ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 :  ನಿಧಿ ಬಳಿ  ಜೈಲಿನಲ್ಲಿ ಕ್ಷಮೆಯಾಚಿಸಿದ ಸಂಬರಗಿ..!

Namratha Rao by Namratha Rao
April 28, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 :  ನಿಧಿ ಬಳಿ  ಜೈಲಿನಲ್ಲಿ ಕ್ಷಮೆಯಾಚಿಸಿದ ಸಂಬರಗಿ..!

ಬಿಗ್ ಬಾಸ್ 8 ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಇಬ್ಬರು ಸದ್ಯರಿಗೆ ಕಳಪೆ ಬೋರ್ಡ್ ನೀಡಿ ಜೈಲಿಗೆ ಕಳುಹಿಸಲಾಗಿದೆ. ಪ್ರಶಾಂತ್ ಸಂಬರಗಿ ಹಾಗೂ ನಿಧಿ ಸುಬ್ಬಯ್ಯ  ಇಬ್ಬರಿಗೂ ಕಳಪೆ ಪಟ್ಟಿ ನೀಡಲಾಗಿದೆ. ಇಬ್ಬರೂ ಜೈಲಿನಲ್ಲಿದ್ದ ವೇಳೆ ಪ್ರಶಾಂತ್ ಸಂಬರಗಿ ನಿಧಿ ಬಳಿ ಸಾರಿ ಕೇಳಿದ್ದಾರೆ. ಇನ್ನೂ ಇಬ್ಬರಿಗೆ 24 ಗಂಟೆಯ ಕಾಲ ಜೈಲಿನಲ್ಲಿರುವ ಶಿಕ್ಷೆ ನೀಡಲಾಗಿದೆ. ಕಳೆದ ವಾರದ ಟಾಸ್ಕ್ ನಲ್ಲಿ ಕಳಪೆ ಪ್ರದರ್ಶನ ನೀಡಿದಕ್ಕೆ ಅವರಿಬ್ಬರಿಗೂ ಜೈಲಿಗೆ ಕಳುಹಿಸಲಾಗಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಮೊದಲಿನಿಂದಲೇ ನಿಧಿ ಹಾಗೂ ಸಂಬರಗಿಯ ನಡುವೆ ಯಾವುದೇ ಒಳ್ಳೆ ಬಾಂಡಿಂಗ್ ಇಲ್ಲ. ಮೇಲಾಗಿ ಆಗಾಗ ಈ ಇಬ್ಬರು ಸ್ಪರ್ಧಿಗಳ ನಡುವೆ  ಮನಸ್ಥಾಪಗಳು ಉಂಟಾಗುತ್ತಲೇ ಇರುತ್ವೆ.  ಇತ್ತೀಚೆಗೆ ಸಹ ಮೊಟ್ಟೆ ವಿಚಾರವಾಗಿ ಈ ಇಬ್ಬರ ನಡುವೆ ದೊಡ್ಡ ಫೈಟ್ ನಡೆದಿತ್ತು. ಈ ವೇಳೆ ನಿಧಿಯವರನ್ನ ವಯಕ್ತಿವಾಗಿಯೂ ಹೀಯಾಳಿಸಿ ಅವರ ಪಾಲಿಗೆ ಶತ್ರುವಂತಾಗಿದ್ದಾರೆ ಸಂಬರಗಿ.  ಜೈಲಿನಲ್ಲಿ ಸಂಬರಗಿ ತಾನು ಮಾಡಿದ ತಪ್ಪಿಗಾಗಿ ನಿಧಿ ಬಳಿ ಕ್ಷಮೆಯಾಚಿಸಿದ್ದಾರೆ. ಆದ್ರೆ ನಿಧಿ ಏನೂ ಮಾತನಾಡದೇ ಇದ್ರೂ ಸಿಕ್ಕ ಅವಕಾಶ ಬಳಸಿಕೊಂಡು ಸಂಬರಗಿ ತಾವು ಮಾಡಿದ ತಪ್ಪಿಗಾಗಿ ಕ್ಷಮೆಯಾಚಿಸಿದ್ದಾರೆ.

ಮೋದೀಜಿಗೆ ದೇಶ ಮುನ್ನಡೆಸಲು ತಿಳಿದಿಲ್ಲ.. ಸಚಿನ್‌ಗೆ ಬ್ಯಾಟಿಂಗ್ ಮಾಡಲು ತಿಳಿದಿಲ್ಲ.. – ನೆಟ್ಟಿಗರಿಗೆ ಕಂಗನಾ ತಿರುಗೇಟು

Tags: bbk8biggboss kannada 8KICCHA SUDEEPnidhi subbaihprashanth sambaragi
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram