ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಅರವಿಂದ್ ಬಳಿ ಕಳಚಿಬಿತ್ತು ಸಂಬರಗಿಯ ಅಸಲಿ ಮುಖವಾಡ – ನಿಧಿ ಬಳಿ ಸಾರಿ ಕೇಳಿದ ಕ್ಯಾಪ್ಟನ್..!

Namratha Rao by Namratha Rao
April 21, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಅರವಿಂದ್ ಬಳಿ ಕಳಚಿಬಿತ್ತು ಸಂಬರಗಿಯ ಅಸಲಿ ಮುಖವಾಡ – ನಿಧಿ ಬಳಿ ಸಾರಿ ಕೇಳಿದ ಕ್ಯಾಪ್ಟನ್..!

ಬೆಂಗಳೂರು : ಇತ್ತೀಚೆಗೆ ನಡೆದ ಹಾಸ್ಟೆಲ್ ಟಾಸ್ಕ್ ವೇಳೆ ಮೋಸದಾಟ ಆಡಿರುವ ಹಣೆ ಪಟ್ಟಿ ಹೊತ್ತ ಮೂವರು ಸದಸ್ಯರಾದ ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್ ಹಾಗೂ ಮಂಜು ಪಾವಗಡ ಮನೆ ಸದಸ್ಯರ ಅಸಮಾದಾನಕ್ಕೆ ಗುರಿಯಾಗಿದ್ದಾರೆ. ಇತ್ತ ಅರವಿಂದ್  ಸಹ ಈ ಮೂವರಿಗೂ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ತಂತ್ರಗಾರಿಕೆ ಇರಬೇಕು ಆದ್ರೆ ಕುತಂತ್ರವಲ್ಲ ಎಂದು ಕಕಿಡಿಕಾರಿದ್ದರು. ಅಲ್ದೇ ಟಾಸ್ಕ್ ನಲ್ಲಿ ಕಳಪೆ ಪ್ರದರ್ಶನ ತೋರಿದ ಸದಸ್ಯೆಯಾಗಿ ಅಂತಿಮವಾಗಿ ನಿಧಿಯನ್ನ ಆಯ್ಕೆ ಮಾಡಿದ್ದರು. ಆದ್ರೆ ಇದೀಗ ಅರವಿಂದ್ ಗೆ ಈ ಗೇಮ್ ಪ್ಲಾನ್ ನ ಅಸಲಿ ಕಿಂಗ್ ಪಿನ್ ಬಗ್ಗೆ ಗೊತ್ತಾಘಿದ್ದು, ತಮ್ಮ ನಿರ್ಧಾರದ ಬಗ್ಗೆ ಪಶ್ಚಾತಾಪ ಪಟ್ಟಿದ್ದು, ನಿಧಿ ಬಳಿ ಸಾರಿ ಕೇಳಿದ್ದಾರೆ.     

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಹೌದು.. ಬಿಗ್ ಬಾಸ್ ಅರವಿಂದ್ ರನ್ನ ಸೀಕ್ರೆಟ್ ರೂಮ್ ಗೆ ಕರೆಸಿ ಅಸಲಿ ವಿಚಾರವೊಂದನ್ನು ತಿಳಿಸಿದ್ದಾರೆ. ಲವ್ ಲೆಟರ್ ಗೇಮ್‍ನಲ್ಲಿ ಯಾರು ವಿನ್ನರ್ ಆಗ್ತಾರೋ ಅವರಿಗೆ ಕ್ಯಾಪ್ಟನ್ಸಿ ಟಾಸ್ಕ್‍ನಲ್ಲಿ ಭಾಗವಹಿಸುವ ಅವಕಾಶ ಇತ್ತು. ಅತ್ಯುತ್ತಮ ಟಾಸ್ಕ್ ನಿರ್ವಹಣೆ ಮತ್ತು ಅತ್ಯುತ್ತಮ ಆಟಗಾರ್ತಿಯನ್ನಾಗಿ ದಿವ್ಯಾ ಸುರೇಶ್‍ ರನ್ನು ಹೆಸರಿಸಲಾಗಿತ್ತು. ಎರಡು ಪಟ್ಟಗಳನ್ನು ಒಬ್ಬರಿಗೆ ನೀಡಿದ್ದರಿಂದ, ಮನೆಯ ಮತ್ತೊಬ್ಬ ಸದಸ್ಯರಿಗೆ ಕ್ಯಾಪ್ಟನ್ಸಿ ಟಾಸ್ಕ್‍ನಲ್ಲಿ ಭಾಗವಹಿಸುವ ಅವಕಾಶ ಮಿಸ್ ಆಗಿತ್ತು. ಈ ರೀತಿ ಆಗೋಕೆ ಯಾರು ಕಾರಣ ಅನ್ನೋದನ್ನು ಬಿಗ್ ಬಾಸ್ ಬಹಿರಂಗಪಡಿಸಿದ್ದಾರೆ. ಅರವಿಂದ್‍ಗೆ ತೋರಿಸಿದ ವೀಡಿಯೋದಲ್ಲಿ ದಿವ್ಯಾ ಸುರೇಶ್ ಆಯ್ಕೆಗೆ ಪ್ರಶಾಂತ್ ಕಾರಣ ಅನ್ನೋದು ಗೊತ್ತಾಗಿದೆ.

ಈ ವಿಚಾರದ ಕುರಿತಾಗಿ ಪ್ರಶಾಂತ್ ಬಳಿ ಅರವಿಂದ್ ಚರ್ಚೆ ಮಾಡಿದ್ದರು. ಆಗ ಪ್ರಶಾಂತ್, ಎಲ್ಲ ಆರೋಪಗಳನ್ನು ನಿಧಿ ಮೇಲೆ ಹಾಕಿದ್ದರು. ಚರ್ಚೆ ಮಾಡುವುದಕ್ಕೆ ನನಗೆ ನಿಧಿ ಅವಕಾಶವನ್ನೇ ನೀಡಲಿಲ್ಲ ಎಂದೆಲ್ಲ ಹೇಳಿದ್ದರು. ಆದರೆ ವೀಡಿಯೋದಲ್ಲಿ ನಿಧಿ, ಬೇರೆಯವರ ಹೆಸರು ಹೇಳಿದರೂ, ಬಲವಂತವಾಗಿ ದಿವ್ಯಾ ಸುರೇಶ್ ಹೆಸರನ್ನು ಪ್ರಶಾಂತ್ ಹೇಳಿರುವುದು ಬಹಿರಂಗವಾಗಿದೆ. ಕನ್ಪೆಷನ್ ರೂಮ್‍ನಲ್ಲಿ ಈ ವೀಡಿಯೋ ನೋಡಿ  ನಂತರ ನಿಧಿ ಬಳಿ ಅರವಿಂದ್ ಕ್ಷಮೆಯನ್ನು ಕೇಳಿದ್ದಾರೆ. ಬಿಗ್ ಬಾಸ್ ನನಗೆ ನಿಮ್ಮಿಬ್ಬರ ಚರ್ಚೆಯ ವೀಡಿಯೋ ತೋರಿಸಿದರು. ಅಸಲಿ ವಿಚಾರ ಗೊತ್ತಾಯಿತು ಎಂದರು. ಇನ್ಮುಂದೆ ಪ್ರಸಾಂಬ್ ಸಂಬರಗಿ ವಿರುದ್ಧ ಅರವಿಂದ್ ಹಾಗೂ ಸಂಬರಗಿ ಅಸಲಿಯತ್ತು ಗೊತ್ತಾದ ಮೇಲೆ ಮನೆ ಸದಸ್ಯರ ರಿಯಾಕ್ಷನ್ ಹೇಗಿರುತ್ತೆ ಅನ್ನೋದನ್ನ ಕಾದು ನೊಡಬೇಕಾಗಿದೆ.

ರಶ್ಮಿಕಾ ಬಳಿ ರೊಮ್ಯಾಂಟಿಕ್ ಆಗಿ ಪ್ರೇಮನಿವೇದನೆ ಮಾಡಿದ ವಿಜಯ್ ದೇವರಕೊಂಡ..!

ಸಿನಿಮಾರಂಗದ ಕಾರ್ಮಿಕರಿಗೆ ನೆರವಾದ ಮೆಗಾಸ್ಟಾರ್ – ಉಚಿತ ಕೊರೊನಾ ಲಸಿಕೆ..!

Tags: aravindbbk8biggboss kannada 8KIcchaSudeepprashanth sambaragi
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram