ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೋದಿಯವರೇ ಬಾಯಿ ಬಡಾಯಿ ಬಿಟ್ಟು ಮೊದಲು ಉಚಿತ ಲಸಿಕೆ ನೀಡಿ

Namratha Rao by Namratha Rao
April 25, 2021
in Newsbeat, Politics, ರಾಜಕೀಯ
siddaramaiah
Share on FacebookShare on TwitterShare on WhatsappShare on Telegram

ಮೋದಿಯವರೇ ಬಾಯಿ ಬಡಾಯಿ ಬಿಟ್ಟು ಮೊದಲು ಉಚಿತ ಲಸಿಕೆ ನೀಡಿ

ಬೆಂಗಳೂರು : ನರೇಂದ್ರ ಮೋದಿಯವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಲಸಿಕೆ ಪಡೆಯುವುದನ್ನು ಪೆÇ್ರತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ.

ನರೇಂದ್ರ ಮೋದಿಯವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ.

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ.

ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ.

siddaramaiah

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ.

ಪ್ರಧಾನಿಯವರು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ.

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ.

ಮುಖ್ಯಮಂತ್ರಿಯವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ.

ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿಗಳನ್ನು ಕಂಡಾಗ ಕನಿಕರ ಮೂಡುತ್ತಿದೆ.

25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

corona cases

Tags: Corona VirusNarendra modiSiddaramaiah
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram