ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಮಠದ ಜಾಗವನ್ನ ಕೋವಿಡ್ ಆಸ್ಪತ್ರೆ ಆರಂಭಿಸಲು ಬಿಟ್ಟುಕೊಡಲು ಸಿದ್ಧ : ಛಲವಾದಿ ಗುರುಪೀಠದ ಶ್ರೀ

Mahesh M Dhandu by Mahesh M Dhandu
May 6, 2021
in Hale Mysore, Newsbeat, ಹಳೇ ಮೈಸೂರು
Sri Basavanagideva Swamiji
Share on FacebookShare on TwitterShare on WhatsappShare on Telegram

ಮಠದ ಜಾಗವನ್ನ ಕೋವಿಡ್ ಆಸ್ಪತ್ರೆ ಆರಂಭಿಸಲು ಬಿಟ್ಟುಕೊಡಲು ಸಿದ್ಧ : ಛಲವಾದಿ ಗುರುಪೀಠದ ಶ್ರೀ Sri Basavanagideva Swamiji

ಚಿತ್ರದುರ್ಗ : ಶ್ರೀ ಮಠದ ಜಾಗವನ್ನು ಕೋವಿಡ್ ಆಸ್ಪತ್ರೆ ಹಾಗೂ ಆಕ್ಸಿಜನ್ ಘಟಕ ಆರಂಭಿಸಲು ಬಿಟ್ಟುಕೊಡಲು ಸಿದ್ಧರಾಗಿದ್ದೇವೆ ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ ತಿಳಿಸಿದ್ದಾರೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Sri Basavanagideva Swamiji

ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಶ್ರೀ ಮಠದ ಜಾಗವನ್ನು ಕೋವಿಡ್ ಆಸ್ಪತ್ರೆ ಹಾಗೂ ಆಕ್ಸಿಜನ್ ಘಟಕ ಆರಂಭಿಸಲು ಬಿಟ್ಟುಕೊಡಲು ಸಿದ್ದರಾಗಿದ್ದೆವೆ.

ನಾಡಿನ ಎಲ್ಲಾ ಮಠಾಧೀಶರು ಕೋವಿಡ್ ರೋಗಿಗಳ ಸರ್ವ ರೀತಿಯಲ್ಲಿ ಸಹಾಯ ಮಾಡಬೇಕಾಗಿದೆ ಎಂದು ಕರೆಕೊಟ್ಟರು.

Tags: chitradurgaCorona VirusSri Basavanagideva Swamiji
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram