Corona Vaccine ರಾಜ್ಯದಲ್ಲಿ ಉಚಿತ ಕೊರೊನಾ ಲಸಿಕೆ
ಬೆಂಗಳೂರು : ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.
ನಿನ್ನೆ ಕೊರೊನಾ ಸ್ಪೋಟ ಹಿನ್ನೆಲೆ ಸಿಎಂ ಬಿಎಸ್ ವೈ ತುರ್ತು ಸಚಿವ ಸಂಪುಟ ಸಭೆ ನಡೆಸಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಉಚಿತ ಲಸಿಕೆ ಘೋಷಣೆ ಮಾಡಿದ್ರು.










