ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್  ಸಂಕಷ್ಟದಲ್ಲಿ  ಭಾರತದ ಸಹಾಯಕ್ಕೆ ಬoದ ‘ಟ್ವಿಟರ್’  : 110 ಕೋಟಿ ರೂ. ದೇಣಿಗೆ

Namratha Rao by Namratha Rao
May 11, 2021
in Newsbeat, TECHNOLOGY, ತಂತ್ರಜ್ಞಾನ
Twitter major controversy
Share on FacebookShare on TwitterShare on WhatsappShare on Telegram

ಕೋವಿಡ್  ಸಂಕಷ್ಟದಲ್ಲಿ  ಭಾರತದ ಸಹಾಯಕ್ಕೆ ಬoದ ‘ಟ್ವಿಟರ್’  : 110 ಕೋಟಿ ರೂ. ದೇಣಿಗೆ

ನವದೆಹಲಿ : ಭಾರತದಲ್ಲಿ ಕೋವಿಡ್ 2ನೇ ಅಲೆ ಹಿಂದೆಂದಿಗಿಂತಲೂ ಭಯಾನಕವಾಗಿದ್ದು, ದಿನೇ ದಿನೇ ಸೋಂಕಿತರು ಆಕ್ಸಿಜನ್ ಕೊರತೆ , ಬೆಡ್ ಸಿಗದೇ , ಚಿಕಿತ್ಸೆ ಸಿಗದೇ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಭಾರತ ಸರ್ಕಾರ ಕೊರೊನಾ ನಿರ್ಮೂಲನೆಗೆ ಅನೇಕ ಕ್ರಮಗಳನ್ನ ಕೈಗೊಳ್ತಿದೆ.. ಇತ್ತ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಹಲವು ದೇಶಗಳು ಭಾರತಕ್ಕೆ ಬೆಂಬಲ ನೀಡುತ್ತಿದ್ದು, ಇದೀಗ ಟ್ವಿಟ್ಟರ್ ಸಂಸ್ಥೆಯು ಸಹ ಭಾರತದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಕೈ ಜೋಡಿಸಿದೆ..

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಹೌದು..   ಕೋವಿಡ್ 2ನೇ ಅಲೆ ವಿರುದ್ಧ ಹೋರಾಟ ನಡೆಸಿರುವ ಭಾರತಕ್ಕೆ ಮೈಕ್ರೋ ಬ್ಲಾಗಿಂಗ್ ಸೋಶಿಯಲ್ ಮೀಡಿಯಾ ಆದ ಟ್ವಿಟರ್ ಸಂಸ್ಥೆ 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ. ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್‌ ಇಂಕ್‌ ನ CEO ಜಾಕ್‌ ಪ್ಯಾಟ್ರಿಕ್‌ ಟ್ವೀಟ್‌ ಮಾಡಿದ್ದಾರೆ.

ಭಾರತದಲ್ಲಿಂದು ಕೊರೊನಾ ಅಬ್ಬರ ತುಸು ಕಗ್ಗಿದಂತೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದೊಂದು ವಾರಕ್ಕೆ ಹೋಲಿಸಿದರೆ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,29,942 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು,

3,876 ಮಂದಿ ಮಾರಕ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,29,92,517 ಹಾಗೂ ಮೃತರ ಸಂಖ್ಯೆ 2,49,992ಕ್ಕೆ ಹೆಚ್ಚಳವಾಗಿದೆ.

ಇನ್ನು ನಿನ್ನೆ ಒಂದೇ ದಿನ 3,56,082 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 1,90,27,304 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಭಾರತದಲ್ಲೀಗ 37,15,221 ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.

Tags: Covid19indiatwitter
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram