ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ತೌಕ್ತೆ ಚಂಡಮಾರುತ – ರಾಜ್ಯದ ಹಲವೆಡೆ ಧಾರಾಕಾರ ಮಳೆ – ಕಡಲ್ಕೊರೆತ

Mahesh M Dhandu by Mahesh M Dhandu
May 16, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ತೌಕ್ತೆ ಚಂಡಮಾರುತ – ರಾಜ್ಯದ ಹಲವೆಡೆ ಧಾರಾಕಾರ ಮಳೆ – ಸಮುದ್ರದಲ್ಲಿ ಕಡಲ್ಕೊರೆತ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಎದ್ದಿರುವ ಹಿನ್ನೆಲೆ ರಾಜ್ಯದ ಕರಾವಳಿ ಹಾಗೂ ಮಲೆನಾಡುವ ಬಾಗಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಾಗಿದ್ದು, ಕಡಲ್ಕೊರೆತ ಸಂಭವಿಸಿದೆ.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಗ್ಗಿಲ್ಲದೇ ಮಳೆಯಾಗುತ್ತಿದೆ. ಇನ್ನೂ ಕೆಲ ದಿನಗಳ ಕಾಲ ಮಳೆಯ ಆರ್ಭಟ ಹೀಗೆಯೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚೆನ ನೀಡಿದೆ.

rain

ಅಲ್ಲದೇ ಮಂಗಳೂರು ಉಡುಪಿ ಸೇರಿ ಹಲವೆಡೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ ಜಿಲ್ಲೆಗಳಿಗೆ NDRF ತಂಡ ಆಗಮಿಸಿದ್ದು, ಮಂಗಳೂರಿನಲ್ಲಿ ಈಗಾಗಲೇ ಸುಮಾರು 50ಕ್ಕೂ ಅಧಿಕ ಕುಟುಂಬಗಳನ್ನ ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Cyclonekarnatakamalenadu
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram