ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಂಡ ಉಡುಪಿ ಡಿಸಿ ಜಗದೀಶ್

Shwetha by Shwetha
April 20, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Udupi DC Jagadeesh
Share on FacebookShare on TwitterShare on WhatsappShare on Telegram

ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಂಡ ಉಡುಪಿ ಡಿಸಿ ಜಗದೀಶ್

ಉಡುಪಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಮವಾರ ಅಂಗಡಿಗಳು ಮತ್ತು ಬಸ್ಸುಗಳ ತಪಾಸಣೆ ನಡೆಸಿದರು.

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ತಪಾಸಣೆಯ ಸಂದರ್ಭದಲ್ಲಿ, ಕುಂದಾಪುರದ ಕಡೆಗೆ ಪ್ರಯಾಣಿಸುವ ಒಂದು ಬಸ್ ಅನುಮತಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸುತ್ತಿರುವುದನ್ನು ಡಿಸಿ ಗಮನಿಸಿದರು. ಅಷ್ಟೇ ಅಲ್ಲ, ಬಸ್ ಸಿಬ್ಬಂದಿ ಮಾಸ್ಕ್ ಗಳಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರು.
Udupi DC Jagadeesh

ಬಸ್ ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಡಿಸಿ ಆದೇಶಿಸಿದರು. ಕೊರೋನವೈರಸ್ ನಿಯಮಗಳನ್ನು ಉಲ್ಲಂಘಿಸಿದ ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ದಂಡವನ್ನು ವಿಧಿಸಲಾಯಿತು.
ಇದೇ ರೀತಿಯ ಉಲ್ಲಂಘನೆಗಳು ಮುಂದುವರಿದರೆ, ಬಸ್ ಮಾಲೀಕರು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿಸಿ ಎಚ್ಚರಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಬ್ಯಾಂಕುಗಳಲ್ಲಿ ಕೂಡ ತಪಾಸಣೆ ನಡೆಸಿದರು. ಅಲ್ಲಿ ಮಾಸ್ಕ್ ಗಳಿಲ್ಲದೆ ಕೆಲಸ ಮಾಡುವ ಸಿಬ್ಬಂದಿಗೆ ದಂಡ ವಿಧಿಸಲಾಯಿತು. ಕೊರೋನವೈರಸ್ ನಿಯಮವನ್ನು ಉಲ್ಲಂಘಿಸುವ ಬ್ಯಾಂಕುಗಳಿಗೆ 5,000 ರೂ.ದಂಡ ವಿಧಿಸಲಾಗುತ್ತದೆ.
Udupi DC Jagadeesh

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ, ಬಸ್ ನಿರ್ವಾಹಕರು ಅನುಸರಿಸಲು ಕಟ್ಟುನಿಟ್ಟಾದ ಮಾರ್ಗಸೂಚಿಗಳಿದ್ದರೂ, ಅನೇಕರು ಆದೇಶಗಳನ್ನು ಉಲ್ಲಂಘಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಉಲ್ಲಂಘನೆಗಾಗಿ ಐದು ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊರೋನವೈರಸ್ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ಸೋಂಕುಗಳ ಹರಡುವಿಕೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ನವೀನ್ ಭಟ್ ಮತ್ತು ಇತರ ಪುರಸಭೆ ಅಧಿಕಾರಿಗಳು ತಪಾಸಣೆ ವೇಳೆ ಉಪಸ್ಥಿತರಿದ್ದರು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ‌‌ಇಲ್ಲಿದೆ ಇಮ್ಯುನಿಟಿ ಬೂಸ್ಟರ್ ಡ್ರಿಂಕ್ಸ್#Saakshatv #healthtips #ImmunityBoosterDrinks https://t.co/T9iVoNZHuW

— Saaksha TV (@SaakshaTv) April 16, 2021

ಬೂದುಕುಂಬಳಕಾಯಿ ಮಜ್ಜಿಗೆ ಹುಳಿ#Saakshatv #cookingrecipe #Boodukumbalakayi #majjigehuli https://t.co/HGcFk6L8E7

— Saaksha TV (@SaakshaTv) April 16, 2021

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ – ಮುಂಬೈ ತೊರೆದು ಬೆಂಗಳೂರಿಗೆ ಹಾರಿದ ದೀಪಿಕಾ – ರಣವೀರ್ ಜೋಡಿ#Maharashtracurfew #DeepikaPadukone https://t.co/kxvhIRddmi

— Saaksha TV (@SaakshaTv) April 16, 2021

ಆವತೀಯತೆ ಆರಂಭದ ಮುಂದುವರೆದ ಭಾಗ..#Saakshatv #aavathiyathe #ವಿಪ್ರಭಾ #ಆವತೀಯತೆ https://t.co/Sr9ri1vMtx

— Saaksha TV (@SaakshaTv) April 19, 2021

#UdupiDC #surpriseraid #covidregulations

Tags: Covid regulationUdupi DC Jagadeesh
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram