ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಿಗೆ ಕೊರೊನಾ ಪಾಸಿಟಿವ್..!
ಉತ್ತರಪ್ರದೇಶ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಯೋಗಿ ಆದಿತ್ಯನಾಥ್ ರ ಕಚೇರಿಯ ಕೆಲ ಸಿಬ್ಬಂದಿ ಸೋಂಕಿಗೆ ಒಳಗಾದ ಬಳಿಕ ಯೋಗಿ ಐಸೋಲೇಷನ್ ನಲ್ಲಿದ್ದರು. ಇದೀಗ ಯೋಗಿ ಆದಿತ್ಯನಾಥ್ ರಿಗೂ ಸೋಂಕು ದೃಢಪಟ್ಟಿದೆ.







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
