ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ದಿವ್ಯಾ  – ಅರವಿಂದ್ ಲವ್ ಸ್ಟೋರಿಗೆ ಬಿಗ್ ಬಾಸ್ ಟಾಸ್ಕ್ ಗಳೇ ಸೇತುವೆ..!  

Namratha Rao by Namratha Rao
April 14, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ದಿವ್ಯಾ  – ಅರವಿಂದ್ ಲವ್ ಸ್ಟೋರಿಗೆ ಬಿಗ್ ಬಾಸ್ ಟಾಸ್ಕ್ ಗಳೇ ಸೇತುವೆ..!

ಬೆಂಗಳೂರು : ಬಿಗ್ ಬಾಸ್ ನಲ್ಲಿ ಸಾಕಷ್ಟು ವಿಭಿನ್ನ ಹಾಗೂ ಇಂಟರೆಸ್ಟಿಂಗ್ ಟಾಸ್ಕ್ ಗಳನ್ನ ಕೊಡಲಾಗ್ತಿದೆ. ಅದ್ರಲ್ಲೂ ಕೆಲವೊಮ್ಮೆ ಬಿಗ್ ಬಾಸ್ ಕೊಡೋ ಟಾಸ್ಕ್ ಗಳು ಮನೆಯ ಕ್ಯೂಟ್ ಕಪಲ್ ಅಂತಲೇ ಗಾಸಿಪ್ ಆಗಿರುವ ದಿವ್ಯಾ – ಅರವಿಂದ್ ರನ್ನ  ಮತ್ತಷ್ಟು ಸನಿಹಕ್ಕೆ ತರುವಂತೆಯೇ ಇವೆ.  ಜೋಡಿ ಟಾಸ್ಕ್ , ಒಲವಿನ ಉಡುಗೊರೆ, ಚಿಕನ್ ಟಾಸ್ಕ್  ಇದೀಗ ಹಾಸ್ಟೆಲ್ ಟಾಸ್ಕ್..

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಬಿಗ್ ಬಾಸ್ ಟಾಸ್ಕ್ ಗಳನ್ನ ಕೊಡುತ್ತಾ ಹೋದಂತೆಲ್ಲಾ ಇವರಿಬ್ಬರು ಇನ್ನಷ್ಟು ಹತ್ತಿರವಾಗುತ್ತಿದ್ದಾರೆ.   ಹಾಸ್ಟೆಲ್ ಟಾಸ್ಕ್ ಸಿಕ್ಕಾಪಟ್ಟೆ ಮಜರಂಜಿಸುತ್ತಿದೆ. ಎಲ್ಲರ ಒಂದು ಡಿಫರೆಂಟ್ ಆಟಿಟ್ಯೂಡ್ ನೋಡಲಿಕ್ಕೆ ಸಿಗ್ತಿದೆ. ಆದ್ರೆ ಈ ಟಾಸ್ಕ್ ನಲ್ಲೂ ತುಂಬಾನೆ ಹೈಲೈಟ್ ಆಗ್ತಿರೋದು ದಿವ್ಯಾ –  ಅರವಿಂದ್ ಜೋಡಿ.  ಹುಡುಗರ ಹಾಸ್ಟೆಲ್, ಹುಡುಗಿಯರ ಹಾಸ್ಟೆಲ್ ಮಾಡಿ ಅದಕ್ಕೆ ವಾರ್ಡನ್ ನಿಧಿರನ್ನ ನೇಮಕ ಮಾಡಲಾಗಿತ್ತು. ಹಾಸ್ಟೆಲ್‍ನಲ್ಲಿ ನಡೆಯುವಂತೆ ಹುಡುಗರು, ಹುಡುಗಿಯರು ನಡೆದುಕೊಳ್ಳಬೇಕಾಗಿತ್ತು. ಆಗ ಅರವಿಂದ್, ದಿವ್ಯಾ ಇನ್ನಷ್ಟು ಹತ್ತಿರವಾಗಿದ್ದಾರೆ.

ಈ ವೇಳೆ ನಾವು ಇವಾಗ ತಾನೇ ಭೇಟಿಯಾಗಿದ್ದು, ನೀವು ಎಷ್ಟೊಂದು ಮಾತನಾಡುತ್ತಿದ್ದೀರಾ ಎಂದು ದಿವ್ಯಾ ಹೇಳಿದ್ದಾರೆ. ಮತ್ತೇ ನೀವು ಸಿಗದೆ ಹೋದರೆ ಎಂದು ನಾನು ಮಾತನಾಡುತ್ತಿದ್ದೇನೆ ಎಂದು ಅರವಿಂದ್ ಹೇಳಿದ್ದಾರೆ. ಹಾಗಾದ್ರೆ ನಿಮಗೆ ತುಂಬಾ ಧೈರ್ಯ ಎಂದು ದಿವ್ಯಾ ಹೇಳುವಾಗ ಅರವಿಂದ್ ಇಲ್ಲಾ ನನಗೆ ಭಯಾ ಆಗುತ್ತಿದೆ. ನೀನು ಅಂದ್ರೆ ನನಗೆ ಇಷ್ಟ ಎಂದು ಅರವಿಂದ್ ಹೇಳಿದ್ದಾರೆ. ಈ ವೇಳೆ ದಿವ್ಯಾ ಮಾತ್ರ ಜೋರಾಗಿ ನಕ್ಕಿದ್ದಾರೆ. ಆದ್ರೆ ಇವರು ಟಾಸ್ಕ್ ನಲ್ಲಿಯೇ ಮಾತನಾಡಿಕೊಂಡಿದ್ರು, ಇವರ ಮಾತುಗಳು ಮನಸಿನಿಂದ ಬಂದಂತೆ ಅನಿಸಿದೆ.

ಈ ವೇಳೆ ಅರವಿಂದ್ ದಿವ್ಯಾಳ ಕೈ ಹಿಡಿದುಕೊಳ್ಳಲಾ ಎಂದು ಕೇಳಿದ್ದಾರೆ. ಅದಕ್ಕೆ ದಿವ್ಯಾ ನಾನು ನಮ್ಮ ಅಪ್ಪಾಜಿಯನ್ನು ಕೇಳಬೇಕು ಎಂದು ಹೇಳಿದ್ದಾರೆ. ಆಗ ದಿವ್ಯಾಳ ಕೈ ಹಿಡಿದ ಅರವಿಂದ್ ನಿಮ್ಮ ಕೈ ಕ್ಯೂಟ್ ಆಗಿದೆ ಎಂದು ಹೇಳಿದ್ದಾರೆ. ದಿವ್ಯಾ ನಗುತ್ತಾ ನಾನು ಹೋಗುತ್ತೇನೆ ಎಂದಿದ್ದಾರೆ. ಆಗ ಇಲ್ಲಾ ಬೇಡಾ ನೀನು ಹೋಗುವುದು ಎಂದು ಅರವಿಂದ್ ಪ್ರೀತಿಯಿಂದ ಹೇಳಿದ್ದಾರೆ. ಇಲ್ಲಾ ನಮ್ಮ ಅಪ್ಪಾಜಿ ಬರುತ್ತಾರೆ ಎಂದು ದಿವ್ಯಾ ಹೇಳಿದ್ದಾರೆ. ಅದಕ್ಕೆ  ನಿಮ್ಮ ಅಪ್ಪಾಜಿ ಬಂದ್ರೆ ನಾವು ಇಲ್ಲಿಂದ ಓಡಿ ಹೋಗೋಣ ಎಂದು ಹೇಳಿದ್ದಾರೆ.

ಕನ್ನಡ ಕಲಿಯುತ್ತೇನೆ… ಚುನಾವಣಾ ಪ್ರಚಾರದಲ್ಲಿ ಮಾತು ಕೊಟ್ಟ  ಮಂಗ್ಲಿ..!

ತಮ್ಮ ಪಾತ್ರಕ್ಕಾಗಿ ಕಾರ್ಮಿಕನಾಗಿ ದುಡಿದು 100ರೂ ವೇತನ ಪಡೆದ ರಾಜ್‌ಕುಮಾರ್ ರಾವ್

‘ಯುವರತ್ನ’ ಬಳಿಕ ‘ಹೊಂಬಾಳೆ’ ಜೊತೆ ಮತ್ತೊಂದು ಹೊಸ ಸಿನಿಮಾ ಮಾಡ್ತಿದ್ದಾರೆ ಅಪ್ಪು..!

Tags: bbk8biggboss kannada 8divya urudugakicchha sudeepracer arvind
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram