ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಕೊಡಗು : ಕೊರೊನಾ ನಿಯಮ ಪಾಲಿಸದಿದ್ದರೇ ಜೈಲೇ ಗತಿ

admin by admin
April 22, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
SP Kshama Mishra
Share on FacebookShare on TwitterShare on WhatsappShare on Telegram

ಕೊಡಗು : ಕೊರೊನಾ ನಿಯಮ ಪಾಲಿಸದಿದ್ದರೇ ಜೈಲೇ ಗತಿ

ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ನಿಯಮ ಪಾಲಿಸದಿದ್ದರೇ ಜೈಲೇ ಗತಿ ಎಂದು ಎಸ್ ಪಿ ಕ್ಷಮಾ ಮಿಶ್ರಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಷ್ಟಾದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ಜೈಲೇ ಗತಿ.

ಮಾಸ್ಕ್ ಹಾಕದಿದ್ದರೆ ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದರು.

SP Kshama Mishra

ಇನ್ನು ಈಗಾಗಲೇ ಕೋವಿಡ್ ನಿಯಮ ಉಲ್ಲಂಘಿಸಿದ 11 ಜನರ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಅಷ್ಟೇ ಅಲ್ಲದೆ ಈ 11 ಜನರ ಮೇಲೆ ಜಾಮೀನು ರಹಿತ ಕೇಸ್ ದಾಖಲು ಮಾಡಲಾಗಿದೆ.

ನ್ಯಾಯಾಲಯಕ್ಕೆ ಹಾಜರು ಪಡಿಸಿಸಲಾಗಿದ್ದು, ಕೊಡಗಿನ ಕುಶಾಲನಗರದಲ್ಲಿ 9 ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ತಲಾ ಒಂದು ಕೇಸ್ ದಾಖಲು ಮಾಡಲಾಗಿದೆ.

ಹೀಗಾಗಿ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

corona cases

Tags: corona rulesMadikeriSP Kshama Mishra
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram