ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧ : ಎಸ್.ಟಿ.ಸೋಮಶೇಖರ್

admin by admin
April 29, 2021
in Hale Mysore, Newsbeat, ಹಳೇ ಮೈಸೂರು
ST Somashekhar
Share on FacebookShare on TwitterShare on WhatsappShare on Telegram

ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧ : ಎಸ್.ಟಿ.ಸೋಮಶೇಖರ್

ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ ಎಂಬ ಮಾಜಿ ಸಚಿವ ಸಾರಾ ಮಹೇಶ್ ಹೇಳಿಕೆಗೆ ಸಚಿವ ಎಸ್.ಟಿ.ಸೋಮಶೇಖರ್ ” ನಾನು ಈ ಜಿಲ್ಲೆಯ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧನಿದ್ದೇನೆ. ಹಗಲಿರುಳು ಈ ಜಿಲ್ಲೆಯ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಜಿಲ್ಲೆಯ ಜನ ಗಮನಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಯ ಜನರಿಗಾಗಿ ನಾನು ಪ್ರಾಣ ಕೊಡುವುದಕ್ಕೂ ಸಿದ್ಧನಿದ್ದೇನೆ. ನನ್ನ ಕೆಲಸವನ್ನ ಜಿಲ್ಲೆಯ ಜನರು ಗಮನಿಸಿದ್ದಾರೆ. ನಾನು ಬದುಕಿದ್ದಾನಾ..?

ST Somashekhar

ಕೆ.ಆರ್. ನಗರದ ಶಾಸಕರು ಬದುಕಿದ್ದಾರಾ..? ಎಂದು ಜನರ ತೀರ್ಮಾನ ಮಾಡಿ ಹೇಳಲಿ ಎಂದು ಗುಡುಗಿದರು.

ಮುಂದುವರೆದು ಮಹೇಶ್ ವಿರುದ್ಧ ಕಿಡಿಕಾರಿದ ಎಸ್ ಟಿಎಸ್, ಮೈಸೂರಿನ 11 ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ಕುರಿತು ಸಭೆ ಮಾಡಿದ್ದೇನೆ. ಎಲ್ಲಾ ಕ್ಷೇತ್ರದಲ್ಲೂ ಆಯಾ ಆಯಾ ಶಾಸಕರು ಸಭೆಗೆ ಬಂದು ಚರ್ಚೆ ಮಾಡಿದ್ದಾರೆ. ಆದರೆ ಕೆ.ಆರ್.ನಗರದ ಕ್ಷೇತ್ರದ ಶಾಸಕರು ಸಭೆಗೆ ಬರಲಿಲ್ಲ. ಕ್ಷೇತ್ರದ ಜನರ ಬಗ್ಗೆ ಕಾಳಜಿ ಇದ್ದರೆ ಅವರು ಸಭೆಗೆ ಬರಬೇಕಿತ್ತು ಎಂದು ಟಾಂಗ್ ನೀಡಿದರು.

corona cases

Tags: mysorS.T. SomashekharSA RA MAHESH
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram