west bengal ಪಶ್ಚಿಮ ಬಂಗಾಳದಲ್ಲಿ ದೀದಿ ಕಮಾಲ್ : ಶತಕ ಬಾರಿಸಿ ಟಿಎಂಸಿ west bengal
ಬೆಂಗಳೂರು : ಪಶ್ಚಿಮ ಬಂಗಾಲದಲ್ಲಿ ದೀದಿ ಕಮಾಲ್ ಮುಂದುವರೆದಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 101 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ 65 ಸ್ಥಾನಗಳಲ್ಲಿ, ಎಡಪಕ್ಷಗಳು 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ದೇಶದಲ್ಲಿ ಕೊರೊನಾ ಅಬ್ಬರದ ಮಧ್ಯೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ವಿವಿಧ ಹಂತಗಳಲ್ಲಿ ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.
ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಚಿಮ ಬಂಗಾಳದಲ್ಲಿ ಮೋದಿ ಮ್ಯಾಜಿಕ್ ನಡೆಯಲಿದೆಯೋ, ದೀದಿ ಹ್ಯಾಟ್ರಿಕ್ ಬಾರಿಸಲಿದ್ದಾರೆಯೋ? ಎಂದು ಜನರು ಕಾಯುತ್ತಿದ್ದಾರೆ.









