ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟಿ ಕಂಗನಾಗೆ ಟೈಮ್ ಸರಿ ಇಲ್ಲ…. ಟ್ವಿಟ್ಟರ್ ಬೆನ್ನಲ್ಲೇ ಇನ್ಸ್ಟಾಗ್ರಾಂನಲ್ಲಿಯೂ ಅವಮಾನ… ಇನ್ಸ್ಟಾದಲ್ಲೂ ಹೆಚ್ಚು ದಿನ ಇರಲ್ಲ..?  

Namratha Rao by Namratha Rao
May 10, 2021
in Cinema, Newsbeat, ಮನರಂಜನೆ
Kangana response to trolls
Share on FacebookShare on TwitterShare on WhatsappShare on Telegram

ನಟಿ ಕಂಗನಾಗೆ ಟೈಮ್ ಸರಿ ಇಲ್ಲ…. ಟ್ವಿಟ್ಟರ್ ಬೆನ್ನಲ್ಲೇ ಇನ್ಸ್ಟಾಗ್ರಾಂನಲ್ಲಿಯೂ ಅವಮಾನ… ಇನ್ಸ್ಟಾದಲ್ಲೂ ಹೆಚ್ಚು ದಿನ ಇರಲ್ಲ..?

ಮುಂಬೈ : ಬಾಲಿವುಡ್ ನ ಕಾಂಟ್ರವರ್ಸಿ ಕ್ವೀಟ್ ಕಂಗನಾಗೆ ಯಾಕೋ ಇತ್ತೀಚೆಗೆ ಟೈಮ್ ಸರಿ ಇಲ್ಲ ಅಂತ ಕಾಣುತ್ತೆ. ಸದಾ ವಿವಾದಾತ್ಮಕ ಹೇಳಿಕೆಗಳನ್ನೇ ಕೊಡುತ್ತಾ ಬೇಡದೇ ಇರುವ ವಿಚಾರಗಳಲ್ಲೇ ಮೂಗು ತೂರಿಸಿ ಸುದ್ದಿಯಲ್ಲಿರುತ್ತಿದ್ದ ಕಂಗಾನಗೆ  ಇತ್ತೀಚೆಗೆ ಟ್ವಿಟ್ಟರ್ ನಿಂದ ಸಾಶ್ವತವಾಗಿ ಗೇಟ್ ಪಾಸ್ ಕೊಡಲಾಗಿದೆ… ಬಳಿಕ ಇನ್ಸ್ಟಾ ಹಾಗೂ ಕೂ ಆಪ್ ನಲ್ಲಿ ಈ ನಟಿ ಆಕ್ಟೀವ್ ಆಗಿದ್ದಾರೆ..

Related posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026
ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026

ಆದ್ರೆ ಇತ್ತೀಚೆಗೆ ಕಂಗನಾ ಹಾಕಿದ್ದ ಪೋಸ್ಟ್ ಒಂದನ್ನ ಇನ್ಸ್ಟಾಗ್ರಾಂನಿಂದ ಡಿಲೀಟ್ ಮಾಡಲಾಗಿದೆ.  ಇತ್ತೀಚಿಗೆ ಕೊರೊನಾ ಬಗ್ಗೆ ಕಂಗನಾ ಮಾಡಿದ್ದ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ಡಿಲೀಟ್ ಮಾಡುವ ಮೂಲಕ ಆಘಾತ ನೀಡಿದೆ.  ಹೀಗೇ ಆದ್ರೆ ಕಂಗನಾಗೆ ಇನ್ಸ್ಟಾಗ್ರಾಮ್‌ ನಲ್ಲೂ ಹೆಚ್ಚು ದಿನಗಳ ಕಾಲ ಉಳಿಗಾಲ ಇಲ್ಲ ಎನಿಸುತ್ತಿದೆ. ಕೊರೊನಾ 2ನೇ ಅಲೆ ಭೀಕರತೆಗೆ ಇಡೀ ದೇಶ ತತ್ತರಿಸಿ ಹೋಗಿದೆ. ಅನೇಕ ಸಿನಿಮಾ ಸೆಲೆಬ್ರಿಟಿಗಳಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚಿಗೆ ನಟಿ ಕಂಗನಾಗೂ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಬಹಿರಂಗ ಪಡಿಸಿದ್ದರು.

ದೇಶದಲ್ಲಿ ಕೊರೊನಾದಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂಥ ಸಮಯದಲ್ಲಿ ಕೊರೊನಾ ‘ಸಣ್ಣ ಜ್ವರ ಅಷ್ಟೇ’ ಎಂದು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕಾಮೆಂಟ್‌ಗಳ ಮೂಲಕ ಕಂಗನಾರನ್ನು ತರಾಟೆ ತೆಗೆದುಕೊಂಡಿದ್ದರು. ಹೀಗಾಗಿ ಕೆಲವೇ ಕ್ಷಣದಲ್ಲಿ ಇನ್ಸ್ಟಾಗ್ರಾಮ್ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

ಆದ್ರೆ ಕಂಗನಾ ಮಾತ್ರಾ ಇಷ್ಟಕ್ಕೆ ಸುಮ್ಮನಾಗಿಲ್ಲ. ಎಷ್ಟೇ ಆಗಲಿ ಕಂಗನಾ ಸುಮ್ಮನಾಗಿ ಕೂರುವಂತಹವರ ಲಿಸ್ಟ್ ಗೆ ಸೇರೋರಲ್ಲ..  ಬಳಿಕ ಈ ಬಗ್ಗೆ ಕಂಗನಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ಕಂಗನಾ. ನಾನು ಕೋವಿಡ್ ನಾಶಮಾಡುತ್ತೇನೆ ಎಂದು ಹಾಕಿದ್ದ ಪೋಸ್ಟ್‌ನಿಂದ ಅನೇಕರಿಗೆ ಅಸಮಾಧಾನವಾಗಿದೆ. ಅದರಿಂದ ನನ್ನ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ಡಿಲೀಟ್ ಮಾಡಿದೆ. ಟ್ವಿಟ್ಟರ್‌ನಲ್ಲಿ ಭಯೋತ್ಪಾದಕರು ಮತ್ತು ಕಮ್ಯುನಿಸ್ಟ್ ಗಳಿಗೆ ಬೆಂಬಲ ಕೊಡುವುದನ್ನು ನೋಡಿದ್ದೆ. ಆದರೆ ಇನ್ಸ್ಟಾಗ್ರಾಮ್‌ನಲ್ಲೂ ಕೋವಿಡ್ ಫ್ಯಾನ್ ಕ್ಲಬ್ ಇರುವುದು ಅದ್ಭುತ. ನಾನು ಇನ್ಸ್ಟಾಗ್ರಾಮ್‌ ಗೆ ಬಂದು 2 ದಿನಗಳಾಯ್ತು. ಇಲ್ಲಿ ಒಂದು ವಾರಕ್ಕಿಂತ ಹೆಚ್ಚು ಕಾಲ ಇರುತ್ತೇನೆ ಎಂದು ನನಗೆ ಅನಿಸುತ್ತಿಲ್ಲ ಎಂದು ಹೇಳಿದ್ದಾರೆ.

Tags: Bollywoodinstagramkangana ranouthtwitter
ShareTweetSendShare
Join us on:

Related Posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram