ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ‌ಆಹ್ವಾನ

Shwetha by Shwetha
May 3, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
SBI Corona Rakshak Policy
Share on FacebookShare on TwitterShare on WhatsappShare on Telegram

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ‌ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಏಪ್ರಿಲ್ 27,2021 ರಿಂದ ಪ್ರಾರಂಭವಾಗಿದ್ದು, ಮೇ 17,2021 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/hi/web/careers/current-openings ಕ್ಲಿಕ್ ಮಾಡುವುದರ ಮೂಲಕ ನೇರವಾಗಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು.
SBI customers
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ‌ಇದೆ.
ಅಭ್ಯರ್ಥಿಗಳನ್ನು ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 17,2021

ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: ಜೂನ್ 2021

ಮುಖ್ಯ ಪರೀಕ್ಷೆ ದಿನಾಂಕ: ಜುಲೈ 31,2021

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

ಮನೆಯಲ್ಲಿದ್ದುಕೊಂಡು ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವುದು ಹೇಗೆ ?#Saakshatv #healthtips #treatcorona #stayinghome https://t.co/r6wJjRDQcI

— Saaksha TV (@SaakshaTv) May 2, 2021

ಅನ್ನ ಉಳಿದಿದ್ದರೆ ತಯಾರಿಸಿ ರುಚಿಯಾದ ಕಟ್ಲೆಟ್#Saakshatv #cookingrecipe #riceCutlets https://t.co/5oTDHQJewj

— Saaksha TV (@SaakshaTv) April 30, 2021

ಮಧುಮೇಹ ಅಥವಾ ಡಯಾಬಿಟಿಸ್ ನ ಸಾಮಾನ್ಯ ರೋಗಲಕ್ಷಣಗಳೇನು?#Saakshatv #healthtips #diabetes https://t.co/1M9TSH4vkO

— Saaksha TV (@SaakshaTv) April 30, 2021

ನಿಂಬು ಮಸಾಲಾ ಸೋಡಾ#lemon #Saakshatv #cookingrecipe https://t.co/g7mawbuASA

— Saaksha TV (@SaakshaTv) April 29, 2021

#Saakshatv #jobs #sbirecruitment #juniorassociate

Tags: Saakshatv jobsSBI recruitment
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram