ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ದಿವ್ಯಾ ನನ್ನನ್ನು ಈಗಾಗಲೇ ಚೂಸ್ ಮಾಡಿ ಆಯ್ತು – ಅರವಿಂದ್

Namratha Rao by Namratha Rao
May 13, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ದಿವ್ಯಾ ನನ್ನನ್ನು ಈಗಾಗಲೇ ಚೂಸ್ ಮಾಡಿ ಆಯ್ತು – ಅರವಿಂದ್

ಕೊರೊನಾ ಲಾಕ್ ಡೌನ್ ನಿಂದಾಗಿ ಬಿಗ್‍ಬಾಸ್ ಸೀಸನ್ 8 ಅರ್ಧಕ್ಕೆ ನಿಂತು ಹೋಗಿದೆ… ಇದಾದ ಬಳಿಕ ಬೈಕ್ ರೇಸರ್ ಅರವಿಂದ್ ಕೆ ಪಿ ಮೊದಲ ಬಾರಿಗೆ ಲೈವ್ ಗೆ ಬಂದು ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.. ಈ ವೇಳೆ ಬಹುತೇಕ ಪ್ರಶ್ನೆಗಳು ದಿವ್ಯಾ ಉರುಡುಗ ಹಾಗೂ ಅರವಿಂದ್  ಸಂಬಂಧದ ಬಗ್ಗೆಯೇ ಕೇಳಲಾಗಿದ್ದು, ಅರವಿಂದ್ ಸಹ ಕೆಲವಕ್ಕೆ ಇಂಟರೆಸ್ಟಿಂಗ್ ಆಗಿಯೇ ಉತ್ತರಿಸಿದ್ದಾರೆ..

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಅಂದ್ಹಾಗೆ ದಿವ್ಯಾ ಉರುಡುಗ ಹಾಗೂ ಅರವಿಂದ್ ಬಿಗ್ ಬಾಸ್ ಮನೆಯಲ್ಲಿ ಪ್ರಣಯ ಪಕ್ಷಿಗಳಂತೆ ಸದಾ ಒಟ್ಟಾಗಿಯೇ ಇರುತ್ತಿದ್ದರು.. ಇವರಿಬ್ಬರ ನಡುವಿನ ಕ್ಯೂಟ್ ಕೆಮಿಸ್ಟ್ರಿಗೆ ಅನೇಕರು ಫಿದಾ ಆಗಿದ್ದರು. ಸಾಲದಕ್ಕೆ ಟ್ವಿಟ್ಟರ್ ನಲ್ಲಿ ಈ ಜೋಡಿಯ ಹೆಸರಲ್ಲಿ #arviya ಸಹ ಟ್ರೆಂಡ್ ಆಗಿತ್ತು. ಇವರಿಬ್ಬರು ಪ್ರೀತಿಸುತ್ತಿದ್ದಾರೆ ಎಂದೇ ಎಲ್ಲರೂ ಹೇಳುತ್ತಿದ್ದರು.. ಆದ್ರೆ ಬಿಗ್ ಬಾಸ್ ನಿಂತು ಹೋಗುವುದಕ್ಕೂ ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದಾಗಿ ಬಿಗ್ ಬಾಸ್ ನಿಂದ ದಿವ್ಯಾ ಹೊರನಡೆದಿದ್ದರು.. ಇದ್ರಿಂದ ತೀರ ದುಃಖಕ್ಕೆ ಒಳಗಾಗಿದ್ದ ಅರವಿಂದ್ ಪದೇ ಪದೇ ದಿವ್ಯಾ ನೆನಪಲ್ಲಿ ಕಣ್ಣೀರಿಟ್ಟಿದ್ದರು.

ಇನ್ನೂ ಅರವಿಂದ್ ಗೆ  ಲೈವ್ ವೇಳೆ  ಅಭಿಮಾನಿಯೊಬ್ಬರು ದಿವ್ಯಾ ಉರುಡುಗ ಅಥವಾ ಬಿಗ್‍ಬಾಸ್ ಶೋನಲ್ಲಿ ಗೆಲ್ಲುವುದು ಈ ಎರಡರ ಮಧ್ಯೆ ನೀವು ಯಾವುದನ್ನು ಆಯ್ಕೆ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಅರವಿಂದ್ ದಿವ್ಯಾ ಉರುಡುಗರವರು ನನ್ನನ್ನು ಚೂಸ್ ಮಾಡಿಬಿಟ್ಟಿದ್ದಾರೆ. ಹಾಗಾಗಿ ನಾನು ಅವರನ್ನು ಚೂಸ್ ಮಾಡುವುದೇನಿಲ್ಲ. ಬಿಗ್‍ಬಾಸ್ ಮನೆಗೆ ಎಲ್ಲರೂ ಬರುವುದು ಗೆಲ್ಲುವುದಕ್ಕೆ, ನಾನು ಹೋಗಿದ್ದು ಒಳಗಡೆ ಅಲ್ಲಿ ಯಾರನ್ನು ಫ್ರೆಂಡ್ ಮಾಡಿಕೊಳ್ಳುವುದಕ್ಕೆ ಅಲ್ಲ. ಆಟ ಆಡುವ ವೇಳೆ ನಿಮಗೆ ಗೊತ್ತಾಗುತ್ತದೆ. ಇದು ಬಿಗ್‍ಬಾಸ್. ಡಿ ಯೂ ನನ್ನನ್ನು ಈಗಾಗಲೇ ಚೂಸ್ ಮಾಡಿ ಬಿಟ್ಟಿದ್ದಾರೆ ಎಂದು ಉತ್ತರಿಸಿದ್ದಾರೆ.

ನಂತರ ಇದೇ ಲೈವ್‍ನಲ್ಲಿ ಅರವಿಂದ್ ನಾನು ಈಚೆ ಬಂದ ಮೇಲೆ ದಿವ್ಯಾ ಉರುಡುಗಗೆ ಕರೆ ಮಾಡಿದ್ದೆ. ಅವರು ನಿನ್ನೆ ತಾನೇ ಮನೆಗೆ ತೆರಳಿದ್ದಾರೆ. ಚೇತರಿಸಿಕೊಂಡಿದ್ದಾರೆ ಮತ್ತು ಖುಷಿಯಾಗಿದ್ದಾರೆ. ಆದರೆ ಅವರಿಗೆ ಹುಷಾರಾಗಲು ಕೊಂಚ ಸಮಯ ಬೇಕಾಗುತ್ತದೆ. ಇನ್ನೂ ಅವರು ಕೊಟ್ಟಿರುವ ರಿಂಗ್ ನನ್ನ ಕೈನಲ್ಲಿಯೇ ಇದೆ ಅದನ್ನು ಯಾವಾಗಲೂ ತೆಗೆಯುವುದಿಲ್ಲ. ಅವರು ನನಗೆ ಒಲವಿನ ಉಡುಗೊರೆಯಾಗಿ ನೀಡಿದ್ದಾರೆ. ಇದಕ್ಕೆ ಬಹಳ ವಾಲ್ಯೂ ಇದೆ. ಅದನ್ನು ಎಂದಿಗೂ ಬಿಚ್ಚಿ ಇಡುವುದಿಲ್ಲ. ಆದರೆ ಸ್ವಲ್ಪ ಟೈಟ್ ಇದೆ ಅದನ್ನು ಯಾವಾಗ ಆಗುತ್ತದೆಯೋ ಅವಾಗ ಸರಿಮಾಡಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್ ಗೆ    ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

========0

Tags: aravindbbk8biggboss kannada 8divya uruduga
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram