ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಂಧ ಸಹೋದರಿಯರಿಗೆ ಕರುನಾಡ ಪಟೇಲ ಜಗ್ಗೇಶ್ ನೆರವು..

saaksha tv by saaksha tv
February 11, 2020
in Cinema, Newsbeat, Samagra karnataka
Share on FacebookShare on TwitterShare on WhatsappShare on Telegram

ನವರಸನಾಯಕ ಜಗ್ಗೇಶ್ ನೇರಾನೇರ ಮಾತುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಅಷ್ಟು ಮಾತ್ರವಲ್ಲದೆ ಮಾನವೀಯತೆ ಗುಣದಿಂದಲ್ಲೂ ಹಾಗಾಗ ಸುದ್ದಿಗೆ ಬರುತ್ತಾರೆ ಅಂತಹದ್ದೇ ಸುದ್ದಿ ಇದೀಗಾ ವೈರಲ್ ಆಗಿದೆ.

ಖಾಸಗಿ ವಾಹಿನಿ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ “ಸರಿಗಮಪ ಸೀಸನ್ 17” ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇಬ್ಬರು ಅಂಧ ಗಾಯಕಿಯರಿಗೆ ಕರುನಾಡ ಪಟೇಲ ಜಗ್ಗೇಶ್ ನೆರವಿಗೆ ಧಾವಿಸಿದ್ದಾರೆ. ತಮ್ಮ ತವರು ಜಿಲ್ಲೆಯವರೇ ಆದ ಈ ಅಂಧ ಸಹೋದರಿಯರ ಕರುಣಾಜನಕ ಕಥೆಯ ಕೇಳಿ ಮಗುವಿನಂತೆ ಮರುಗಿದ ಜಗ್ಗೇಶ್ ಅವರಿಗೆ ಸೂರು ಕಟ್ಟಿಸಿಕೊಡಲು ಮುಂದಾಗಿದ್ದಾರೆ.

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್ ಗೆ ಈ ಜವಾಬ್ದಾರಿ ವಹಿಸಿದ್ದಾರೆ. ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ಅಂಧರ ಬಾಳಲ್ಲಿ ಬೆಳಕ ಮೂಡಿಸಲು ಮುಂದಾಗಿದ್ದಾರೆ. ಜಗ್ಗೇಶ್ ಅವರ ಈ ಔದಾರ್ಯ ಗುಣಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತ, ಸರಿಗಮಪ ಕಾರ್ಯಕ್ರಮದಲ್ಲಿ ತೀರ್ಪುಗಾರರಲ್ಲಿ ಒಬ್ಬರಾದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೂಡ ಈ ಸಹೋದರಿಯಗೆ ನೆರವು ನೀಡಲು ಮುಂದೆ ಬಂದಿದ್ದಾರೆ. ಇನ್ನ ಪ್ರತಿ ತಿಂಗಳ ದಿನಸಿ ವ್ಯವಸ್ಥೆಯನ್ನ ವಹಿಸಿಕೊಂಡು ಮಾನವೀಯತೆಯನ್ನ ಮೆರೆದಿದ್ದಾರೆ. ಒಟ್ಟಾರೆ, ದುರ್ಬಲ ವರ್ಗದವರ ಸಹಾಯಕ್ಕೆ ಚಂದನವನದ ತಾರೆಯರು ಮುಂದೆ ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ.

Tags: JaggeshSa Re Ga Ma PaZee Kannada
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram