ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋವಿಡ್ ಸಂಕಷ್ಟ : ಫ್ರೀ ಆಟೋ, ಆಕ್ಸಿಜನ್ ವ್ಯವಸ್ಥೆ  ಮಾಡಿದ ಭುವನ್, ಹರ್ಷಿಕಾ ಪೂಣಚ್ಚ

Namratha Rao by Namratha Rao
May 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೋವಿಡ್ ಸಂಕಷ್ಟ : ಫ್ರೀ ಆಟೋ, ಆಕ್ಸಿಜನ್ ವ್ಯವಸ್ಥೆ  ಮಾಡಿದ ಭುವನ್, ಹರ್ಷಿಕಾ ಪೂಣಚ್ಚ

ಬೆಂಗಳೂರು : ದೇಶ ಹಾಗೂ ರಾಜ್ಯ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

Related posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

October 16, 2026
ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

October 16, 2026

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ಸಹಾಯಕ್ಕೆ ನಿಂತಿರುವ ನಟ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಮತ್ತೊಂದು ಮಹತ್ವ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ, ಆರ್ಥಿಕ ಸಂಕಷ್ಟದಿಂದ ರೇಷನ್ ಇಲ್ಲದೇ ಒದ್ದಾಡುತ್ತಿರುವವರಿಗಾಗಿ ಭುವನ್ ಪೊನ್ನಣ್ಣ ಫೌಂಡೇಶನ್ ಮೂಲಕ ಉಚಿತ ಆಕ್ಸಿಜನ್ ಮತ್ತು ಆಟೋ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ರೇಷನ್, ಔಷಧಿಗಳನ್ನು ಸಹ ಒದಗಿಸಲಾಗುತ್ತದೆ.

ತುರ್ತು ಪರಿಸ್ಥಿತಿಯಲ್ಲಿ ಸಾರಿಗೆ ಅಥವಾ ಆಂಬುಲೆನ್ಸ್ ಸಿಗದೇ ಕಷ್ಟಪಡುತ್ತಿರುವ ಜನರಿಗೆ ನೆರವಾಗಲು 4-5 ಆಟೋಗಳು ನಗರದಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ ಆಕ್ಸಿಜನ್ ಸಿಗದೆ ಸಾವು-ಬದುಕಿಗಾಗಿ ಕಷ್ಟಪಡುವವರಿಗಾಗಿ ಆಕ್ಸಿಜನ್ ಬಸ್ ವ್ಯವಸ್ಥೆ ಮಾಡಲಾಗಿದೆ.

ಇದಕ್ಕೂ ಮುಂಚೆ ಭುವನ್ ಪೊನ್ನಣ್ಣ ಹೆಲ್ಫ್ಲೈನ್ ಆರಂಭಿಸಿದ್ದರು. ಸಹಾಯ ಬೇಕು ಅಂದ್ರೆ ಕಾಲ್ ಮಾಡಿ ಎಂದು ಖಾಸಗಿ ನಂಬರ್ ಕೊಟ್ಟಿದ್ದರು. ಇದರಿಂದ ದಿನಕ್ಕೆ 3-4 ಸಾವಿರ ಕಾಲ್ ಬರಲು ಶುರುವಾಯ್ತು. ನಂತರ, ಅದಕ್ಕಾಗಿ ತಂಡವೊಂದನ್ನು ರಚಿಸಿ ಅನೇಕರಿಗೆ ಸಹಾಯ ಮಾಡಿದ್ದಾರೆ. ಇದೀಗ, ಉಚಿತ ಆಟೋ, ಆಕ್ಸಿಜನ್ ಬಸ್ ವ್ಯವಸ್ಥೆ ಮಾಡಿ ಜನರಿಗೆ ಮತ್ತಷ್ಟು ಅನುಕೂಲ ಮಾಡಿದ್ದಾರೆ ಭುವನ್ ಪೊನ್ನಣ್ಣ.

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: bhuvanharshika poonaccha.Sandalwood
ShareTweetSendShare
Join us on:

Related Posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

by Shwetha
October 16, 2026
0

ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವ ಹೊಲಸು ಸಿಡಿ ಸಂಸ್ಕೃತಿ ಮತ್ತು ಸ್ಟಿಂಗ್ ಆಪರೇಷನ್ ಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ....

25 ಕೈ ಶಾಸಕರು ಕಮಲ ಸೇರೋದು ಖಚಿತ  ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರ: ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದ ವಿಜಯೇಂದ್ರ

by Shwetha
October 16, 2026
0

ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಗೊಂದಲ ಮತ್ತು ಸ್ಟಿಂಗ್ ಆಪರೇಷನ್ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 16, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಇಬ್ಬರು ಪ್ರಭಾವಿ ನಾಯಕರ ನಡುವಿನ ವೈಯಕ್ತಿಕ ಸಮರಕ್ಕೆ ನಾಂದಿ ಹಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram