ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ‘ನನಗೆ ಅವಿ ಅಂದರೆ ತುಂಬಾ ಇಷ್ಟ’ – ‘ ಅವಿಗೂ ನಾನಂದ್ರೆ ತುಂಬಾ ಇಷ್ಟ’..!

Namratha Rao by Namratha Rao
April 27, 2021
in Bigg Boss 8, Newsbeat, ಬಿಗ್ ಬಾಸ್ 8
BIGGBOSS
Share on FacebookShare on TwitterShare on WhatsappShare on Telegram

BIGGBOSS 8 : ‘ನನಗೆ ಅವಿ ಅಂದರೆ ತುಂಬಾ ಇಷ್ಟ.  ’ – ‘ ಅವಿಗೂ ನಾನಂದ್ರೆ ತುಂಬಾ ಇಷ್ಟ’..!

 ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಪ್ರಣಯ ಪಕ್ಷಿಗಳಂತೆ ಸದಾ ಒಟ್ಟಾಗಿ ಕಾಣಿಸಿಕೊಳ್ಳುತ್ತಾ ಕ್ಯೂಟ್ ಕಪಲ್ ಆಗಿಯೇ ಗುರುತಿಸಿಕೊಂಡಿರುವ ಅರವಿಂದ್ ಹಾಗೂ ದಿವ್ಯಾ ಉರುಡುಗ ಜೋಡಿ ಆಗಾಗ ತಮ್ಮ ನಡುವೆ ಪ್ರೀತಿಯ ಸಂಬಂಧ ಇರೋದರ ಹಿಂಟ್ ನೀಡುತ್ತಿರುತ್ತಾರೆ.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಪ್ರೇಕ್ಷಕರು ಹಾಗೂ ಮನೆ ಸದಸ್ಯರು ಈ ಜೋಡಿಯ ಕ್ಯೂಟ್ ಕೆಮಿಸ್ಟ್ರಿಗೆ ಕರಗಿ ಹೋಗಿದ್ದಾರೆ. ಇದಕ್ಕೆ ಇಬ್ಬರೂ ನೇರವಾಗಿ ಉತ್ತರಿಸದೇ ಹೋದ್ರು ಪರೋಕ್ಷವಾಗಿ ಪ್ರೀತಿ ಇಷ್ಟಗಳನ್ನ ಒಪ್ಪಿಕೊಳದ್ತಾರೆ.

 ಇತ್ತೀಚೆಗೆ ರಘು ಗೌಡ ದಿವ್ಯಾ ಬಳಿ ಅರವಿಂದ್ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಅರವಿಂದ್ ಅವರನ್ನಾ  ನೀವು ಲವ್ ಮಾಡುತ್ತಿಲ್ಲವಾ.

 ನಿಮ್ಮ ಇಬ್ಬರು ಜೋಡಿ ತುಂಬಾ ಚೆನ್ನಾಗಿದೆ. ನಾನು ದೇವರ ಹತ್ತಿರ ನಾನು ಪ್ರಾರ್ಥಿಸುತ್ತೇನೆ. ಆಚೆನೂ ಹೀಗೆ ಇರಲಿ ನಿಮ್ಮ ಇಬ್ಬರ ಪ್ರೀತಿ ಎಂದು ರಘು ಹೇಳಿದ್ದಾರೆ.

BIGGBOSS

ರಘು ಮಾತನ್ನು ಕೇಳಿದ ದಿವ್ಯಾ ಇಲ್ಲ.. ನನಗೆ ಅವಿ ಅಂದರೆ ತುಂಬಾ ಇಷ್ಟ.  ನನಗೆ ಅವರು ತುಂಬಾ ಇಷ್ಟವಾಗುತ್ತಾರೆ. ಮುಂದೆ ಹೇಗೆ ಆಗುತ್ತೆ ಎಂದು ಗೊತ್ತಿಲ್ಲ.

ನಾನು ಇರುವುದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಇದೇ ವೇಳೆ ಅಲ್ಲಿಗೆ  ಅರವಿಂದ್ ಬಂದಿದ್ದನ್ನ ಗಮನಿಸಿದ ದಿವ್ಯಾ ಉರುಡುಗ  ಅವಿ ಬಂದಾ ಇದೇ ಪ್ರಶ್ನೆಯನ್ನು ಅವರನ್ನ ಕೇಳಿ ಎಂದಿದ್ದಾರೆ.

ಅವರು ಇದೇ ಉತ್ತರವನ್ನು ಕೊಡುತ್ತಾರೆ ಎಂದು ಹೇಳಿದ್ದಾರೆ. ಬಳಿಕ ರಘು ಅರವಿಂದ್  ಬಳಿ ಇದೇ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅರವಿಂದ್ ದಿವ್ಯಾ ಎಂದರೆ ನನಗೆ ಬಾರಿ ಇಷ್ಟ ಎಂದಿದ್ಧಾರೆ.

 ಆದ್ರೆ ಪ್ರೀತಿ ಪ್ರೇಮದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅರವಿಂದ್ ಸದ್ಯಕ್ಕೆ ಹಾಗೆನು ಇಲ್ಲಾ. ಮುಂದೆ ನೋಡುವಾ ಸಮಯ ಇದೆ.

ಬಿಗ್‍ಬಾಸ್ ಮನೆಯಿಂದ ಆಚೆ ನೋಡುವಾ ಎಂದು ಹೇಳಿದ್ದಾರೆ. ಆಗ ವೈಷ್ಣವಿ, ಶಮಂತ್ ನಾವು ತುಂಬಾ ಎಕ್ಸೈಟೆಡ್ ಆಗಿದ್ದೇವೆ ಎಂದು ಹೇಳಿದ್ದಾರೆ.

Tags: aravindhbiggbossdivya
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram