ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ  –  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
May 17, 2021
in Newsbeat, State, ರಾಜ್ಯ
vaccination
Share on FacebookShare on TwitterShare on WhatsappShare on Telegram

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ  –  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

sudhakar saakshatvಬೆಂಗಳೂರು,  ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ. ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ಇಲ್ಲಿನ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿದೆ. ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದರು.

ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಯಾರಿಗೇ ಈ ಸಮಸ್ಯೆ ಇದ್ದರೂ ತಕ್ಷಣ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಬೇಕು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್ ಗೆ ಮನವಿ ಮಾಡಲಾಗಿದೆ ಎಂದರು.

K. Sudhakarಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು ಎಂದರು. ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ನಾಯಕರಿಗೆ ಮನವರಿಕೆ ಮಾಡಲಾಗುವುದು ಎಂದರು.

ಡೆಂಘೀ ತಡೆಗಟ್ಟಿ – ಸೊಳ್ಳೆಯಿಂದ ಹರಡುವ ಡೆಂಘೀ ರೋಗ ರಾಜ್ಯದಲ್ಲಿ ಪ್ರತಿ ವರ್ಷ 15 ರಿಂದ 20 ಸಾವಿರ ಜನರಿಗೆ ಬರುತ್ತಿದೆ. ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆ ಹುಟ್ಟದಂತೆ ಜನರು ಕ್ರಮ ವಹಿಸಬೇಕು. ನೀರು ಸಂಗ್ರಹವಾಗುವ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಒಂದು ವಾರ ಬಿಟ್ಟರೆ ಸೊಳ್ಳೆಗಳು ಹುಟ್ಟಿ ರೋಗ ಹರಡುತ್ತದೆ. ಈ ಸೊಳ್ಳೆ ಹಗಲಿನಲ್ಲಿ ಹೆಚ್ಚಾಗಿ ಕಚ್ಚಿ ವೈರಾಣು ಹರಡುತ್ತದೆ. ಮಹಿಳೆಯರು ಮತ್ತು ಮಕ್ಕಳ ವಿಚಾರದಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಯಾವುದೇ ರೀತಿ ಜ್ವರ, ಮೈ ಕೈ ನೋವು, ವಾಂತಿ, ಸ್ನಾಯುಸೆಳೆತ ಕಂಡುಬರುವುದು ಡೆಂಘೀ ಲಕ್ಷಣಗಳು. ಯಾವುದೇ ರೋಗ ಲಕ್ಷಣ ಕಂಡುಬಂದರೆ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು ಎಂದರು.

Tags: #saakshatvbengaluruBlack fungusbsy govtcm bsyCOVID-19Dr. K SudhakarHealth and Medical Education Ministerkarnatakakarnatakagovtಬೆಂಗಳೂರುಸಚಿವ ಡಾ.ಕೆ.ಸುಧಾಕರ್
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram