ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ : ಕೊಹ್ಲಿ v/s ಎಂಎಸ್‍ಡಿ.. ಗೆಲುವು ಯಾರಿಗೆ..?

admin by admin
April 25, 2021
in IPL 2021, Newsbeat, ಐಪಿಎಲ್ 2021
RCB
Share on FacebookShare on TwitterShare on WhatsappShare on Telegram

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಐಪಿಎಲ್ : ಕೊಹ್ಲಿ ವರ್ಸಸ್ ಎಂಎಸ್‍ಡಿ.. ಗೆಲುವು ಯಾರಿಗೆ..?

ಈ ಬಾರಿಯ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಪಾಯಿಂಟ್ ಟೇಬಲ್ ಟಾಪರ್ ಗಳಾದಂತಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇವತ್ತು ಮುಖಾಮುಖಿಯಾಗಲಿವೆ. ಈಗಾಗಲೇ ಆಡಿದ ನಾಲ್ಕೂ ಪಂದ್ಯಗಳನ್ನ ಗೆದ್ದು ರೆಡ್ ಹಾರ್ಸ್ ಫಾರ್ಮ್ ನಲ್ಲಿರುವ ಬೆಂಗಳೂರು ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಸವಾಲ್ ಹಾಕಿದ್ದು, ಈ ಜಿದ್ದಾಜಿದ್ದಿನ ಮ್ಯಾಚ್ ಗಾಗಿ ಕ್ರಿಕೆಟ್ ಅಭಿಮಾನಿಗಳು ಕಾದುಕುಳಿತ್ತಿದ್ದಾರೆ.

ಹೆಡ್ ಟು ಹೆಡ್

ಐಪಿಎಲ್ ನಲ್ಲಿ ಈವರೆಗೂ ಈ ಎರಡು ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ ತಂಡ ಮೇಲುಗೈ ಸಾಧಿಸಿದೆ. ಸಿಎಸ್ ಕೆ ತಂಡ 16 ಬಾರಿ ಆರ್ ಸಿಬಿಯನ್ನ ಸೋಲಿಸಿದ್ದು, ಬೆಂಗಳೂರು ತಂಡ 9 ಬಾರಿ ಗೆಲುವು ಸಾಧಿಸಿದೆ.

ಗ್ರೌಂಡ್ ರಿಪೋರ್ಟ್

ಇವತ್ತಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆಯಲಿದೆ. ಇದು ಮುಂಬೈನಲ್ಲಿ ನಡೆಯುತ್ತಿರುವ ಮೊದಲ ಮತ್ತು ಕೊನೆಯ ಡೇ ಮ್ಯಾಚ್ ಆಗಿದೆ. ಡೇ ಮ್ಯಾಚ್ ಆಗಿರುವುದರಿಂದ ಡ್ಯೂವ್ ಪಾಕ್ಟರ್ ಇರುವುದಿಲ್ಲ. ಅಂದ್ರೆ ಮಂಜು ಬೀಳುವುದಿಲ್ಲ. ಇದರಿಂದ ಸೆಕೆಂಡ್ ಬೌಲ್ ಮಾಡುವ ತಂಡಕ್ಕೆ ಯಾವುದೇ ಸಮಸ್ಯೆಗಳು ಇರೋದಿಲ್ಲ. ಬದಲಾಗಿ ಫುಲ್ ರನ್ಸ್ ಇರುತ್ತೆ. ಅಂದಹಾಗೆ ಇವತ್ತು ಟಾಸ್ ಕೂಡ ಯಾವುದೇ ಪರಿಣಾಮ ಬೀರುವುದಿಲ್ಲ. ಯಾಕೆಂದರೇ ಮೊದಲು ಬ್ಯಾಟ್ ಮಾಡಿದ್ರೂ, ಸೆಕೆಂಡ್ ಬ್ಯಾಟ್ ಮಾಡಿದ್ರೂ ಪಿಚ್ ಒಂದೇ ರೀತಿ ಇರುತ್ತದೆ.

RCB

ಬಲಾಬಲಗಳೇನು..?

ಆರ್ ಸಿಬಿ ತುಂಬಾ ಸ್ಟ್ರಾಂಗ್ ಆಗಿ ಕಾಣುತ್ತಿದೆ. ದೇವದತ್ ಪಡಿಕಲ್, ವಿರಾಟ್, ಮ್ಯಾಕ್ಸಿ, ಎಬಿಡಿ ರೆಡ್ ಹಾರ್ಸ್ ಪಾರ್ಮ್‍ನಲ್ಲಿರೋದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಇನ್ನು ದೆತ್ ಬೌಲಿಂಗ್ ನಲ್ಲೂ ತಂಡ ತುಂಬಾ ಸ್ಟ್ರಾಂಗ್ ಆಗಿದೆ. ಬೌಲಿಂಗ್ ನಲ್ಲಿ ಸಾಕಷ್ಟು ಆಯ್ಕೆಗಳಿವೆ. ಒಟ್ಟಾರೆ ತಂಡ ಸಾಲಿಡ್ ಆಗಿದೆ.

ಚೆನ್ನೈ ವಿಚಾರಕ್ಕೆ ಬಂದ್ರೆ ಮೊದಲ ಮ್ಯಾಚ್ ಸೋತರೂ ಕಳೆದ ಮೂರು ಪಂದ್ಯಗಳನ್ನ ಗೆದ್ದು ಆತ್ಮವಿಶ್ವಾಸದಲ್ಲಿದೆ. ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. 10ಕ್ರಮಾಂಕದಲ್ಲೂ ಕೂಡ ಬ್ಯಾಟಿಂಗ್ ಮಾಡಬಲ್ಲ ಆಟಗಾರರು ಇರೋದು ತಂಡದ ಪ್ಲಸ್ ಪಾಯಿಂಟ್. ಗಾಯಕ್ವಾಡ್, ಡುಪ್ಲಸಿಸ್, ಮೊಯಿಲ್ ಅಲಿ, ರೈನಾ ಒಳ್ಳೆ ಟಚ್ ನಲ್ಲಿ ಕಾಣಿಸುತ್ತಿದ್ದರೇ ಆಲ್ ರೌಂಡರ್ ಗಳಾದ ಬ್ರಾವೋ, ಜಡೇಜಾ, ಸ್ಯಾಮ್ ಕರನ್ ಒಳ್ಳೆ ಪ್ರದರ್ಶನ ನೀಡುತ್ತಿದ್ದಾರೆ. ಇದು ಕೂಡ ತಂಡಕ್ಕೆ ನೆರವಾಗುತ್ತದೆ.

ಆದ್ರೆ ಬೌಲಿಂಗ್ ನಲ್ಲಿ ದೀಪಕ್ ಚಹಾರ್ ಮಾತ್ರ ಕೀ ಪ್ಲೆಯರ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನುಳಿದಂತೆ ಶಾರ್ದೂಲ್ ಠಾಕೂರ್, ಜಡೇಜಾ ವಿಕೆಟ್ ಗಾಗಿ ಪರದಾಡುತ್ತಿದ್ದಾರೆ. ಇದು ಬಿಟ್ಟರೇ ತಂಡ ಬಲಿಷ್ಠವಾಗಿಯೇ ಕಾಣಿಸುತ್ತಿದೆ.

ಟೀಂ ಇಲೆವೆನ್

ಆರ್ ಸಿಬಿಯಲ್ಲಿ ಒಂದು ಬದಲಾವಣೆಯನ್ನ ನಿರೀಕ್ಷೆ ಮಾಡಬಹುದು. ಬ್ಯಾಟಿಂಗ್ ಸ್ಟ್ರೆಂಥ್ ಹೆಚ್ಚಿಸಿಕೊಳ್ಳಲು ಶಹಬಾಜ್ ಅಹಮದ್ ಅವರ ಬದಲಾಗಿ ಪಟಿದಾರ್ ಅವರನ್ನ ಆಡಿಸುವ ಸಾಧ್ಯತೆಗಳಿವೆ. ಅಥವಾ ವಿನ್ನಿಂಗ್ ಕಾಂಬಿನೇಷನ್ ನೊಂದಿಗೆ ಯಾವುದೇ ಬದಲಾಣೆಗಳನ್ನ ಮಾಡದೇ ಕಣಕ್ಕಿಳಿಯಬಹುದು.

ತಂಡ : ಪಡಿಕಲ್, ಕೊಹ್ಲಿ, ಶಹಬಾಜ್/ ಪಟಿದಾರ್, ಮ್ಯಾಕ್ಸ್ ವೆನ್, ಎ ಬಿ ಡಿ ವಿಲಿಯರ್ಸ್, ವಾಷಿಂಗ್ ಟನ್ ಸುಂದರ್, ಜಾಮಿನ್ಸನ್,ಹರ್ಷಲ್ ಪಟೇಲ್, ಕೇನ್ ರಿಚರ್ಡ್ ಸನ್, ಸಿರಾಜ್, ಚಹಾಲ್

ಚೆನ್ನೈ ವಿಚಾರಕ್ಕೆ ಬಂದ್ರೆ ಇದರಲ್ಲಿ ಯಾವುದೆ ಬದಲಾವಣೆಗಳನ್ನ ಮಾಡುವ ನಿರೀಕ್ಷೆಗಳಿಲ್ಲ. ಮಾಡಿದ್ರೆ ಗಾಯಕ್ವಾಡ್ ಬದಲಿಗೆ ಉತ್ತಪ್ಪ ಅವರನ್ನ ಆಡಿಸಬಹುದು.

ತಂಡ : ಗಾಯಕ್ವಾಡ/ ಉತ್ತಪ್ಪ, ಫಾಫ್ ಡುಪ್ಲಸಿಸ್, ಮೊಯಿನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಧೋನಿ, ಜಡೇಜಾ, ಸ್ಯಾಮ್ ಕರನ್, ಶರ್ದೂಲ್ ಠಾಕೂರ್, ದೀಪಕ್ ಚಹಾರ್, ಎಂಗಿನಿ

ಫ್ಯಾಂಟಸಿ ಪಿಕ್ಸ್

ವಿಕೆಟ್ ಕೀಪರ್ : ಎಬಿಡಿ.
ಬ್ಯಾಟ್ಸ್ ಮೆನ್ : ವಿರಾಟ್ ಕೊಹ್ಲಿ, ಪಡಿಕಲ್(ಕ್ಯಾಪ್ಟನ್), ಗಾಯಕ್ವಾಡ್
ಆಲ್ ರೌಂಡರ್ : ಜಡೇಜಾ,ಮ್ಯಾಕ್ ವೆಲ್, ಮೋಯಿನ್ ಅಲಿ( ಉಪನಾಯಕ), ವಾಷಿಂಗ್ ಟನ್ ಸುಂದರ್
ಬೌಲರ್ : ಹರ್ಷಲ್ ಪಟೇಲ್, ದೀಪಕ್ ಚಹಾರ್, ಸಿರಾಜ್

ವಿನ್ನಿಂಗ್ ಚಾನ್ಸ್

ಎರಡೂ ತಂಡಗಳು ಸೂಪರ್ ಪಾರ್ಮ್ ನಲ್ಲಿದ್ದು, ಆರ್ ಸಿಬಿ 51%, ಸಿಎಸ್ ಕೆ 49% ಗೆಲ್ಲೋ ಚಾನ್ಸ್ ಇದೆ.

Tags: cskipl 2021RCB
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram