ತು.
ಚೆನ್ನೈ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 152 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.
ಮುಂಬೈ ಇಂಡಿಯನ್ಸ್ ತಂಡದ ಪರ ರೋಹಿತ್ ಶರ್ಮಾ 43 ರನ್ ಹಾಗೂ ಸೂರ್ಯಕುಮಾರ್ 56 ರನ್ ದಾಖಲಿಸಿದ್ರು. ಇನ್ನುಳಿದಂತೆ ಕೆಕೆಆರ್ ದಾಳಿಗೆ ಕಂಗೆಟ್ಟ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮೆನ್ ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ದಾರಿ ಹಿಡಿದ್ರು.
ಕೆಕೆಎಆರ್ ತಂಡದ ಪರ ಆಂಡ್ರೆ ರಸೆಲ್ ಎರಡು ಓವರ್ ಗಳಲ್ಲಿ 15 ರನ್ ನೀಡಿ ಐದು ವಿಕೆಟ್ ಉರುಳಿಸಿ ಮುಂಬೈ ಇಂಡಿಯನ್ಸ್ ಗೆ ಆಘಾತ ನೀಡಿದ್ರು.

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ipl 2021 -Rahul Chahar shines as Mumbai Indians rally to beat KKR
ಗೆಲ್ಲಲು 153 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಕೆಕೆಆರ್ ತಂಡದ ಒಂದು ಹಂತದಲ್ಲಿ ಗೆಲುವಿನ ಸನೀಹದಲ್ಲಿತ್ತು. ಯಾಕಂದ್ರೆ ಆರಂಭಿಕರಾದ ನಿತೇಶ್ ರಾಣಾ ಮತ್ತು ಶುಬ್ಮನ್ ಗಿಲ್ ಮೊದಲ ವಿಕೆಟ್ ಗೆ 7.5 ಓವರ್ ಗಳಲ್ಲಿಒ 72 ರನ್ ಕಲೆ ಹಾಕಿದ್ರು.
mumbai indians saakshatv iplಈ ಹಂತದಲ್ಲಿ 33 ರನ್ ಗಳಿಸಿದ್ದ ಶುಬ್ಮನ್ ಗಿಲ್ ಅವರಿಗೆ ರಾಹುಲ್ ಚಾಹರ್ ಪೆವಿಲಿಯನ್ ದಾರಿ ತೋರಿಸಿದ್ರು. ಹಾಗೇ ಐದು ರನ್ ಗಳಿಸಿದ್ದ ರಾಹುಲ್ ತ್ರಿಪಾಠಿ (5) ಮತ್ತು ನಾಯಕ ಇಯಾನ್ ಮೊರ್ಗಾನ್ (7) ಹಾಗೂ 57 ರನ್ ಸಿಡಿಸಿದ್ದ ಆರಂಭಿಕ ನಿತೀಶ್ ರಾಣಾ ವಿಕೆಟ್ ಕಬಳಿಸುವ ಮೂಲಕ ಕೆಕೆಆರ್ ತಂಡಕ್ಕೆ ಆಘಾತದ ಮೇಲೆ ಆಘಾತ ನೀಡಿದ್ರು.
ಈ ನಡುವೆ ಶಕೀಬ್ ಆಲ್ ಹಸನ್ ಅವರನ್ನು ಕೃನಾಲ್ ಪಾಂಡ್ಯ ಬಲಿ ಪಡೆದುಕೊಂಡ್ರೆ, ಅಪಾಯಯಕಾರಿ ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್ ಅವರನ್ನು ಕೊನೆಯ ಓವರ್ ನಲ್ಲಿ ಟ್ರೆಂಟ್ ಬೌಲ್ಟ್ ಗೆ ವಿಕೆಟ್ ಒಪ್ಪಿಸಿದ್ರು.
ಅಂತಿಮವಾಗಿ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲಷ್ಟೇ ಶಕ್ತವಾಯ್ತು. ದಿನೇಶ್ ಕಾರ್ತಿಕ್ ಅಜೇಯ 8 ರನ್ ಹಾಗೂ ಹರ್ಭಜನ್ ಸಿಂಗ್ ಅಜೇಯ 2 ರನ್ ಗಳಿಸಿದ್ರು. ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಹುಲ್ ಚಾಹರ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Tags: #Ishan KishanCricketIPLipl 2021kkrmumbai indiansmumbai indians vs kkrNitish Ranarahul chaharrohith sharmaShubman GillSuryakumar YadavTrent Boult
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram