ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಬೀದರ್ : 6ನೇ ದಿನದ ಲಾಕ್ ಡೌನ್ – ಪೊಲೀಸರಿಂದ ನಿರಂತರ ವಾಹನಗಳ ತಪಾಸಣೆ

Namratha Rao by Namratha Rao
May 15, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಬೀದರ್ : 6ನೇ ದಿನದ ಲಾಕ್ ಡೌನ್ – ಪೊಲೀಸರಿಂದ ನಿರಂತರ ವಾಹನಗಳ ತಪಾಸಣೆ

ಬೀದರ್ : ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

Related posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026
ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

July 11, 2026

ಈ ನಡುವೆ  ರಾಜ್ಯಾದ್ಯಂತ ಸರ್ಕಾರ  ಲಾಕ್ ಡೌನ್ ಘೋಷಣೆ ಮಾಡಿದೆ.. ಅಗತ್ಯ ವಸ್ತುಗಳು ಸೇವೆಗಷ್ಟೇ ಅವಕಾಶ ನೀಡಲಾಗಿದೆ… ವಾಹನಗಳು ಸುಖಾಸುಉಮ್ಮನೆ ರಸ್ತೆಗಿಳಿಯಂತೆ ಎಚ್ಚರಿಕೆ ನೀಡಲಾಗಿದೆ.. ಈ ನಡುವೆ ಗಡಿ ಜಿಲ್ಲೆ ಬೀದರ್ ನಲ್ಲಿ ಲಾಕ್ ಡೌನ್ ನ 6ನೇ ದಿನವೂ ಪೊಲೀಸರು ನಿರಂತರ ಎಲ್ಲಾ ವಾಹನಗಳ ತಪಾಸಣೆ  ನಡೆಸುತ್ತಿದ್ದಾರೆ.

ಸಾಲು  ಸಲು ಹಬ್ಬಗಳನ್ನು ಬಂದ ಪ್ರಯುಕ್ತ ಹೆಚ್ಚಿದ ಜನರ ಸಂಚಾರ ಆರಂಭವಾಗಿದೆ..  ಹೀಗಾಗಿ ತಪಾಸಣೆ ಕಾರ್ಯವೂ ಬಿರುಸಿನಿಂದ ನಡೆಯುತ್ತಿದ್ದು, ಪೊಲೀಸರು ಮಾಸ್ಕ್ ಹಾಕದವರಿಗೆ, ಹಾಗು ಅನಗತ್ಯ ಒಡಾಡುವವರಿಗೆ ದಂಡ ವಿಧಿಸುತ್ತಿದ್ದು, ಅನೇಕ ವಾಹನಗಳನ್ನ ಈಗಾಗಲೇ ಸೀಜ್ ಮಾಡಿದ್ಧಾರೆ.

ಗುಂಪಾ ರಿಂಗ ರಸ್ತೆಯಲ್ಲಿ ವ್ಯಾಪಾರಿಗಳಿಗೂ ಹಾಗೂ ವರ್ತಕರಿಗೂ ಜನಜಂಗುಳಿ ಸೇರದಂತೆ ಪೊಲೀಸರು ಸುಚಿಸಿದ್ದಾರೆ. ನಿಗದಿ ಮಾಡಿರುವ ಸರಿಯಾದ ಸಮಯಕ್ಕೆ ಅಂಗಡಿ ಮುಂಗಟ್ಟು ಬಂದ್ ಮಾಡಲು ಖಡಕ್ ಆಗಿ ವಾರ್ನಿಂಗ್ ಸಹ ಕೊಟ್ಟಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: BidarCovid19fineLockdownpolicevehiclas
ShareTweetSendShare
Join us on:

Related Posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram