ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೊರೊನಾ ಪರಿಸ್ಥಿತಿಯನ್ನ ದಯವಿಟ್ಟು ಲಘುವಾಗಿ ಪರಿಗಣಿಸಬೇಡಿ -ಅನಿರುದ್ಧ

Namratha Rao by Namratha Rao
April 25, 2021
in Cinema, Newsbeat, ಮನರಂಜನೆ
aniruddh
Share on FacebookShare on TwitterShare on WhatsappShare on Telegram

ಕೊರೊನಾ ಪರಿಸ್ಥಿತಿಯನ್ನ ದಯವಿಟ್ಟು ಲಘುವಾಗಿ ಪರಿಗಣಿಸಬೇಡಿ -ಅನಿರುದ್ಧ

ಬೆಂಗಳೂರು : ಕೊರೊನಾ 2 ನೇ ಅಲೆಗೆ ದೇಶದ ಜನ ಅಕ್ಷರಸಹ ನಲುಗಿಹೋಗಿದ್ದಾರೆ. ಎತ್ತ ನೋಡಿದ್ರು, ನೋವು ನೋವುಗಳೇ, ಕೊರೊನಾದಿಮದ ಬೆಡ್ ಸಿಗದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಆಕ್ಸಿಜನ್ ಕೊರತೆ, ಇಷ್ಟೆಲ್ಲಾ ಸಮಸ್ಯೆಗಳಿಮದ ಜನ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ತಮ್ಮವರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ತಾಯಿದ್ದಾರೆ.

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಇದೀಗ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನ ನಟ ಅನಿರುದ್ಧ ಅವರು ಕೊರೊನಾದ ಕರಾಳ ಅನುಭವವನ್ನ ಬಿಚ್ಚಿಟ್ಟಿದ್ದಾರೆ. ಅನಿರುದ್ಧ ಅವರ ಗೆಳೆಯರೊಬ್ಬರು ಕೋವಿಡ್ ನಿಂದಾಗಿ ಮೃತಪಟ್ಟಿದ್ದು, ಈ ಬಗ್ಗೆ ಮಾತನಾಡಿರುವ ಅವರು, ಸಾಕಷ್ಟು ಸಾವಾಲಿನ ನಂತರ ಪ್ರಭಾವದಿಂದ ಬೆಡ್ ಸಿಕ್ಕಿತ್ತು. ಆದ್ರೂ ಗಡಳೆಯನನ್ನ ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.. ಆಂಬ್ಯುಲೆನ್ಸ್ ಗಳಲ್ಲಿಸಾಲು ಸಾಲು ಶವಗಳನ್ನ ತರುತ್ತಿರುವುದನ್ನ ನೋಡಿದ್ರೆ ಆತಂಕವಾಗುತ್ತಿದೆ. ಪರಿಸ್ಥಿತಿ ತೀರ ಹದಗೆಟ್ಟಿದೆ. ಇದನ್ನ ದಯವಿಟ್ಟು ಲಘುವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬದಲಾದ ಸಮಯದಲ್ಲಿ ಬರಲಿದೆ ಕಿರುತೆರೆಯ ‘ಮಹಾನಾಯಕ’..!

Tags: actoraniruddhbengaluruCovid19covidpositivedeathSandalwood
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram