ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ನಿನ್ನೆ ದೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದರು.ಮಾತನಾಡುವ ವೇಳೆಯಲ್ಲಿ ಮೇ 3 ರವರೆಗೂ ಲಾಕ್ ಡೌನ್ ಮುಂದುವರಿಯುತ್ತದೆ. ಎಪ್ರಿಲ್ 20 ರವರೆಗೂ ಕೊರೊನಾ ವೈರಸ್ ಬಗ್ಗೆ ಅವಲೋಕನ ಮಾಡಲಾಗುವುದು. ಆದರೆ ಮೇ 3 ರವರೆಗೂ ಲಾಕ್ ಡೌನ್ ನಿಯಮಗಳ ಬಗ್ಗೆ ಇಂದು ತಿಳಿಸುವುದಾಗಿ ಹೇಳಿದ್ದರು. ಇದೀಗ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಗಳ ಪಟ್ಟಿ ಹೊರ ಬಿದಿದ್ದೆ. ಆದರೆ ಮಾರ್ಗಸೂಚಿ ಅಥಾವ ನಿಯಮಗಳ ಪ್ರಕಾರ ಮದ್ಯ ಪ್ರಿಯರಿಗೆ ಬಿಗ್ ಶಾಕ್ ಕೇಂದ್ರ ಸರ್ಕಾರ ನೀಡಿದೆ. ಅಂದರೆ ಮೇ 3 ರವರೆಗೂ ದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆ ಮೂಲಕ ಇನ್ನೂ 18 ದಿನಗಳ ಕಾಲ ಮದ್ಯ ಸಿಗಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
ಇದರಿಂದ ಎಪ್ರಿಲ್ 14 ನಂತರ ಮದ್ಯ ಮಾರಾಟ ಶುರುವಾಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ಮದ್ಯ ಪ್ರಿಯರಿಗೆ ಶಾಕ್ ಆಗಿದೆ.
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್...








