ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ | ಡಿಸಿ vs ಕೆಕೆಆರ್ Dream11 Prediction, Fantasy Cricket Tips

admin by admin
April 29, 2021
in IPL 2021, Newsbeat, ಐಪಿಎಲ್ 2021
DC
Share on FacebookShare on TwitterShare on WhatsappShare on Telegram

ಐಪಿಎಲ್ | ಡಿಸಿ vs ಕೆಕೆಆರ್ Dream11 Prediction, Fantasy Cricket Tips

ಬೆಂಗಳೂರು : ಈ ಬಾರಿಯ ಐಪಿಎಲ್ ನ 25ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಹೆಡ್ ಟು ಹೆಡ್

ಈವರೆಗೂ ಐಪಿಎಲ್ ನಲ್ಲಿ ಈ ಎರಡೂ ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ ತಂಡ ಮೇಲುಗೈ ಸಾಧಿಸಿದೆ. ಕೆಕೆಆರ್ 14 ಬಾರಿ ಜಯ ಸಾಧಿಸಿದ್ದರೇ ಡೆಲ್ಲಿ 11 ಬಾರಿ ಗೆಲುವಿನ ನಗೆ ಬೀರಿದೆ.

ಗ್ರೌಂಡ್ ರಿಪೋರ್ಟ್
ಇಂದಿನ ಪಂದ್ಯ ಅಹಮದಾಬಾದ್ ನ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದೆ. ಇದು ಮುಂಬೈನಷ್ಟು ಬ್ಯಾಟಿಂಗ್ ಪ್ರೆಂಡ್ಲಿ ಪಿಚ್ ಅಲ್ಲ, ಹಾಗೇ ಚೆನ್ನೈನಷ್ಟು ಸ್ಲೋ ಪಿಚ್ ಕೂಡ ಅಲ್ಲ. ಬ್ಯಾಟಿಂಗ್ ಗೆ ಬೌಲಿಂಗ್ ಗೆ ಪರವಾಗಿಲ್ಲ ಅನಿಸೋ ಪಿಚ್ ಇದಾಗಿದೆ. ಇಲ್ಲಿ ಯಾರೇ ಟಾಸ್ ವಿನ್ ಆದ್ರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಅವಕಾಶಗಳಿರುತ್ತದೆ.

DC

ಬಲಾಬಲಗಳೇನು..?

ಕೊಲ್ಕತ್ತಾ ತಂಡ ಬೌಲಿಂಗ್ ನಲ್ಲಿ ಸ್ಟ್ರಾಂಗ್ ಆಗಿದ್ದರೇ ಡೆಲ್ಲಿ ತಂಡ ಬ್ಯಾಟಿಂಗ್ ನಲ್ಲಿ ಸಾಲಿಡ್ ಆಗಿದೆ. ಡೆಲ್ಲಿ ತಂಡದಲ್ಲಿ ಅದ್ಭುತ ಆಟಗಾರಿದ್ದು, ಆರಂಭಿಕರು, ಮಿಡಲ್ ಆರ್ಡರ್, ಬೌಲರ್ ಗಳು ಉತ್ತಮ ಟಚ್ ನಲ್ಲಿದ್ದಾರೆ. ಆದ್ರೆ ರಬಾಡ ಅವರಿಂದ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬಾಕಿ ಇದೆ. ಸ್ಟೋಯಿನ್ಸ್ ಪಾರ್ಮ್‍ನಲ್ಲಿಲ್ಲ ಆದ್ರೂ ತಂಡ ಇದು ಬಿಟ್ಟರೇ ತಂಡ ಸಾಲಿಡ್ ಆಗಿದೆ.

ಇನ್ನ ಕೆಕೆಆರ್ ವಿಚಾರಕ್ಕೆ ಬಂದ್ರೆ ತಂಡದಲ್ಲಿ ಬೌಲಿಂಗ್ ವಿಭಾಗ ಸ್ಟ್ರಾಂಗ್ ಆಗಿದೆ. ಮುಖ್ಯವಾಗಿ ಪ್ಯಾಟ್ ಕಮ್ಮಿನ್ಸ್, ಪ್ರಸಿದ್ಧ ಕೃಷ್ಣ, ಮಾವಿ ವೇಗದ ಬೌಲಿಂಗ್ ತಂಡದ ಪ್ಲಸ್ ಪಾಯಿಂಟ್ ಆಗಿದೆ. ಇವರ ಜೊತಗೆ ವರುಣ್ ಚಕ್ರವರ್ತಿ, ನರೈನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದ್ರೆ ಬ್ಯಾಟಿಂಗ್ ನಲ್ಲಿ ತಂಡಕ್ಕೆ ಸಮಸ್ಯೆಗಳಿವೆ. ಓಪರ್ ಗಳು ಮಿಂಚುತ್ತಿಲ್ಲ. ರಾಣಾ, ತ್ರಿಪಾಟಿ ಬಿಟ್ಟರೇ ಉಳಿದವರು ರನ್ ಗಾಗಿ ಪರದಾಡುತ್ತಿದ್ದಾರೆ. ಮುಖ್ಯವಾಗಿ ಇಯಾನ್ ಮಾರ್ಗನ್ ಪ್ರದರ್ಶನ ತಂಡಕ್ಕೆ ಸೆಟ್ ಬ್ಯಾಕ್ ಆಗಿದೆ. ಆದ್ರೆ ಆಲ್ ರೌಂಡರ್ ಗಳಾದ ರಸೈಲ್, ಕಮ್ಮಿನ್ಸ್ ತಂಡಕ್ಕೆ ನೆರವಾಗುತ್ತಿದ್ದಾರೆ.

ಸಂಭವ್ಯ ತಂಡ

ಡೆಲ್ಲಿ : ಪೃಥ್ವಿ ಶಾ, ಶಿಖರ್ ಧವನ್, ಸ್ಮಿತ್, ರಿಷಬ್ ಪಂತ್, ಹೆಟ್ಮೆಯರ್, ಸ್ಟೋಯ್ನಿಸ್, ಅಕ್ಷರ್ ಪಟೇಲ್, ರಬಾಡ, ಅಮಿತ್ ಮಿಶ್ರಾ, ಇಶಾಂತ್, ಅವೇಶ್ ಖಾನ್.

ಕೆಕೆಆರ್ : ಶುಭ್ ಮನ್ ಗಿಲ್, ನಿತಿಶ್ ರಾಣಾ, ರಾಹುಲ್ ತ್ರಿಪಾಟಿ, ದಿನೇಶ್ ಕಾರ್ತಿಕ್, ಮಾರ್ಗನ್, ರಸೆಲ್, ನರೈನ್, ಕಮ್ಮಿನ್ಸ್, ಶಿವಂ ಮಾವಿ, ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿ

ಫ್ಯಾನಟಸ್ಸಿ ಡ್ರೀಮ್ ಇಲೆವೆಲ್ ಪಿಕ್ಸ್

ವಿಕೆಟ್ ಕೀಪರ್ : ರಿಷಬ್ ಪಂತ್, ದಿನೇಶ್ ಕಾರ್ತಿಕ್
ಬ್ಯಾಟ್ಸ್ ಮೆನ್ : ಶಿಖರ್ ಧವನ್( ಉಪನಾಯಕ) , ಪೃಥ್ವಿ ಶಾ, ರಾಹುಲ್ ತ್ರಿಪಾಟಿ, ಹಿಟ್ಮೇಯರ್,
ಆಲ್ ರೌಂಡರ್ : ರಸೇಲ್
ಬೌಲರ್ಸ್ : ಕಮ್ಮಿನ್ಸ್, ಅವೇಶ್ ಖಾನ್, ಪ್ರಸಿದ್ಧ ಕ್ರಿಷ್ಣ, ವರುಣ್ ಚಕ್ರವರ್ತಿ(ನಾಯಕ),

Tags: dcIPLkkr
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram