ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಟ್ವಿಟ್ಟರ್ ನಲ್ಲಿ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಹೆಚ್ ಡಿಕೆ

admin by admin
April 21, 2021
in Politics, ರಾಜಕೀಯ
h-d-kumaraswamy-slams bjp congress in mysore saaksha tv

h-d-kumaraswamy-slams bjp congress in mysore saaksha tv

Share on FacebookShare on TwitterShare on WhatsappShare on Telegram

ಟ್ವಿಟ್ಟರ್ ನಲ್ಲಿ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಹೆಚ್ ಡಿಕೆ

ಬೆಂಗಳೂರು : ಕೊರೊನಾ ತಡೆಗೆ ರಾಜ್ಯ ಸರ್ಕಾರ ಒಂದಿಷ್ಟು ಕಠಿನ ನಿಯಮಗಳನ್ನ ಜಾರಿ ತಂದಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

June 10, 2026

ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ, ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ..?

ಕೋವಿಡ್‍ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈವರೆಗೆ ಏನು ಮಾಡಿತ್ತು? ಕೋವಿಡ್ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನು..?

H DKumaraswamy

ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನುಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ..?

ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್‍ಡಿಸಿವಿರ್ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇಲ್ಲವೋ ಎಂಬುದನ್ನು ಸರ್ಕಾರ ಮೊದಲು ಸ್ಪಷ್ಟಪಡಿಸಬೇಕು. ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

corona cases

Tags: CoronaH DKumaraswamyJDS
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram