ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೊರೊನಾ ಸೋಂಕಿತರ ನೆರವಿಗೆ ಮುಂದಾದ ಅಕ್ಷಯ್ – ಗಂಭೀರ್ ಫೌಂಡೇಶನ್ ಗೆ 1 ಕೋಟಿ ರೂ. ದೇಣಿಗೆ..!

Namratha Rao by Namratha Rao
April 25, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೊರೊನಾ ಸೋಂಕಿತರ ನೆರವಿಗೆ ಮುಂದಾದ ಅಕ್ಷಯ್ – ಗಂಭೀರ್ ಫೌಂಡೇಶನ್ ಗೆ 1 ಕೋಟಿ ರೂ. ದೇಣಿಗೆ..!

ಮುಂಬೈ : ಒಂದೆಡೆ ಬಾಲಿವುಡ್ ನಲ್ಲಿ ಕೆಲ ಫೇಮಸ್ ಸ್ಟಾರ್ ಸೆಲೆಬ್ರಿಟಿಗಳು ಇಂತಹ ಕೊರೊನಾ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲಿ ನೋಡಿದ್ರು ಸಾವು ನೋವುಗಳೇ ಸಂಭವಿಸುತ್ತಿರುವ ಹೊತ್ತಿನಲ್ಲಿ ದೇಶ ಬಿಟ್ಟು ವಿದೇಶಕ್ಕೆ ತೆರಳಿ ಮೋಜು ಮಸ್ತಿ ಮಾಡುತ್ತಾ ದುಡ್ಡು ಉಡಾಯಿಸುತ್ತಿದ್ದಾರೆ. ರಣಬೀರ್ ಕಪೂರ್ – ಆಲಿಯಾ ಭಟ್ , ಟೈಗರ್ ಶ್ರಾಫ್ – ದಿಶಾ ಪಟಾನಿ, ಸಾರಾ ಅಲಿ ಖಾನ್ ಹೀಗೆ ಹಲವರು ಮಾಲ್ಡೀವ್ಸ್ ನಲ್ಲಿ ಮೈ ಮರೆತು ಎಂಜಾಯ್ ಮಾಡ್ತಿದ್ಧಾರೆ.

Related posts

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

April 18, 2026
ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

April 18, 2026

ಮತ್ತೊಂದೆಡೆ ಸೋನು ಸೂದ್ ಹಾಗೂ ಕೆಲ ಪತಾರೆಯರು ಬಡವರಿಗಾಗಿ ನೆರವಾಗ್ತಿದ್ದಾರೆ. ಅದ್ರಲ್ಲೂ ಸೋನು ಸೂದ್ ತಮಗೆ ಕೊರೊನಾ ಪಾಸಿಟಿವ್ ಇದ್ದಾಗಲೂ ಇತರರಿಗೆ ನೆರವಾಗಿ ಬಡವರ ಪಾಲಿಗೆ ದೇವರಾಗಿದ್ಧಾರೆ.

ಇದೀಗ ಬಾಲಿವುಡ್ ನ ಕಿಲಾಡಿ ಅಕ್ಷಯ್ ಕುಮಾರ್ ಸº ಕೊರೊನಾ ಸೋಂಕಿತರ ನೆರವಿಗೆ ಆಗಮಿಸಿದ್ದು , ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ನಡೆಸುತ್ತಿರುವ ಗಂಭೀರ್ ಫೌಂಡೇಷನ್ಗೆ 1 ಕೋಟಿ ರೂಪಾಯಿ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಆ ಹಣವನ್ನು ಸೋಂಕಿತರ ಆಹಾರ, ಆಕ್ಸಿಜನ್ ಸೇರಿ ವಿವಿಧ ಬೇಡಿಕೆಗಳಿಗೆ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.

ಗೌತಮ್ ಗಂಭೀರ್ ಟ್ವಿಟ್ಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ನೆರವು ನೀಡಲು ಮುಂದೆ ಬಂದಿದ್ದಕ್ಕಾಗಿ ಧನ್ಯವಾದಗಳು. ಕತ್ತಲೆಯಲ್ಲಿ ಮುಳುಗಿರುವಾಗ ಪ್ರತಿ ಸಹಾಯವೂ ಭರವಸೆಯ ಕಿರಣವಾಗುತ್ತದೆ. ನಿಮಗೆ ದೇವರು ಒಳ್ಳೆಯದು ಮಾಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಬುಟ್ಟ ಬೊಮ್ಮ , ಫಿದಾ ರೆಕಾರ್ಡ್ ಬ್ರೇಕ್ ಮಾಡಿದ ‘ಕಿರಿಕ್ ರಾಣಿ’ ನಟನೆಯ ಹಾಡು..!

Tags: akshshay kumarBollywoodCovid19gambhir foundationpandemic period
ShareTweetSendShare
Join us on:

Related Posts

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

ಮೋದಿ ಮತ್ತು ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ : ಮಹಿಳೆಯರ ಅಭಿವೃದ್ಧಿ ಕೇವಲ ನಾಟಕ ರಾಹುಲ್ ಗಾಂಧಿ

by Shwetha
April 18, 2026
0

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲೆ ಗಂಭೀರ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಒಂದು ಹೇಳಿಕೆ...

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

ಜಾದೂಗಾರ’ ಹೇಳಿಕೆಗೆ ಲೋಕಸಭೆಯಲ್ಲಿ ಗದ್ದಲ: ರಾಹುಲ್‌ಗೆ ಕ್ಷಮೆ ಕೇಳಲು ಬಿಜೆಪಿ ಒತ್ತಾಯ

by Shwetha
April 18, 2026
0

ಮಹಿಳಾ ಮೀಸಲಾತಿ ಚರ್ಚೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಜಾದೂಗಾರ’ ಎಂದು ಉಲ್ಲೇಖಿಸಿದ ಹಿನ್ನೆಲೆ ಲೋಕಸಭೆಯಲ್ಲಿ ಭಾರೀ ಗದ್ದಲ ಉಂಟಾಯಿತು....

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ತೀರ್ಪು

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ತೀರ್ಪು

by Shwetha
April 18, 2026
0

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಆರೋಪ ಸಾಬೀತಾದ ಹಿನ್ನೆಲೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2016ರ ಜೂನ್ 15ರಂದು ಧಾರವಾಡ...

ನಿಷ್ಠಾವಂತರನ್ನು ತುಳಿಯುವ ಸಂಚು ಸಿಎಂ ಗಟ್ಟಿಯಾಗಿ ನಿಲ್ಲುತ್ತಿಲ್ಲ : ಸಿದ್ದರಾಮಯ್ಯ ಮೌನದ ವಿರುದ್ಧ ಕೆ ಎನ್ ರಾಜಣ್ಣ ಗರಂ

ನಿಷ್ಠಾವಂತರನ್ನು ತುಳಿಯುವ ಸಂಚು ಸಿಎಂ ಗಟ್ಟಿಯಾಗಿ ನಿಲ್ಲುತ್ತಿಲ್ಲ : ಸಿದ್ದರಾಮಯ್ಯ ಮೌನದ ವಿರುದ್ಧ ಕೆ ಎನ್ ರಾಜಣ್ಣ ಗರಂ

by Shwetha
April 18, 2026
0

ಬೆಂಗಳೂರು ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಸಂಚಲನ ಉಂಟಾಗಿದ್ದು ಹಿರಿಯ ನಾಯಕ ಹಾಗೂ ಸಚಿವ ಕೆ ಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆ ಬಗ್ಗೆ ನೇರವಾಗಿ ಅಸಮಾಧಾನ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 18, 2026
0

ದಿನ ಭವಿಷ್ಯ: 18-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram