ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Shwetha by Shwetha
April 28, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
SBI Corona Rakshak Policy
Share on FacebookShare on TwitterShare on WhatsappShare on Telegram

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 5237 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ 20 ಮೇ 2021 ರವರೆಗೆ ಅರ್ಜಿ ಸಲ್ಲಿಸಬಹುದು.
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಒಂದು ರಾಜ್ಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು, ನೀವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯ (ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು) ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿರುವುದು ಮುಖ್ಯವಾಗಿದೆ.
SBI account

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಪ್ರಕ್ರಿಯೆಗೆ ಪ್ರಾರಂಭ ದಿನಾಂಕ – 27 ಏಪ್ರಿಲ್ 2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ – 17 ಮೇ 2021
ಪೂರ್ವ ಪರೀಕ್ಷೆಯ ಟ್ರೈನಿಂಗ್ ಕಾಲ್ ಲೆಟರ್ – 26 ಮೇ 2021
ಪ್ರಾಥಮಿಕ ಪರೀಕ್ಷೆಯ ದಿನಾಂಕ – ಜೂನ್ 2021
ಮುಖ್ಯ ಪರೀಕ್ಷೆ – 31 ಜುಲೈ 2021

ಅರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಉನ್ನತ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು.

ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆದರೆ 2021 ರ ಆಗಸ್ಟ್ 16 ರಂದು ಅಥವಾ ಮೊದಲು ಪದವಿ ಪಡೆಯಬೇಕು.

ವಯೋಮಿತಿ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ‌20 ವರ್ಷದಿಂದ 28 ವರ್ಷ ಒಳಗಿನವರಾಗಿರಬೇಕು. ಅಭ್ಯರ್ಥಿಗಳು 2 ಏಪ್ರಿಲ್ 1993 – 1 ಏಪ್ರಿಲ್ 2001 ರ ನಡುವೆ ಜನಿಸಿರಬೇಕು.
SBI mobile banking SBI ATM rules changed SBI buy houses cheaply Saakshatv job SBI recruitment

ಆಯ್ಕೆ ಪ್ರಕ್ರಿಯೆ

ಆನ್‌ಲೈನ್ ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಆನ್‌ಲೈನ್ ಮುಖ್ಯ ಪರೀಕ್ಷೆಗೆ ಕರೆಯಲಾಗುವುದು. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯು ಸ್ಥಳೀಯ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಬೇಕು.
ಪ್ರಾಥಮಿಕ ಪರೀಕ್ಷೆಯು ಇಂಗ್ಲಿಷ್ ಭಾಷೆ, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ತಾರ್ಕಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಒಟ್ಟು 100 ವಸ್ತುನಿಷ್ಠ ಪ್ರಶ್ನೆಗಳೊಂದಿಗೆ 1 ಗಂಟೆ ಇರುತ್ತದೆ. ಪ್ರಾಥಮಿಕ ಪರೀಕ್ಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಕೆರಿಯರ್ ವೆಬ್‌ಸೈಟ್ ‌sbi.co.in  ಪರಿಶೀಲಿಸಬಹುದು.

ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಸುಧಾರಿಸುವ ಆಹಾರ ಪದಾರ್ಥಗಳು#Saakshatv #healthtips #oxygenlevels https://t.co/ezVXsYLqrW

— Saaksha TV (@SaakshaTv) April 25, 2021

ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್#Saakshatv #cookingrecipe #vegetable #friedrice https://t.co/ov1kK94lbw

— Saaksha TV (@SaakshaTv) April 25, 2021

ನೀ ಹೀಂಗ ನೋಡಬ್ಯಾಡ ನನ್ನ…. ನೀ ಹೀಂಗ ನೋಡಿದರ ನನ್ನ….#Saakshatv #Lahari #ದ.ರಾ.ಬೇಂದ್ರೆ https://t.co/jU5gwi9Spg

— Saaksha TV (@SaakshaTv) April 27, 2021

ಕೊರೋನಾ ಸೋಂಕು ಧೃಡಪಟ್ಟರೆ ಏನು ಮಾಡಬೇಕು? ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ#covidpositive #expertexplains https://t.co/SQKAbn69Dn

— Saaksha TV (@SaakshaTv) April 26, 2021

#Saakshatvjobs #SBIrecruitment #clericalcadre

Tags: clerical cadreSaakshatv jobsSBI recruitment
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram