ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 – ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ..!

Namratha Rao by Namratha Rao
April 16, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 – ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ..!

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ…. ಇದು ರಿಯಾಲಿಟಿ ಶೋ ಅನ್ನೋಕ್ಕಿಂತ ಕಿಚ್ಚ ಸುದೀಪ್ ಅವರ ನಿರೂಪಣೆ ಶೋ ಅನ್ನೋ ಕಾರಣಕ್ಕೆ ಇದನ್ನ ಅನೇಕರು ಅತಿ ಹುಮ್ಮಸ್ಸಿನಿಂದ ಇಷ್ಟ ಪಟ್ಟು ನೋಡ್ತಾರೆ. ಕಿಚ್ಚ ನ ಫ್ಯಾನ್ಸ್ ಅವರ ನಿರೂಪಣೆಯ ಶೈಲಿಗೋಸ್ಕರ ವೀಕೆಮಡ್ ಯಾವಾಗ ಬರುತ್ತೆ ಸುದೀಪ್ ಅವರು ಸ್ಟೇಜ್ ಮೇಲೆ ಯಾವಾಗ ಬರ್ತಾರೆ. ಹೇಗೆ ಸ್ಪರ್ಧಿಗಳ ಕಾಲೆಳೆಯುತ್ತಾರೆ ಇದೆಲ್ಲಾ ನೋಡೋಕೆ ತುಂಬಾನೆ ಕಾತರದಿಂದ ಕಾಯುತ್ತಿರುತ್ತಾರೆ. ಮತ್ತೆ ಬಿಗ್ ಬಾಸ್ ಅನ್ನ ಸುದೀಪ್ ಅವರು ಇಲ್ಲದೆ ಇಮ್ಯಾಜಿನ್ ಕೂಡ ಮಾಡಿಕೊಳ್ಲೋಕೆ ಸಾಧ್ವಯವೇ ಇಲ್ಲ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಹೀಗಿರುವಾಗ ಕಿಚ್ಚ ಸುದೀಪ್ ಅವರು ಈ ವಾರ ಬಿಗ್ ಬಾಸ್ ನಿರೂಪಣೆ ಮಾಡ್ತಿಲ್ಲ ಅನ್ನೋ ವಿಚಾರ ಕನ್ ಫರ್ಮ್ ಆಗಿದೆ. ಇದ್ರಿಂದಾಗಿ ಕಿಚ್ಚನ ಫ್ಯಾನ್ಸ್ ಬಿಗ್ ಬಾಸ್ ನ ಪ್ರೇಕ್ಷಕರು ಸಿಕ್ಕಾಪಟ್ಟೆ ಬೇಸರಗೊಂಡಿದ್ದಾರೆ. ಕಿಚ್ಚ ಸುದೀಪ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ವೈದ್ಯರು ಅವರಿಗೆ ರೆಸ್ಟ್ ನ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಹೀಗಾಗಿ ಸುದೀಪ್ ಅವರು ನಿರೂಪಣಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಆದ್ರೆ ಕೆಲ ಊಹಪೋಹಗಳ ಪ್ರಕಾರ ಸುದೀಪ್ ಹಾಗೂ ಬಿಗ್ ಬಾಸ್ ಶೋ ನಿರ್ದೇಶಕರ ನಡುವೆ ಕೆಲ ವೈಮಸ್ಸು ಉಂಟಾಗಿ ಅವರು ಬಿಗ್ ಬಾಸ್ ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿತ್ತು. ಆದ್ರೆ ಇದಕ್ಕೆ ಟ್ವೀಟ್ ಮೂಲಕ ಕಿಚ್ಚ ಸ್ಪಷ್ಟನೆ ನೀಡಿದ್ದಾರೆ. ಆದರೆ, ನಿಖರವಾಗಿ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಲ್ಲ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುದೀಪ್ ”ಅನಾರೋಗ್ಯದಿಂದ ಬಳಲುತ್ತಿದ್ದರು ವಾರಾಂತ್ಯದೊಳಗೆ ಚೇತರಿಸಿಕೊಳ್ಳುವ ನಂಬಿಕೆ ಇದೆ. ಆದರೆ, ವೈದ್ಯರ ಸಲಹೆಯ ಮೇರೆಗೆ ನಾನು ಸ್ವಲ್ಪ ಹೆಚ್ಚು ವಿಶ್ರಾಂತಿ ಪಡೆಯಬೇಕಿದೆ” ಎಂದು ಟ್ವೀಟ್ ಮಾಡಿದ್ದಾರೆ.

https://twitter.com/KicchaSudeep/status/1382907248423227397

ಈಗ ಸುದೀಪ್ ಇಲ್ಲದೇ ಈ ಶೋ ಹೇಗೆ ಆಗಲಿದೆ ಎಂಬ ಕುತೂಹಲ ವೀಕ್ಷಕರನ್ನು ಕಾಡ್ತಿದೆ. ಬಿಗ್ ಬಾಸ್ ಕನ್ನಡದ ಕ್ರಿಯೇಟಿವ್ ಟೀಂ ಈ ವೀಕೆಂಡ್‍ನಲ್ಲಿ ವಾರದ ಕತೆ ಕಿಚ್ಚನ ಜೊತೆ ಬದಲಾಗಿ ಯಾವ ರೀತಿಯ ವಿಭಿನ್ನವಾದ ಪ್ಲಾನ್ ಮಾಡಿಕೊಳ್ಳಲಿದೆ ಎಂಬ ಬಗ್ಗೆ ನನಗೂ ಕುತೂಹಲವಿದೆ. ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಹೇಗಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಕಿಚ್ಚ ಸುದೀಪ್ ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಬೇಗ ಗುಣಮುಖರಾಗಿ ಎಂದು ಅಭಿಮಾನಿಗಳು ಕಿಚ್ಚ ಸುದೀಪ್‍ಗೆ ಹಾರೈಸುತ್ತಿದ್ದಾರೆ. ಜೊತೆಗೆ ನೀವಿಲ್ಲದೆ ಬಿಗ್ ಬಾಸ್ ಊಹಿಸಿಕೊಳ್ಳುವುದು ಕಷ್ಟ ಅಂತಲೂ ಫ್ಯಾನ್ಸ್ ಟ್ವೀಟ್ ಮಾಡುತ್ತಿದ್ದಾರೆ.

ಸೋ ಈ ವಾರ ಯಾರು ಎಲಿಮಿನೇಟ್ ಆಗ್ತಾರೆ. ಅದನ್ನ ಯಾರು ಅನೌನ್ಸ್ ಮಾಡಲಿದ್ದಾರೆ. ಹಾಗೆಯೇ ದೊಡ್ಮನೆ ಎಂಬ ಜೈಲಲ್ಲಿರುವ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಅವರು ವೀಕೆಂಡ್ ನಲ್ಲಿ ಅವರ ಜೊತೆ ಸಂವಾದ ಮಾಡಲ್ಲ ಅನ್ನುವ ವಿಚಾರ ಗೊತ್ತಾ ಇಲ್ವಾ.. ಅಥವ ವೀಕೆಂಡ್ ನಲ್ಲಿಯೇ ಗೊತ್ತಾದ್ರೆ ಅವರ ರಿಯಾಕ್ಷನ್ ಏನಿರುತ್ತೆ ಇದೆಲ್ಲಾ ತಿಳಿಯಬೇಕಂದ್ರೆ ಶನಿವಾರದವರೆಗೂ ಕಾಯಲೇಬೇಕು..

Tags: bbk 8biggboss kannada 8kicchha sudeep
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram