ADVERTISEMENT
Monday, March 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವಿಪರೀತ ಕಷ್ಟದ ಜೀವನದಲ್ಲಿ ಆಂಜನೇಯ್ಯ ಸ್ವಾಮಿಗೆ ವೀಳ್ಯ ದೆಲೆಯ ಹಾರ ಹಾಕಿದರೆ ಸಿಗುವ ಸಂಕಲ್ಪ ಫಲದ ವಿಶೇಷತೆವೇನು..!!

admin by admin
May 15, 2021
in Astrology, Newsbeat, ಜ್ಯೋತಿಷ್ಯ
anjaneyaswami saakshatv
Share on FacebookShare on TwitterShare on WhatsappShare on Telegram

ವಿಪರೀತ ಕಷ್ಟದ ಜೀವನದಲ್ಲಿ ಆಂಜನೇಯ್ಯ ಸ್ವಾಮಿಗೆ ವೀಳ್ಯ ದೆಲೆಯ ಹಾರ ಹಾಕಿದರೆ ಸಿಗುವ ಸಂಕಲ್ಪ ಫಲದ ವಿಶೇಷತೆವೇನು..!!

 anjaneyaswami saakshatvವೀಳ್ಯ ದೆಲೆಯನ್ನು ನಾವು ಪ್ರಮುಖವಾಗಿ ಎಲ್ಲ ಸಮಾರಂಭಗಳಲ್ಲಿ ಉಪಯೋಗಿಸುವ ಪ್ರಮುಖ ವಸ್ತು. ವಿಶೇಷವಾಗಿ.ಆಂಜನೇಯನಿಗೆ ವೀಳ್ಯ ದೆಲೆಯ ಹಾರ ಹಾಕಿದರೆ ಫಲ ವಿಶೇಷತೆ….‌

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

March 9, 2026

ಕಾರ್ಯಸಿದ್ದಿ ಮಹಾಬಲಿ ಆಂಜನೇಯ್ಯ ಸ್ವಾಮಿ ಸ್ರೋತ್ರಂ
ಮನೋಜವಂ ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

೧. ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರವನ್ನು ಹಾಕಿದರೆ ಖಾಯಿಲೆಯಿಂದ ನರಳುವವರು ಬೇಗ ಗುಣಮುಖರಾಗುತ್ತಾರೆ…

೨. ಮನೆಯಲ್ಲಿ ಮಾಂತ್ರಿಕ ಕಾಟ ಇರುವವರು ಆಂಜನೇಯ ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರ ಹಾಕಿದರೆ ಮಾಂತ್ರಿಕ ಭಾದೆ ನಿವಾರಣೆಯಾಗುತ್ತದೆ ..

೩. ಸಂಸಾರದಲ್ಲಿ ನೆಮ್ಮದಿ ಇಲ್ಲದವರು ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿದರೆ ಸಂಸಾರದಲ್ಲಿ ನೆಮ್ಮದಿ ಸಿಕ್ಕುತ್ತದೆ..

anjaneyaswami saakshatv೪. ಸಣ್ಣಮಕ್ಕಳು ಎಷ್ಟೇ ಆಹಾರ ತಿಂದರೂ ತುಂಬಾ ಸಣ್ಣಗಿದ್ದು ನಿಶ್ಯಕ್ತರಾಗಿದ್ದರೆ, ಇಂತಹ ಸಮಯದಲ್ಲಿ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ ಪ್ರಾರ್ಥಿಸಿದರೆ , ಮಕ್ಕಳ ಆರೋಗ್ಯ ಚೆನ್ನಾಗಿದ್ದು, ಚೆನ್ನಾಗಿ ಬೆಳೆಯುತ್ತಾರೆ..

೫. ವ್ಯಾಪಾರ ಮಾಡುವಾಗ ತುಂಬಾ ನಷ್ಟವಾದರೆ, ಅಂಥವರು ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ, ವೀಳ್ಯದೆಲೆ, ಹಣ್ಣುಗಳು, ಹಾಗೂ ದಕ್ಷಿಣೆ ಸಮೇತ ತಾಂಬೂಲ ದಾನ ಮಾಡಿದರೆ, ವ್ಯಾಪಾರ ಚೆನ್ನಾಗಿ ಆಗುತ್ತದೆ…

೬. ಯಾವುದೇ ವ್ಯಕ್ತಿಯನ್ನು ತಾತ್ಸಾರದಿಂದ ನೋಡುತ್ತಿದ್ದರೆ, ಅಂಥವರು ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ ಪ್ರಾರ್ಥಿಸಿದರೆ , ಬಹಳ ಗೌರವಾನ್ವಿತ ವ್ಯಕ್ತಿಯಾಗುತ್ತಾರೆ ..

೭. ಶನೈಶ್ಚರ ದೃಷ್ಟಿ ಇರುವವರು, ಆಂಜನೇಯನಿಗೆ ವೀಳ್ಯದೆಲೆ ಹಾರ ಹಾಕಿಸಿ, ತುಳಸಿ ಅರ್ಚನೆ ಮಾಡಿಸಿದರೆ, ಶನಿದೋಷ ನಿವಾರಣೆಯಾಗುತ್ತದೆ ..

೮. ಸುಂದರಕಾಂಡ ಪಾರಾಯಣ ಮಾಡಿ, ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿದರೆ ಸಕಲ ಕಾರ್ಯಗಳೂ ವಿಜಯವಾಗುತ್ತದೆ…

೯. ಹನುಮಾನ್ ಚಾಲೀಸಾ ಓದಿ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ, ಪೂಜಿಸಿದರೆ, ಪರಮಾತ್ಮನ ಅನುಗ್ರಹ ಎಂದೆಂದೂ ಇರುತ್ತದೆ..

೧೦. ವಾದ ವಿವಾದಗಳಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ, ವೀಳ್ಯದೆಲೆ ಹಾರ ಹಾಕಿಸಿ, ಪೂಜಿಸಿ ಪ್ರಸಾದ ತಿಂದರೆ ಜಯವು ಸತ್ಯದ ಕಡೆ ಆಗುತ್ತದೆ..

ಎಷ್ಟು ವೀಳ್ಯದೆಲೆ ಹಾರ..?

22 ಅಥವಾ 23 ಜೋಡಿ ವೀಳ್ಯದೆಲೆ ಹಾರವನ್ನು ಹಾಕಿಸಿ, ವೀಳ್ಯದೆಲೆ ಪ್ರಸಾದ ತಿನ್ನುತ್ತಾ ಬಂದರೆ ಸರ್ವ ರೋಗಗಳು ನಿವಾರಣೆಯಾಗುತ್ತವೆ…

“ಹಸಿರಾಗಿರುವ, ಚಿಗುರಿನ ವೀಳ್ಯದೆಲೆ ಹಾರ ಹಾಕಿಸಿ..!

“anjaneyaswami saakshatv ಶ್ರೀ ರಾಮದೇವರ ಪ್ರಸಾದದ ತುಳಸಿಯನ್ನು “ಆಂಜನೇಯ” ದೇವರ ತಲೆಯ ಮೇಲಿಟ್ಟು ಅರ್ಚನೆ ಮಾಡಿದರೆ, ಇಷ್ಟಾರ್ಥ ಸಿದ್ಧಿ, ಸಕಲ ಕಾರ್ಯಗಳು ಬೇಗ ನೆರವೇರುತ್ತದೆ…..
ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
Il ಶ್ರೀ ಕೃಷ್ಣಾರ್ಪಣಮಸ್ತುll

Tags: #saakshatvanjanadrianjaneyaswamibengalurugreenleafkarnatakakateellord anjaneyaswamimangaluru
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram