ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ದಿವ್ಯಾಗೆ ಅರವಿಂದ್ ನ ಪ್ರೀತಿಯ ಪತ್ರಗಳು..!

Namratha Rao by Namratha Rao
April 15, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ದಿವ್ಯಾಗೆ ಅರವಿಂದ್ ನ ಪ್ರೀತಿಯ ಪತ್ರಗಳು..!

ಬೆಂಗಳೂರು : ಬಿಗ್ ಬಾಸ್ ಜೋಡಿ ಟಾಸ್ಕ್ ನಂತರ ಕೊಡುತ್ತಿರುವ ಟಾಸ್ಕ್ ಗಳೆಲ್ಲವೂ ದಿವ್ಯಾ – ಅರವಿಂದ್ ಜೋಡಿಯನ್ನ ಮತ್ತಷ್ಟು ಹತ್ತಿರವಾಗಿಸುತ್ತಿದೆ. ಇತ್ತೀಚೆಗೆ ಹಾಸ್ಟೆಲ್ ಟಾಸ್ಕ್ ಕೂಡ ಇವರಿಬ್ಬರನ್ಬನ ಮತ್ತಷ್ಟು ಹತ್ಇರ ಮಾಡಿದ್ದು, ಮನೆ ಮಂದಿ ಹೊರಗಡೆ ಪ್ರೇಕ್ಷಕರ ಕಂಪ್ಲೀಟ್ ಗಮನ ಈ ಕ್ಯೂಟ್ ಜೋಡಿಯತ್ತ ನೆಟ್ಟಿದೆ.

Related posts

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

November 3, 2026
r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

November 3, 2026

ಅಂದ್ಹಾಗೆ ಬಿಗ್‍ ಬಾಸ್ ಬಾಯ್ಸ್ ಹಾಸ್ಟೆಲ್‍ನ ಹುಡುಗರು, ಗರ್ಲ್ ಹಾಸ್ಟೆಲ್ ಹುಡುಗಿಯರಿಗೆ ಪತ್ರಗಳನ್ನು ಬರೆದು ನೀಡಬೇಕು ಹಾಗೂ ಹುಡುಗಿಯರು ಅದನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಟಾಸ್ಕ್ ನೀಡಿದ್ದರು. ಅದರಂತೆ ಬಿಗ್ ಬಾಸ್ ಮನೆಯ ಎಲ್ಲ ಹುಡುಗರು ಕದ್ದುಮುಚ್ಚಿ ಹುಡುಗಿಯರಿಗೆಲ್ಲಾ ಲೆಟರ್ ಪಾಸ್ ಮಾಡುತ್ತಿದ್ದಾರೆ. ಆದರೆ ಅರವಿಂದ್ ಮಾತ್ರ ತಮ್ಮೆಲ್ಲಾ ಪತ್ರಗಳನ್ನ ಕೇವಲ ದಿವ್ಯಾ ಉರುಡುಗಗೆ ಮಾತ್ರ ಬರೆದಿದ್ದಾರೆ. ಇದು ಈ ಜೋಡಿ ನಡುವೆ ಸಮ್ ಥಿಂಗ್ ಸಮ್ ಥಿಂಗ್ ನಡೆಯುತ್ತಿದೆ ಅನ್ನೋದಕ್ಕೆ ಸಾಕ್ಷಿಯಾಗಿದೆ.

ನಿನ್ನೆ ಅರವಿಂದ್ ಲೆಟರ್ ಬರೆದು, ರಂಗೋಲಿ ಹಾಕುತ್ತಿದ್ದ ದಿವ್ಯಾ ಉರುಡುಗಗೆ ನೀಡುತ್ತಾರೆ. ಬಳಿಕ ಅದನ್ನು ಕ್ಯಾಮೆರಾ ಮುಂದೆ ದಿವ್ಯಾ ಓದುತ್ತಾರೆ.  ಪ್ರೀತಿಯ ಕೆ, ಮೊದಲನೇ ದಿನ ನನ್ನ ನಿನ್ನ ಚಿಕ್ಕ ಇಂಟ್ರಡಕ್ಷನ್‍ ನಲ್ಲಿ ನೀನು ಏನೋ ಹೇಳಲು ಬಂದು, ಹೇಳದೇ ಹೋದ ರೀತಿ, ಈಗ ನಾವು ಇರುವ ಕ್ಲೋಸ್‍ನೆಸ್ ಗೆ ತುಂಬಾನೇ ವ್ಯತ್ಯಾಸ ಇದೆ. ಈ ಮನೆಯಲ್ಲಿ ನನ್ನ ಮೊದಲನೆಯ ಸಪೋರ್ಟರ್, ಶುಭ ಹಾರೈಸುವ ಒಳ್ಳೆಯ ಗೆಳತಿ ನೀನು ಪ್ರೀತಿ ಇರಲಿ ಅರವಿಂದ್ ಕೆಪಿ ಎಂದು ಮೊದಲನೇ ಲೆಟರ್ ಓದುತ್ತಾರೆ.
ಬಳಿಕ ಮತ್ತೊಂದು ಲೆಟರ್‌ ನಲ್ಲಿ ಪ್ರೀತಿಯ ಕೆ, ಈ ಬಿಗ್‍ಬಾಸ್ ಮನೆಯ ಪಯಣ ನಿನ್ನ ಗೆಳೆತನದಿಂದ ಇನ್ನಷ್ಟು ಮಜಾ ಹಾಗೂ ಸಂತೋಷಕರವಾಗಿದೆ. ನಿನ್ನ ಪ್ರೆಸೆನ್ಸ್ ಇರುವುದರಿಂದ ಟಾಸ್ಕ್‌ಗಳಲ್ಲಿ, ದೈನಂದಿನ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಸಾಗುತ್ತಿದೆ. ನಿನ್ನ ಎಲ್ಲ ವಿಚಾರಗಳು ನನಗೆ ಇಷ್ಟ, ನೀನು ನಗುವಾಗ ತುಂಬಾನೇ ಇಷ್ಟ. ಪ್ರೀತಿ ಇರಲಿ ಅರವಿಂದ್ ಕೆ.ಪಿ. ಎಂದು ಬರೆದಿದ್ದಾರೆ. ಇದನ್ನು ಓದಿದ ದಿವ್ಯಾ ಸೋ ಕ್ಯೂಟ್ ಎಂದು ಪ್ರತಿಕ್ರಿಯಿಸುತ್ತಾರೆ.

ಇದಾದ ನಂತರ ಮತ್ತೊಂದು ಲೆಟರ್ ನಲ್ಲಿ ಪ್ರೀತಿಯ ಕೆ ನನ್ನ ಲೋವೆಸ್ಟ್ ಪಾಯಿಂಟ್ ನಲ್ಲಿ ನನ್ನೊಂದಿಗೆ ನಿಂತು ನಡೆಸುವ ಸಪೋರ್ಟ್ ತುಂಬಾನೇ ಶ್ರೇಷ್ಠವಾದದ್ದು, ಬೇರೆ ಯಾವ ಸಂದರ್ಭದಲ್ಲಿಯೂ ಅಷ್ಟು ಬೇಜಾರು ಮಾಡಿಕೊಂಡಿಲ್ಲ. ನನ್ನ ಫ್ರೆಂಡ್ಸ್ ನನ್ನ ನಿರ್ಣಯವನ್ನು ತಪ್ಪು ಎಂದು ಭಾವಿಸಿದ್ದರು. ಆಗ ನನಗೆ ನೀನು, ನಿನಗೆ ನಾನು ಸಮಾಧಾನ ಹೇಳಿಕೊಂಡು ಕಳೆದಿರುವ ದಿನಗಳನ್ನು ಮರೆಯಲು ಸಾಧ್ಯವಿಲ್ಲ. ಪ್ರೀತಿ ಇರಲಿ ಅರವಿಂದ್ ಕೆ.ಪಿ ಎಂದು ಓದುತ್ತಾರೆ.

ಮತ್ತೊಂದು ಲೆಟರ್ ನಲ್ಲಿ , ಪ್ರೀತಿಯ ಕೆ ನೀನು ನಗುತ್ತೀಯಾ ಹೃದಯದಿಂದ ನನಗೆ ಕೇಳುತ್ತದೆ. ಬಹಳ ದೂರದಿಂದ ನಿನ್ನ ಕಣ್ಣುಗಳು ಹೇಳುತ್ತಿದೆ ಮಾತೊಂದ.. ಬೇಗ ಓದು ಗಾರ್ಡನ್ ಏರಿಯಾಗೆ ವಾರ್ಡನ್ ಬರುವ ಮುನ್ನ. ಪ್ರೀತಿ ಇರಲಿ ಅರವಿಂದ್ ಕೆ ಪಿ ಎಂದು ಹಾಸ್ಯವಾಗಿ ಬರೆದಿರುವುದನ್ನ ನೋಡಿ ದಿವ್ಯಾ ಜೊತೆಗೆ ಮನೆ ಮಂದಿಯೂ ನಗುತ್ತಾರೆ..

ಪರ್ವೀನ್ ಬಾಬಿ ಬಾಲ್ಯದಿಂದಲೇ ಮಾನಸಿಕ ಅಸ್ವಸ್ಥರಾಗಿದ್ದರು – ಕಬೀರ್ ಬೇಡಿ

Tags: aravindbengalurubiggboss kannada 8divya ururudugakicchha sudeeptask
ShareTweetSendShare
Join us on:

Related Posts

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by admin
November 3, 2026
0

- ಬೆಂಗಳೂರಲ್ಲಿ ನಡೆದ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ - ಪೋರ್ಚುಗಲ್‌ನಲ್ಲಿ ನಡೆಯಲಿರುವ ವಿಶ್ವ ಫೈನಲ್ಸ್‌ಗೆ ಅರ್ಹತೆ ಪಡೆದ ಕೃಷ್‌ ಬೆಂಗಳೂರು: ರಾಯೋ ರೇಸಿಂಗ್‌ನ ಕೃಷ್ ಗುಪ್ತಾ...

r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

by admin
November 3, 2026
0

ಬೆಂಗಳೂರು: ಮೊಸರಿನ ಪ್ರತಿ ಲೀಟರ್‌ಗೆ ₹14 ಬೆಲೆ ಹೆಚ್ಚಳ ಮಾಡಿ, ಜನರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಲ್ಪ ಪ್ರಮಾಣದಲ್ಲಿ ದರ ಇಳಿಸುವುದಾಗಿ ಹೇಳುವುದು ಯಾವ ರೀತಿಯ ಜನಪರ...

r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

by admin
November 3, 2026
0

ಕೋಲಾರ, ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಎಲ್ಲ ಕಡೆ ಸೋಲುತ್ತಿದೆ. ಆದರೂ ಪ್ರಜಾಪ್ರಭುತ್ವವನ್ನು ಹರಣ ಮಾಡಲು ಇವಿಎಂ, ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

r-ashoka-congress-internal-faction-fight-karnataka-government-administration-criticism

ಕಾಂಗ್ರೆಸ್ ನಾಯಕರ ಬೀದಿ ಕಚ್ಚಾಟ, ಆಡಳಿತದಲ್ಲಿ ನಿಯಂತ್ರಣವಿಲ್ಲದ ಹುಚ್ಚಾಟ: ಆರ್. ಅಶೋಕ್ ಟೀಕೆ

by admin
November 3, 2026
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಂತರಿಕ ಬಣ ರಾಜಕೀಯ ಬೀದಿಗೆ ಬಂದಿದ್ದು, ನಾಯಕರ ನಡುವಿನ ಕಿತ್ತಾಟ ಮಿತಿಮೀರಿದೆ. ಸಚಿವ ಬಾಲಕೃಷ್ಣ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಪಕ್ಷ...

basaralu-kannada-utsava-dhruva-sarja-anushree-2500-families-accident-insurance

ಬಸರಾಳು ಕನ್ನಡ ಉತ್ಸವ: ತಾರೆಯರ ಮೆರುಗು, 2,500 ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆ ವಿತರಣೆ

by admin
November 3, 2026
0

ಬಸರಾಳು: ಸ್ಥಳೀಯ ಸರ್ಕಾರಿ ಶಾಲಾ ಮೈದಾನದಲ್ಲಿ ‘ದಕ್ಷಿಣ ಪಥೇಶ್ವರ ಬಳಗ’ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಬಸರಾಳು ಕನ್ನಡ ಉತ್ಸವ’ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಯಾಂಡಲ್‌ವುಡ್‌ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram