ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಮನೆ ಆರೈಕೆಯಲ್ಲಿರುವವರ ಮೇಲೆ ನಿಗಾ ವಹಿಸಬೇಕು:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ

admin by admin
May 11, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
dr sudhakar saakshatv
Share on FacebookShare on TwitterShare on WhatsappShare on Telegram

ಮನೆ ಆರೈಕೆಯಲ್ಲಿರುವವರ ಮೇಲೆ ನಿಗಾ ವಹಿಸಬೇಕು:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ

sudhakar meetin saakshatvಹಾಸನ,  ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೊಳಗಾಗಿ ಮನೆ ಆರೈಕೆಯಲ್ಲಿರುವವರ ಸ್ಥಿತಿಗತಿಯನ್ನು ತಿಳಿದು ಅಗತ್ಯವಿದ್ದರೆ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಡಳಿತದೊಂದಿಗೆ ಸಚಿವರು ಸಭೆ ನಡೆಸಿದರು. ಕಳೆದ ಮಾರ್ಚ್ ನಲ್ಲಿ ಕೊರೊನಾ ಮೊದಲ ಅಲೆ ಕಾಣಿಸಿಕೊಂಡಿದ್ದು, ಈ ವರ್ಷ ಎರಡನೇ ಅಲೆ ಬಂದಿದೆ. ಇದನ್ನು ತಡೆಗಟ್ಟಲು ಸಾರಿ, ಐಎಲ್ ಐ ಇರುವವರಿಗೆ ಮೊದಲು ಪರೀಕ್ಷೆ ಮಾಡಿ 24 ಗಂಟೆಯೊಳಗೆ ವರದಿ ನೀಡಬೇಕು. ಇದರಿಂದಾಗಿ ನಿರ್ದಿಷ್ಟ ಪರೀಕ್ಷೆ ಮಾಡಿದಂತಾಗುತ್ತದೆ. ಪಾಸಿಟಿವ್ ವರದಿ ಬಂದ 5-6 ಗಂಟೆಯೊಳಗೆ ಮಾಹಿತಿ ಪಡೆಯಬೇಕು. ಇದಕ್ಕಾಗಿ ಉತ್ತಮವಾದ ವಾರ್ ರೂಮ್ ನಿರ್ಮಿಸಬೇಕು. 15 ಸಾವಿರ ಸಕ್ರಿಯ ಪ್ರಕರಣಗಳಲ್ಲಿ 2 ಸಾವಿರ ಮಂದಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಮನೆ ಆರೈಕೆ ವ್ಯವಸ್ಥೆ ಇದೆ. ಮನೆ ಆರೈಕೆಯಲ್ಲಿರುವವರ ಸ್ಥಿತಿಗತಿ ತಿಳಿಯಬೇಕು ಎಂದು ಸೂಚಿಸಿದರು.

ಬೂತ್ ಮಟ್ಟದಲ್ಲಿ 10 ಮಂದಿಯ ತಂಡ ಮನೆಮನೆಗೆ ಹೋಗಿ ಸರ್ವೆ ಮಾಡಬೇಕು. ಮನೆ ಆರೈಕೆಯಲ್ಲಿರುವವರು ಸ್ಥಿತಿಗತಿ ನೋಟ್ ಮಾಡಿಕೊಳ್ಳಬೇಕು. ಅವರ ದೇಹದ ಆಕ್ಸಿಜನ್ ಪ್ರಮಾಣ ತಿಳಿಯಬೇಕು. ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು. ವೈದ್ಯ ವಿದ್ಯಾರ್ಥಿಗಳನ್ನು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ನಿಯೋಜಿಸಬೇಕು. ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಇದೆ. ಇಲ್ಲಿ ವೈದ್ಯರನ್ನು ಬಳಸಿಕೊಂಡು ಕೋವಿಡ್ ಕೇರ್ ಸೆಂಟರ್ ಆರಂಭಿಸಬಹುದು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಡಬಹುದು ಎಂದು ಸೂಚಿಸಿದರು.

ಆಸ್ಪತ್ರೆಗಳಲ್ಲಿ ನಿಗದಿತ ದರ ಮೀರಿ ಶುಲ್ಕ ಪಡೆದರೆ ಲೈಸೆನ್ಸ್ ರದ್ದಾಗುತ್ತದೆ. ಅಧಿಕಾರಿಗಳು ಪ್ರತಿ ಆಸ್ಪತ್ರೆಗೆ ಭೇಟಿ ನೀಡಿ ವರದಿ ನೀಡಬೇಕು. ರೆಮ್ ಡಿಸವಿರ್ ಬಗ್ಗೆಯೂ ದೂರು ಬರುತ್ತಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಇನ್ನೊಂದು ವಾರದಲ್ಲಿ ಇಂತಹ ತಪ್ಪುಗಳನ್ನು ಪತ್ತೆ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಿಸಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಹೋಟೆಲ್ ಗಳನ್ನು ಬಳಸಿಕೊಂಡು ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ನಿವೃತ್ತಿಯಾದ ವೈದ್ಯರನ್ನು ಸಂಪರ್ಕಿಸಿ ಟೆಲಿ ಮೆಡಿಸಿನ್ ಸೇವೆ ನೀಡಬಹುದು. ಎನ್‍ಜಿಒಗಳನ್ನು ಕೂಡ ಬಳಸಿಕೊಳ್ಳಬಹುದು. ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ದೊರೆತ ಕೂಡಲೇ ಜಿಲ್ಲೆಗೆ ನೀಡಲಾಗುವುದು. ನರ್ಸಿಂಗ್, ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಿ ಕೋವಿಡ್ ನಿಯಂತ್ರಣ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

Tags: bengalurubjp govtcm bsyCOVID-19Dr. K SudhakarHasanHealth and Medical Education Ministerkarnatakakarnataka govt
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram