ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ‘ಆಟೋಗ್ರಾಫ್’ – ನನ್ನ ಸೇವ್ ಮಾಡಿದವ್ರೇ ಕಳಪೆ ಅಂದ್ರು – ಶಮಂತ್

Namratha Rao by Namratha Rao
May 17, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

BIGGBOSS 8 : ‘ಆಟೋಗ್ರಾಫ್’ – ನನ್ನ ಸೇವ್ ಮಾಡಿದವ್ರೇ ಕಳಪೆ ಅಂದ್ರು – ಶಮಂತ್

ಕೋವಿಡ್ 2ನೇ ಅಲೆ ಲಾಕ್ ಡೌನ್ ನಿಂದಾಗಿ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತುಹೋಗಿದೆ.. ಸೇಫ್ ಆಗಿ ಉಳಿದಿದ್ದ ಸ್ಪರ್ಧಿಗಳು ಮನೆಯಿಂದ ಆಚೆ ಬಂದಿದ್ದಾರೆ.. ಹೀಗೆ ಬಂದಿರುವ ಸ್ಪರ್ಧಿಗಳನ್ನ  ಆಟೋಗ್ರಾಫ್ ಎಪಿಸೋಡ್‍ನಲ್ಲಿ ಮಾತನಾಡಿಸಿ ಕೆಲ ಪ್ರಶ್ನೆಗಳನ್ನ ಕೆಳಲಾಗಿದೆ. ಅದಕ್ಕೆ ಸ್ಪರ್ಧಿಗಳು ನಾನಾ ರೀತಿಯ ಉತ್ತರನ್ನ ನೀಡಿ ಬಿಗ್ ಬಾಸ್ ಮನೆಯಲ್ಲಿನ ಅನುಭವಗಳನ್ನ ಬಿಚ್ಚಿಟ್ಟಿದ್ದಾರೆ.

ಅದೇ ರೀತಿ ಶಮಂತ್ ಆಟೋಗ್ರಾಫ್ ಎಪಿಸೋಡ್ ನಲ್ಲಿ ಕೆಲ ವಿಚಾರಗಳನ್ನ ಹಂಚಿಕೊಂಡಿದ್ಧಾರೆ. ನನಗೆ ಬಿಗ್ ಬಾಸ್ ಆರಂಭದಲ್ಲೇ ಕ್ಯಾಪ್ಟನ್ ಪಟ್ಟ ಕೊಟ್ಟು ಹೆಚ್ಚು ಜವಾಬ್ದಾರಿಯನ್ನು ಕೊಟ್ಟು ಬಿಟ್ಟರು. ನನಗೆ ತುಂಬಾ ಭಯ ಆಗಿತ್ತು. ಹೀಗೆ 2 ವಾರ ಕ್ಯಾಪ್ಟನ್ ಆಗಿದ್ದೆ. ಕ್ಯಾಪ್ಟನ್ ಮಾಡಿದವರೆ ನನಗೆ ಕಳಪೆ, ಆಟ ಆಡಿಲ್ಲ ಹಿಗೆ ಕೆಲವು ಕಾರಣಗಳನ್ನು ಕೊಟ್ಟು ನನ್ನ ಕಳಪೆಗೆ ಕಳುಹಿಸಿಬಿಟ್ಟರು. ಆಗ ಬಹಳ ಬೇಜಾರು ಆಯಿತು. ಜೀವನದಲ್ಲಿ ಏರು ಪೇರು ಅಂತಾ ಇರುತ್ತೆ ಅಲ್ಲವಾ ಹಾಗೆ ಆಯಿತ್ತು. ಬಿಗ್‍ಬಾಸ್ ಮನೆಯಲ್ಲಿ ನಾವು ಅಂದುಕೊಂಡತೆ ಆಗುವುದಿಲ್ಲ.

ನಾನು ನಾಮಿನೇಟ್ ಆದಾಗ ಸೇವ್ ಮಾಡಿದವರೆ ನಿನಗೋಸ್ಕರ ನಮಗೆ ಬೆಡ್ ರೂಮ್ ಇಲ್ಲದ ಹಾಗೆ ಆಯ್ತು ಎಂದು ಹೇಳಿ ನನಗೆ ಆಗಾಗ ಬೇಸರವನ್ನುಂಟು ಮಾಡುತ್ತಿದ್ದರು ಎಂದು ಸ್ಪರ್ಧಿಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ.

ಇದೇ ವೇಳೆ ದಿವ್ಯಾ ಸುರೇಶ್ ವಿಚಾರವಾಗಿಯೂ ಶಮಂತ್ ಮಾತಾನಡಿದ್ದು,  ಶಮಂತ್ ಲವ್ ಮಾಡೋಕೆ ಬಂದಿದ್ದಾರಾ. ಅಥವಾ ಪ್ರೀತಿ ಮಾಡೋಕೆ ಬಂದಿದ್ದಾರಾ. ಎನ್ನುವುದು ಗೊತ್ತಿಲ್ಲ ಎಂದು ದಿವ್ಯಾ ಸುರೇಶ್ ಹೀಯಾಳಿದ್ರು ಎಂದಿದ್ದಾರೆ.

ಇದೇ ವೇಳೆ ನಾನು ಹಲವು ಬಾರಿ ನಾಮಿನೇಟ್ ಆಗಿದ್ದೇನು. ಆದರೆ ಸೇವ್ ಮಾಡಿ ವೈಜಯಂತಿ ಮನೆಯಿಂದ ಆಚೆ ಹೋದಾಗ ನನಗೆ ಆಶ್ಚರ್ಯ ಆಯ್ತು. ಅಂದಿನಿಂದ ನನ್ನ ಆಟವೇ ಬದಲಾಯ್ತು. ಆಮೇಲೆ ಕಣ್ಮಣಿಗಾಗಿ ಹಾಡು ಮಾಡಿದೆ. ಬಿಗ್‍ಬಾಸ್ ಮನೆ, ಸ್ಪರ್ಧಿಗಳು ಹೀಗೆ ಹಲವು ವಿಚಾರಗಳನ್ನು ಇಟ್ಟುಕೊಂಡು ನಾನು ಸಾಂಗ್ ಮಾಡಿದೆ. ಗೇಮ್ ಆಡುವಾಗ ಕೆಲವೊಮ್ಮೆ ಬೇಜಾರು ಆಗಿದೆ. ಹೊರಗೆ ಇದ್ದು ಕಲಿಯಲಾಗದೆ ಇರುವ ಪಾಠವನ್ನು ಬಿಗ್‍ಬಾಸ್ ಮನೆಯಲ್ಲಿ ಕಲಿತ್ತಿದ್ದೇನೆ ಎಂದಿದ್ಧಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: autographbiggboss kannada 8KICCHA SUDEEPshmanath gowda
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram