ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಕೋವಿಡ್ ಆತಂಕವಿಲ್ಲ.. ನಿಗದಿತ ವೇಳಾಪಟ್ಟಿಯಂತೆ ಟೂರ್ನಿ – ಸೌರವ್ ಗಂಗೂಲಿ

admin by admin
April 27, 2021
in IPL 2021, Newsbeat, ಐಪಿಎಲ್ 2021
sourav ganguly saakshatv ipl 2021
Share on FacebookShare on TwitterShare on WhatsappShare on Telegram

ಐಪಿಎಲ್ 2021- ಕೋವಿಡ್ ಆತಂಕವಿಲ್ಲ.. ನಿಗದಿತ ವೇಳಾಪಟ್ಟಿಯಂತೆ ಟೂರ್ನಿ – ಸೌರವ್ ಗಂಗೂಲಿ

sourav ganguly saakshatv ipl 2021ಕೋವಿಡ್ 19 ಸೋಂಕು ಭಾರತದಲ್ಲಿ ದಿನದಿಂದ ದಿನಕ್ಕೆ ಸುನಾಮಿಯಂತೆ ಹರಡುತ್ತಿದೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ.
ಈ ನಡುವೆ ಪ್ರತಿಷ್ಠಿತ ಐಪಿಎಲ್ ಟೂರ್ನಿ ಮಾತ್ರ ಸರಾಗವಾಗಿ ನಡೆಯುತ್ತಿದೆ. ಕೆಲವು ಆಟಗಾರರಿಗೆ ಕೋವಿಡ್ ಸೋಂಕು ದೃಢಪಟ್ಟು ನಂತರ ಚೇತರಿಸಿಕೊಂಡು ತಂಡಗಳನ್ನು ಸೇರಿಕೊಂಡಿದ್ದಾರೆ. ಅದು ಅಲ್ಲದೆ ಜೈವಿಕ ಸುರಕ್ಷತೆಯಡಿಯಲ್ಲಿ ಪಂದ್ಯಗಳು ನಡೆಯುತ್ತಿವೆ. ಹೀಗಾಗಿ ಐಪಿಎಲ್ ಗೆ ಯಾವುದೇ ತೊಂದರೆಯಾಗುತ್ತಿಲ್ಲ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

IPL 2021 to go ahead as per schedule, says Sourav Ganguly

ಏತನ್ಮಧ್ಯೆ, ಆಸ್ಟ್ರೇಲಿಯಾದ ಕೆಲವು ಆಟಗಾರರು ವೈಯಕ್ತಿಕ ಕಾರಣಗಳನ್ನು ನೀಡಿ ಐಪಿಎಲ್ ನಿಂದ ಹೊರನಡೆದಿದ್ದಾರೆ. ಹಾಗೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ ರೌಂಡರ್ ಆರ್. ಅಶ್ವಿನ್ ಕೂಡ ತನ್ನ ಕುಟುಂಬದವರಿಗೆ ಕೋವಿಡ್ ಸೋಂಕು ದೃಢವಾಗಿರುವುದರಿಂದ ಐಪಿಎಲ್ ಟೂರ್ನಿಯಿಂದ ಹೊರನಡೆದಿದ್ದಾರೆ.
sourav ganguly saakshatv ipl 2021ಇದೆಲ್ಲದರ ಬೆಳವಣಿಗೆಗಳ ನಡುವೆ ಐಪಿಎಲ್ ಟೂರ್ನಿ ಮುಂದುವರಿಯುತ್ತಾ ಅನ್ನೋ ಪ್ರಶ್ನೆಗೆ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ಪಂದ್ಯಗಳು ಜೈವಿಕ ಸುರಕ್ಷತೆಯಡಿಯಲ್ಲಿ ನಡೆಯುತ್ತಿದೆ. ಆರು ನಗರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ಪಂದ್ಯಗಳು ನಡೆಯಲಿದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರು ಮತ್ತು ತರಬೇತುದಾರರ ಜೊತೆ ನಿರಂತರ ಸಂಪರ್ಕದಲ್ಲಿವೆ. ಈ ನಡುವೆ, ರಾಜಸ್ತಾನ ರಾಯಲ್ಸ್ ತಂಡದ ಆಂಡ್ರ್ಯೂ ಟೈ, ಲಿಯಾಮ್ ಲಿವಿಂಗ್ ಸ್ಟೋನ್ ಆರ್ ಸಿಬಿ ತಂಡದ ಆಡಮ್ ಜಂಪಾ, ಕೇನ್ ರಿಚರ್ಡಸನ್ ಸೇರಿದಂತೆ ಒಟ್ಟು ಐದು ಮಂದಿ ವಿದೇಶಿ ಆಟಗಾರರು ಐಪಿಎಲ್ ಟೂರ್ನಿಯ ಅರ್ಧದಿಂದಲೇ ಹೊರನಡೆದಿದ್ದಾರೆ.
ಒಟ್ಟಿನಲ್ಲಿ ಐಪಿಎಲ್ ಟೂರ್ನಿಗೂ ಕೋವಿಡ್ ಸೋಂಕು ಅಡ್ಡಿಯನ್ನುಂಟು ಮಾಡುವ ಸಾಧ್ಯತೆಗಳು ಜಾಸ್ತಿ ಇವೆ.

Tags: #saakshatvbcciCOVID-19ICCindiaIPLipl 2021Sourav Gangulyt-20 cricket
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram