ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹೈದರಾಬಾದ್  : 8 ಸಿಂಹಗಳಿಗೆ ಕರೊನಾ ಪಾಸಿಟಿವ್ ..! ಮೊದಲ ಬಾರಿಗೆ ಭಾರತದಲ್ಲಿ ಪ್ರಾಣಿಗಳಲ್ಲಿ ಪತ್ತೆಯಾದ ಸೋಂಕು

Namratha Rao by Namratha Rao
May 5, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಹೈದರಾಬಾದ್  : 8 ಸಿಂಹಗಳಿಗೆ ಕರೊನಾ ಪಾಸಿಟಿವ್ ..! ಮೊದಲ ಬಾರಿಗೆ ಭಾರತದಲ್ಲಿ ಪ್ರಾಣಿಗಳಲ್ಲಿ ಪತ್ತೆಯಾದ ಸೋಂಕು

ಹೈದರಾಬಾದ್​: ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಪ್ರಾಣಿಗಳನ್ನ  ಹೆಮ್ಮಾರಿ ಕಾಡತೊಡಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಪ್ರಾಣಿಗಳುಗೂ ಕೊರೊನಾ ಸೋಂಕು ತಗುಲಿದೆ ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಹೈದರಾಬಾದ್​ನ ನೆಹರು ಜೂಲಾಜಿಕಲ್​ ಪಾರ್ಕ್​ನ 8 ಏಷ್ಯಾನ್​ ಸಿಂಹಗಳಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ 4 ಹೆಣ್ಣು, 4 ಗಂಡು ಸಿಂಹಳಿವೆ.

ಕಳೆದ ವಾರ ಸಿಂಹಗಳು ಜ್ವರ, ಒಣಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದವು. ಹಾಗಾಗಿ ಇವುಗಳ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ Centre for Cellular and Molecular Biology (CCMB) ಕೇಂದ್ರದಲ್ಲಿ ಕರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯು ಪಾಸಿಟಿವ್​ ಬಂದಿದೆ. ಸಿಂಹಗಳನ್ನು ಐಸೋಲೇಷನ್ ​ಗೆ ಒಳಪಡಿಸಲಾಗಿದೆ.

ಇತರ ಪ್ರಾಣಿಗಳ ಸಂಪರ್ಕಕ್ಕೆ ಒಳಗಾಗದಂತೆ ನೋಡಿಕೊಳ್ಳಲಾಗಿದೆ. ಅಲ್ಲದೆ ಮೃಗಾಲಯಕ್ಕೆ ಬಾಗಿಲು ಹಾಕಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಏರಲಾಗಿದೆ. 2020ರ ಏಪ್ರಿಲ್​ನಲ್ಲಿ ನ್ಯೂ ಯಾರ್ಕ್​​ ನಗರದ ಬ್ರಾಂಕ್ಸ್​ ಮೃಗಾಲಯದಲ್ಲಿ ನಾಲ್ಕು ವರ್ಷದ ಹೆಣ್ಣು ಹುಲಿಗೆ ಸೋಂಕು ಸೋಂಕು ತಗುಲಿದ್ದು ದೃಢಪಟ್ಟಿತ್ತು. ಇದೀಗ ಭಾರತದಲ್ಲೂ ಕಾಡು ಪ್ರಾಣಿಗಳಲ್ಲಿ ಕರೊನಾ ಸೋಂಕು ಹರಡಿದೆ.

ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.   ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ.  ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..

ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.

Tags: Covid19hydrabad zoolions
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram