ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

INS ವಿಕ್ರಮಾದಿತ್ಯ.. ನೌಕಾಸೇನೆಯ ಆನೆಬಲ..!! INDIAN ARMY

Namratha Rao by Namratha Rao
April 30, 2021
in Life Style, Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

INS ವಿಕ್ರಮಾದಿತ್ಯ.. ನೌಕಾಸೇನೆಯ ಆನೆಬಲ..!! INDIAN ARMY

ಹಿಂದಿನ ಸಂಚಿಕೆಗಳಲ್ಲಿ ಭಾರತದ ವಿಶೇಷ ಭದ್ರತಾ ಪಡೆಗಳು ಮತ್ತು ಶ್ವಾನದಳದ ಕಾರ್ಯವೈಖರಿಯ ಬಗ್ಗೆ ನೋಡಿದ್ರಿ. ಈಗ ಭಾರತೀಯ ನೌಕಾಸೇನೆಯ ಯುದ್ಧನೌಕೆಗಳ ಬಗ್ಗೆ ನಿಮಗಾಗಿ ಮಾಹಿತಿ ಹೊತ್ತು ತಂದಿದ್ದೇವೆ. ಭಾರತೀಯ ನೌಕಾಸೇನೆ ಜಲಮಾರ್ಗದ ಮೂಲಕ ದೇಶಕ್ಕೆದುರಾಗುವ ಕಂಟಕಗಳ ಮೇಲೆ ಸದಾ ಕಣ್ಣಿಟ್ಟಿರುತ್ತದೆ. ಭಾರತೀಯ ನೌಕಾಪಡೆ ಜಗತ್ತಿನ ಬಲಿಷ್ಠ ನೌಕಾಪಡೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಇನ್ನು ನಮ್ಮ ನೌಕಾಪಡೆ ಯಲ್ಲಿ ಆಧುನಿಕ ಯುದ್ಧನೌಕೆಗಳು, ಸಬ್ ಮೆರಿನ್ಗಳಿವೆ. ಅದರಲ್ಲೂ ವಿಕ್ರಮಾದಿತ್ಯ ಯುದ್ಧನೌಕೆಯ ಹೆಸರು ಕೇಳಿದ್ರೆ ಸಾಕು ಶತ್ರುಪಾಳಯದಲ್ಲಿ ಸಣ್ಣ ನಡುಕ ಹುಟ್ಟುತ್ತದೆ. ದೇಶದ ಅತಿ ದೊಡ್ಡ ಮತ್ತು ಶಕ್ತಿಶಾಲಿ ಯುದ್ಧನೌಕೆ ಐಎನ್‌ಎಸ್ ವಿಕ್ರಮಾದಿತ್ಯ. 44, 500 ಟನ್ ತೂಕದ ಐಎನ್‌ಎಸ್ ವಿಕ್ರಮಾದಿತ್ಯ ಯುದ್ಧನೌಕೆಯನ್ನು ರಷ್ಯಾದಿಂದ ಖರೀದಿಸಲಾಗಿದೆ.

೨೦೧೪ ರಲ್ಲಿ ಈ ನೌಕೆ ಭಾರತೀಯ ನೌಕಾಪಡೆಯನ್ನು ಸೇರಿದೆ. ದೇಶದ ವಿಮಾನ ವಾಹಕ ಅತಿದೊಡ್ಡ ಯುದ್ಧ ನೌಕೆ ಐಎನ್‌ಎಸ್ ವಿಕ್ರಮಾದಿತ್ಯ ಪಾತ್ರವಾಗಿದೆ. ಮೂರು ಕಡೆ ಸಾಗರ ಆವರಿಸಿರುವ ಭಾರತದ ರಕ್ಷಣೆಗೆ ವಿಕ್ರಮಾದಿತ್ಯ ಸದಾ ಬದ್ಧ. ಕರ್ನಾಟಕದ ಕಾರವಾರದಲ್ಲಿರುವ ನೌಕಾನೆಲೆ ವಿಕ್ರಮಾದಿತ್ಯ ನೌಕೆಯ ಮೂಲನೆಲೆ. ಏಷ್ಯಾದಲ್ಲಿಯೇ ಅತಿ ದೊಡ್ಡ ವಿಮಾನ ವಾಹಕ ಯುದ್ಧ ನೌಕೆಯಾದ ವಿಕ್ರಮಾದಿತ್ಯ, ಸುಮಾರು 44,500 ಟನ್ ತೂಕ, 284 ಮೀಟರ್ ಉದ್ದ, 60 ಮೀಟರ್ ಎತ್ತರ ಇದೆ.

34 ಯುದ್ಧ ವಿಮಾನ ಹಾಗೂ ಹೆಲಿಕಾಪ್ಟರ್ ಗಳನ್ನು ಏಕಕಾಲದಲ್ಲಿ ಹೊರುವ ಸಾಮರ್ಥ್ಯ ಇದಕ್ಕಿದೆ. ಇತ್ತೀಚೆಗಷ್ಟೇ ನಡೆದ ಮಲಬಾರ್ ಸಮರಾಭ್ಯಾಸದಲ್ಲಿ ವಿಕ್ರಮಾದಿತ್ಯ ನೌಕೆ ಬಹುಮುಖ್ಯ ಪಾತ್ರ ವಹಿಸಿತ್ತು. ಈ ನೌಕೆ ೨೮೪ ಮೀಟರ್ ಉದ್ದವಿದ್ದು ೬೦ ಮೀ. ಅಗಲವಿದೆ. ಈ ನೌಕೆಯಲ್ಲಿ ಏಕಕಾಲಕ್ಕೆ ಸುಮಾರು ೭೦೦ ಸಿಬ್ಬಂದಿ ಉಳಿದುಕೊಳ್ಳುವ ಸಾಮರ್ಥ್ಯ ಇದೆ.

ಯುದ್ಧವಿಮಾನ ಬಳಕೆಯ ಅನುಕೂಲತೆಗೆ ಮರೈನ್ ಹೈಡ್ರಾಲಿಕ್ ಸಿಸ್ಟಮ್ ನ್ನು ನೌಕೆಯಲ್ಲಿ ಅಳವಡಿಸಲಾಗಿದೆ. ಇನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಈ ನೌಕೆಯ ರಿಪೇರಿ ಕಾರ್ಯವನ್ನು ಕೇರಳದ ಕೊಚ್ಚಿ ಯಲ್ಲಿರುವ ನೌಕಾನೆಲೆಯಲ್ಲಿ ಮಾಡಲಾಗುತ್ತದೆ. ಇದರಲ್ಲಿರುವ ಇಂಧನ ಟ್ಯಾಂಕ್ಗಳ ಸಹಾಯದಿಂದ ದೀರ್ಘ ಕಾಲದ ಸಮುದ್ರಯಾನಕ್ಕೆ ಅನುಕೂಲ ಎಂದು ಅಧಿಕಾರಿಗಳು ಹೇಳುತ್ತಾರೆ.

೩೫ ಶತಕೋಟಿ ಡಾಕರ್ ಗೆ ರಷ್ಯಾದಿಂದ ಈ ನೌಕೆಯನ್ನು ಖರೀದಿಸಲಾಗಿತ್ತು. ಇನ್ನು ಈ ನೌಕೆಯಲ್ಲಿ ೧ ಸಾವಿರ ಟನ್ ಇಂಧನವನ್ನು ಸಂಗ್ರಹಿಸಿಡಬಹುದು. ಹೀಗೆ ಇಷ್ಟಲ್ಲ ವಿಶೇಷತೆಗಳನ್ನು ಹೊಂದಿರುವ ವಿಕ್ರಮಾದಿತ್ಯ ನೌಕೆ ನಮ್ಮ ನೌಕಾಸೇನೆಗೆ ಬಹುದೊಡ್ಡ ಬಲ. ಮುಂದಿನ ಸಂಚಿಕೆಯಲ್ಲಿ ಮತ್ತೊಂದು ವಿಶೇಷತೆಯೊಂದಿಗೆ ನಿಮ್ಮುಂದೆ ಬರ್ತೀವಿ.

Tags: indiaINDIAN ARMYmilitarynavysoilders
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram