ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸದ್ಯದ ಕೊರೊನಾ ಪರಿಸ್ಥಿತಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ಭಾಗವತ್

Mahesh M Dhandu by Mahesh M Dhandu
May 16, 2021
in National, Newsbeat, ದೇಶ - ವಿದೇಶ
Mohan-Bhagwat_
Share on FacebookShare on TwitterShare on WhatsappShare on Telegram

ಸದ್ಯದ ಕೊರೊನಾ ಪರಿಸ್ಥಿತಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ಭಾಗವತ್

ನವದೆಹಲಿ : ಮೊದಲ ಅಲೆ ಬಳಿಕ ದೇಶದಲ್ಲಿ ಸದ್ಯದ ಪರಿಸ್ಥಿತಿಗೆ ಸರ್ಕಾರ, ಆಡಳಿತ ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಕೊರೊನಾ ವಿಚಾರವಾಗಿ ಆನ್ ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಮೋಹನ್ ಭಾಗವತ್, ಕೊರೊನಾ ಬಗ್ಗೆ ವೈದ್ಯರು ಎಷ್ಟೇ ಎಚ್ಚರಿಕೆ ನೀಡಿದರೂ ಸರ್ಕಾರ, ಆಡಳಿತ ವರ್ಗ ಇದನ್ನ ನಿರ್ಲಕ್ಷ್ಯಸಿದ್ದು, ಜನರು ಕೂಡ ಇದನ್ನೇ ಮುಂದುವರೆಸಿದ್ದಾರೆ.

mohan-bhagwat

ಹೀಗಾಗಿಯೇ ಈ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಇಂತಹ ಪರೀಕ್ಷೆ ಸಂದರ್ಭದಲ್ಲಿ ದೇಶದ ಜನತೆ ಇತರರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಒಗ್ಗಟ್ಟಾಗಿ, ತಂಡಗಳಾಗಿ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಮೂರನೇ ಅಲೆ ವಿಚಾರವಾಗಿ ಮಾತನಾಡಿ, ನಾವು ಯಾವುದಕ್ಕೂ ಹೆದರಬಾರದು, ಬಂಡೆಯಂತೆ ನಿಲ್ಲಬೇಕು.

ಪ್ರಸ್ತುತ ಪರಿಸ್ಥಿತಿಯಲ್ಲಿ ಋಣಾತ್ಮಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಧನಾತ್ಮಕ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆಕೊಟ್ಟರು.

corona cases

Tags: Corona Virusmohan bhagavathRSS
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram