ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೇಸರಿನಂದನ ಆಂಜನೇಯ ಈ ರಾಶಿಗಳ ಕಾಪಾಡಿ ಅದೃಷ್ಟ ಕೊಡಲಿದ್ದಾನೆ 3 ರಾಶಿಗಳಿಗೆ

Shwetha by Shwetha
May 8, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology Horoscope 01 May 2021: Check astrological prediction
Share on FacebookShare on TwitterShare on WhatsappShare on Telegram

ಕೇಸರಿನಂದನ ಆಂಜನೇಯ ಈ ರಾಶಿಗಳ ಕಾಪಾಡಿ ಅದೃಷ್ಟ ಕೊಡಲಿದ್ದಾನೆ 3 ರಾಶಿಗಳಿಗೆ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಮೇಷ ರಾಶಿ ಇಂದಿನ ನಿಮ್ಮ ಕೆಲಸಗಳಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು ನಿಮ್ಮ ದೀರ್ಘಕಾಲದ ಪ್ರಯತ್ನಗಳು ಇಂದು ಫಲಿತಾಂಶವನ್ನು ತರುತ್ತದೆ ಮತ್ತು ನಿಮ್ಮ ಎಲ್ಲಾ ಆಶಯಗಳು ಕೂಡ ಇಂದು ನೆರವೇರುತ್ತವೆ ಇಂದು ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರುತ್ತದೆ ಸಾಲದ ಹಣವನ್ನು ಮರಳಿ ಪಡೆಯುವ ಎಲ್ಲಾ ಸಂಭವವಿದೆ ನಿಮ್ಮ ಮನೆಯ ಸದಸ್ಯರಲ್ಲಿ ಒಂದಷ್ಟು ಕಹಿ ಭಾವ ಉಂಟಾಗಬಹುದು ಅಂತಹ ಪರಿಸ್ಥಿತಿಯಲ್ಲಿ ನೀವು ಕೋಪಗೊಳ್ಳಬೇಡಿ ಮುತ್ತು ಸಂಗತಿಯ ಅನಗತ್ಯ ಮಾತು ನಿಮಗೆ ಸಮಸ್ಯೆ ಉಂಟಾಗುತ್ತದೆ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ವೃಷಭ ರಾಶಿ ನೀವು ಇಂದು ಕೆಲಸಕ್ಕಾಗಿ ಸಂದರ್ಶನಕ್ಕೆ ಹೋಗುತ್ತಿದ್ದರೆ ಪೂರ್ವ ಸಿದ್ಧತೆಯನ್ನು ಮಾಡಿಕೊಂಡು ಹೋಗಿ ಯಾಕೆಂದರೆ ಇಂದು ನಿಮಗೆ ದೃಷ್ಟಿ ದಿನವಾಗಿರುತ್ತದೆ ಹಿಂದಿನ ಯಶಸ್ಸು ಪಡೆಯುವ ಎಲ್ಲಾ ಸಾಧ್ಯತೆಗಳು ಇವೆ ನೀವು ಈಗಾಗಲೇ ಉದ್ಯೋಗದಲ್ಲಿದ್ದರೆ ಲಾಭಗಳಿಸುವ ಯೋಗವಿದೆ ಸಾರಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಇರುವವರು ಲಾಭ ಗಳಿಸುವಿರಿ ಕುಟುಂಬ ಜೀವನ ಸಹ ಸಂತೋಷದಿಂದಿರು ತ್ತದೆ ಮನೆಯವರೊಂದಿಗೆ ನಿಮ್ಮ ಬಾಂಧವ್ಯ ಹೆಚ್ಚಾಗುತ್ತದೆ ಪೋಷಕರ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ.
ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಮಿಥುನ ರಾಶಿ ನಿಮ್ಮ ಸದಸ್ಯರೊಡನೆ ವ್ಯವಹಾರದಲ್ಲಿ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ ನಿಮ್ಮ ಪೋಷಕರ ಆರೋಗ್ಯವು ಇಂದು ಉತ್ತಮವಾಗಿರುತ್ತದೆ ಜೊತೆಗೆ ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಇಂದು ನಿಮ್ಮ ಮನೆಗೆ ಅತಿಥಿಗಳ ಆಗಮನ ವಾಗಬಹುದು ಇದರಿಂದ ನಿಮ್ಮ ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರಿಗೆ ಇಂದು ಹೊಸ ಜವಾಬ್ದಾರಿಗಳು ಬೀಳಲಿವೆ ಇದರಿಂದ ಚಿಂತೆ ಬೀಳಬೇಡಿ ನಿಮ್ಮ ಕೆಲಸವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಕಟಕ ರಾಶಿ ನಿಮ್ಮ ಕುಟುಂಬ ಜೀವನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇಂದು ನೀವು ನಿಮ್ಮ ಕುಟುಂಬದ ಜೊತೆಗೆ ಕಾಲವನ್ನು ಕಳೆಯಲು ಹೆಚ್ಚಿನ ಅವಕಾಶ ಸಿಗುತ್ತದೆ ಹಿಂದಿ ನಮಗೆ ಹೆಚ್ಚಿನ ಖರ್ಚುಗಳು ಸಹ ಆಗುತ್ತದೆ ನಿಮಗಿಷ್ಟ ಇಲ್ಲದಿದ್ದರೂ ಸಹ ಹೆಚ್ಚು ಖರ್ಚುಗಳು ಸಂಭವಿಸುತ್ತದೆ ನಿಮ್ಮ ಆರೋಗ್ಯದ ಕಡೆ ನೋಡಿದರೆ ನಿಮ್ಮ ಕಣ್ಣುಗಳಿಗೆ ಸಂಬಂಧಿಸಿದ ಕಾಯಿಲೆಗಳು ಸಂಭವಿಸಬಹುದು ಇಂದು ನೀವು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ ನಿಮ್ಮ ಪೋಷಕರಿಂದ ಸಂಪೂರ್ಣ ಬೆಂಬಲ ಇಂದು ನಿಮಗೆ ಸಿಗುತ್ತದೆ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಸಿಂಹ ರಾಶಿ ಇಂದು ನಿಮ್ಮ ಮೊದಲನೇ ಭಾಗದಲ್ಲಿ ಹೆಚ್ಚಿನ ಕೆಲಸಗಳು ಬರವುದು ಸಾಧ್ಯವಾದಷ್ಟು ಪ್ರಮುಖ ಕೆಲಸಗಳನ್ನು ಮುಗಿಸಲು ಪ್ರಯತ್ನಿಸಿ ಏಕೆಂದರೆ ನಿಮಗೆ ಬೇರೆ ಕೆಲಸಕ್ಕೆ ಸಮಯ ಬೇಕಾಗಿರುತ್ತದೆ ಮತ್ತು ನೀವು ಇಂದು ಬೇರೆಯವರಿಗೆ ಸಹಾಯಕ್ಕೆ ಮುಂದಾಗುವಿರಿ ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ ಮತ್ತು ನಿಮ್ಮ ಮನಸ್ಸಿಗೂ ನೆಮ್ಮದಿ ಸಿಗುತ್ತದೆ ಇಂದು ನೀವು ಒಂಟಿತನವನ್ನು ಅನುಭವಿಸಬಹುದು ಮನೆಯ ಸದಸ್ಯರ ವರ್ತನೆಯಿಂದ ನಿಮಗೆ ಸರಿ ಎನಿಸಿದ ಇರಬಹುದು ಹಾಗೂ ನೀವು ನಿಮ್ಮ ಮನಸ್ಸನ್ನು ಶಾಂತಿಯಿಂದ ಇಟ್ಟುಕೊಳ್ಳುವುದು ಉತ್ತಮ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಕನ್ಯಾ ರಾಶಿ ನಿಮ್ಮ ತಂದೆ ಮತ್ತು ಹಿರಿಯರ ಆಶೀರ್ವಾದದಿಂದ ನೀವು ಪ್ರತಿಷ್ಠೆ ಮತ್ತು ಪ್ರಯೋಜನವನ್ನು ಪಡೆಯಲಿದ್ದೀರಿ ವೃತ್ತಿ ಕ್ಷೇತ್ರದ ಬಗ್ಗೆ ಮಾತನಾಡಲು ಬಯಸಿದರೆ ಕೆಲಸದ ಒತ್ತಡವು ಜಾಸ್ತಿಯಾಗಿರುತ್ತದೆ ನಿಮ್ಮ ವೆಚ್ಚವೂ ಕೂಡ ಅಧಿಕವಾಗಿರುತ್ತದೆ ಚಾಲನೆ ಮಾಡುವ ಸಂದರ್ಭದಲ್ಲಿ ವಿಶೇಷವಾದ ಗಮನವನ್ನು ಹರಿಸಿ ಅಪಾಯಕಾರಿ ಕೆಲಸದಲ್ಲಿ ನಿರ್ಲಕ್ಷ ವಹಿಸಬೇಡಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಆರಂಭದಲ್ಲಿ ಶುಭವಾಗಲಿದೆ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರಿಗೆ ತಮ್ಮ ಮೇಲಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯಲಿದೆ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ತುಲಾ ರಾಶಿ ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಪ್ರಣಯದ ಮನಸ್ಥಿತಿಯಲ್ಲಿ ಇರುತ್ತೀರಿ ಸಂಗಾತಿಯಿಂದ ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ ಅದು ನಿಮಗೆ ಸಂತೋಷವನ್ನು ಇನ್ನಷ್ಟು ಹೆಚ್ಚು ಮಾಡುತ್ತದೆ ಮತ್ತು ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಟೀಕಿಸುವುದನ್ನು ತಪ್ಪಿಸಿ ವ್ಯಾಪಾರಸ್ಥರು ಮತ್ತು ಪಾಲುದಾರರಿಂದ ಕೆಲವು ದೊಡ್ಡ ಲಾಭಗಳನ್ನು ಗಳಿಸುವ ಸಾಧ್ಯತೆ ಇದೆ ಕೆಲಸದ ಬಗ್ಗೆ ಹಿರಿಯರು ನೀಡುವ ಸಲಹೆಗಳು ನಿಮಗೆ ತುಂಬಾ ಉಪಯೋಗಕಾರಿ ಆಗುತ್ತದೆ ಹಣದ ವಿಷಯದಲ್ಲಿ ಈ ದಿನ ಸಾಮಾನ್ಯವಾಗಿರುತ್ತದೆ ಹಾಗಾಗಿ ಖರ್ಚನ್ನು ಆದಷ್ಟು ತಡೆಯಿರಿ ಆರೋಗ್ಯ ದೃಷ್ಟಿಯಿಂದ ಈ ದಿನ ಚೆನ್ನಾಗಿರುತ್ತದೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನೀವು ಬಲಶಾಲಿ ಆಗಿರುತ್ತೀರಿ ಶಿವನ ಆರಾಧನೆ ಮಾಡುವುದರಿಂದ ನಿಮಗೆ ಎಲ್ಲವೂ ಒಳ್ಳೆಯದಾಗುತ್ತದೆ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಇನ್ನು ಮುಂದಿನ ರಾಶಿ ವೃಶ್ಚಿಕ ರಾಶಿ ಇಂದಿನ ದಿನ ನಿಮಗೆ ಉತ್ತಮವಾಗಿರುತ್ತದೆ ಮತ್ತು ಮಧ್ಯಾಹ್ನದ ಹೊತ್ತಿಗೆ ಒಂದು ಒಳ್ಳೆಯ ಸುದ್ದಿಯನ್ನು ಕೇಳುವಿರಿ ಅದರಿಂದ ನಿಮ್ಮ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ ವ್ಯವಹಾರದಲ್ಲಿ ಲಾಭದ ಸ್ಥಾನವು ಕೂಡ ಉತ್ತಮವಾಗಿರುತ್ತದೆ ಉತ್ತಮ ಚಿಂತಕರು ಮತ್ತು ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ ನಿಮ್ಮ ಸಂಗಾತಿಯ ಎದುರಿಗೆ ನಿಮ್ಮ ಭಾವನೆಗಳನ್ನು ಮುಕ್ತವಾಗಿ ಹೇಳುವಿರಿ ಮತ್ತು ನಿಮ್ಮ ಜವಾಬ್ದಾರಿಗಳು ಇಂದು ಹೆಚ್ಚಾಗಬಹುದು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಧನಸು ರಾಶಿ ವ್ಯವಹಾರಸ್ಥರು ಆರ್ಥಿಕ ನಿರ್ಧಾರಗಳನ್ನು ಆತುರವಾಗಿ ತೆಗೆದುಕೊಳ್ಳಬೇಡಿ ನೀವು ಯಾವುದೇ ದೊಡ್ಡ ಹೂಡಿಕೆಗಳಿಗೆ ಮುಂದಾದರೆ ಅನುಭವಿಗಳ ಸಲಹೆಯನ್ನು ಪಡೆಯಬೇಕು ಮತ್ತು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಗಳು ತಮ್ಮ ಮೇಲಧಿಕಾರಿಗಳ ಜೊತೆಗೆ ಸರಿಯಾಗಿ ವರ್ತಿಸಬೇಕು ನಿಮ್ಮದೇ ಆದ ಆತ್ಮವಿಶ್ವಾಸವೂ ನಿಮ್ಮನ್ನು ಸಮಸ್ಯೆಗೆ ನೂಕುತ್ತದೆ ನಿಮ್ಮ ವೈವಾಹಿಕ ಜೀವನದ ಕಡೆ ನೋಡುವುದಾದರೆ ನಿಮ್ಮ ಸಂಗಾತಿಯ ಜತೆ ಉತ್ತಮ ಬಾಂಧವ್ಯ ಇರುತ್ತದೆ ಆದರೆ ನಿಮ್ಮ ಕಠಿಣ ವರ್ತನೆ ನಿಮ್ಮ ಪ್ರೀತಿಯ ಮೇಲೆ ನಕಾರಾತ್ಮಕ ಶಕ್ತಿಯನ್ನು ಬೀರುತ್ತದೆ ಆದ್ದರಿಂದ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮುಂದಿನ ರಾಶಿ ಮಕರ ರಾಶಿ ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ವ್ಯವಸ್ಥೆ ಎದುರಾಗುವುದು ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಯ ಜೊತೆಗೆ ವಾದಮಾಡುವುದನ್ನು ತಪ್ಪಿಸಿ ಇದು ನಿಮ್ಮ ಕೆಲಸ ಮೇಲೆ ಪರಿಣಾಮ ಬೀರಬಹುದು ವ್ಯವಹಾರಸ್ಥರು ಇಂದು ಇದ್ದಕ್ಕಿದ್ದಂತೆ ದೊಡ್ಡ ಲಾಭವನ್ನು ನಿರೀಕ್ಷಿಸಬಹುದು ನೀವು ಬಹಳ ದಿನಗಳಿಂದ ದೊಡ್ಡ ವ್ಯವಹಾರವನ್ನು ಮಾಡಲು ಬಯಸುತ್ತಿದ್ದರು ಅದಕ್ಕೆ ಇಂದು ಸೂಕ್ತ ಸಮಯವಾಗಿದೆ ಇಂದು ನೀವು ಅವ್ಯವಹಾರವನ್ನು ಪ್ರಾರಂಭ ಮಾಡಿದರೆ ಭವಿಷ್ಯದಲ್ಲಿ ಬೇಗನೆ ಬೆಳೆಯಬಹುದು ಕುಟುಂಬದ ಸದಸ್ಯರೊಡನೆ ಇಂದು ಆನಂದದಿಂದ ಕಳೆಯುವುದು.
ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.
Hanuman astrology Saakshatv astrology hanuman mantra

ಮುಂದಿನ ರಾಶಿ ಕುಂಭ ರಾಶಿ ಇಂದು ನಿಮ್ಮ ಮನಸ್ಸಿನಲ್ಲಿರುವ ವಿಷಯವು ನಿಮ್ಮನ್ನು ಅತಿಯಾಗಿ ಕಾಡಬಹುದು ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ವಿವಾದಗಳು ಸೃಷ್ಟಿಯಾಗಬಹುದು ಅನೇಕ ಸ್ನೇಹಿತರನ್ನು ಇಂದು ಭೇಟಿಯಾಗುವ ಸಾಧ್ಯತೆ ಇದೆ ಹಾಗೂ ಹಣದ ವಿಷಯದ ಬಗ್ಗೆ ಒಂದಿಷ್ಟು ಕಾಳಜಿವಹಿಸಿ ವಿಶೇಷವಾಗಿ ಈ ಸಮಯದಲ್ಲಿ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ ಶಿವನ ಆರಾಧನೆಯನ್ನು ಮಾಡಿ ಇಂದು ಬರುವಂತಹ ಎಲ್ಲಾ ಕಷ್ಟಗಳು ನಿವಾರಣೆಯಾಗುವುದು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕೊನೆಯ ರಾಶಿ ಮೀನ ರಾಶಿ ಇಂದು ನಿಮಗೆ ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ ಇರುವುದು ಇದು ನಿಮ್ಮ ವ್ಯಾಪಾರ ಅಭಿವೃದ್ಧಿಯಾಗಲು ಸಹಕಾರಿಯಾಗಲಿದೆ ದೊಡ್ಡ ಲಾಭದ ಭರವಸೆಯೂ ಸಾರ್ಥಕವಾಗಲಿದೆ ಪ್ರೀತಿ ಪಾತ್ರರಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ ಉದ್ಯೋಗಿಗಳಿಗೆ ಇಂದು ಮೇಲಾಧಿಕಾರಿಗಳಿಂದ ಒಂದಷ್ಟು ಕೋಪ-ತಾಪ ಕೇಳಿಬರಲಿದೆ ದನ ಬರುವುದರಲ್ಲಿ ಒಂದಷ್ಟು ಏರುಪೇರು ಕಂಡು ಬರಲಿದೆ.

ಆ ಮೂರು ರಾಶಿಗಳು ಯಾವುವೆಂದರೆ : ಮಿಥುನ ರಾಶಿ,ವೃಶ್ಚಿಕ ರಾಶಿ,ಕುಂಭ ರಾಶಿ ಡಿಸೆಂಬರ್ ಅಂತ್ಯದೊಳಗೆ ಭೂಮಿ,ಉದ್ಯೋಗ ವಿಚಾರದಲ್ಲಿ ಬಾರಿ ದೊಡ್ಡ ಯಶಸ್ಸು ನಿಮ್ಮದಾಗಲಿದೆ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

#Saakshatv #astrology #kesarinandana

Tags: kesarinandana anjaneyasaakshatv astrologySaakshatv astrology kesarinandana anjaneya
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram