ADVERTISEMENT
Monday, October 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಸ್ಕ್ ಧರಿಸದ್ದಕ್ಕೆ ಮಹಿಳೆಯನ್ನು ನಡು ರಸ್ತೆಯಲ್ಲೇ ಎಳೆದಾಡಿದ ಪೊಲೀಸರು –VIDEO VIRAL

Namratha Rao by Namratha Rao
May 20, 2021
in Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಾಸ್ಕ್ ಧರಿಸದ್ದಕ್ಕೆ ಮಹಿಳೆಯನ್ನು ನಡು ರಸ್ತೆಯಲ್ಲೇ ಎಳೆದಾಡಿದ ಪೊಲೀಸರು –VIDEO VIRAL

ಮಧ್ಯಪ್ರದೇಶ :  ಕೊರೊನಾ 2ನೇ ಅಲೆ ನಡುವೆ ಟಫ್ ರೂಲ್ಸ್ ಜಾರಿಗೆ ಬಂದಿದೆ.. ಮಾಸ್ಕ್ ಕಡ್ಡಾಯವಾಗಿ ಧರಿಸಲೇ ಬೇಕು.. ಇಲ್ಲದೇ ಇದ್ದರೆ ಪೊಲೀಸರು ಫೈನ್ ಹಾಕಬಹುದು.. ಆದ್ರೆ ಕೆಲವೆಡೆ ಪೊಲೀಸರು ಮಾಸ್ಕ್ ಧರಿಸದ್ದನ್ನೇ ನೆಪವಾಗಿಟ್ಟುಕೊಂಡು ದರ್ಪ ಮೆರೆದಿರುವ ಹಲವು ಘಟನೆಗಳು ಬೆಳಕಿಗೆ ಬಮದಿವೆ.. ಇದೀಗ ಮಹಿಳೆಯೊಬ್ಬರು ಮಾಸ್ಕ್ ಧರಿಸದಕ್ಕೆ ಪೊಲೀಸರು ಅವರನ್ನ ರಸ್ತೆಯಲ್ಲಿ ಹಿಡಿದು ಎಳೆದಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.

ಕೆಲವು ಪೊಲೀಸ್ ಸಿಬ್ಬಂದಿ ರಸ್ತೆ ಮಧ್ಯೆ ಮಹಿಳೆಯನ್ನ ಎಳೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಸ್ ಆಗಿದ್ದು, ಪೊಲೀಸರ ಕೃತ್ಯಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕಿದ್ಧಾರೆ. ಮಧ್ಯಪ್ರದೇಶದ ರಾಹ್ಲಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು,  ವೀಡಿಯೋ ವೈರಲ್ ಆದ ಬಳಿಕ, ಮಹಿಳೆ ಮೊದಲಿಗೆ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

सागर में एक महिला की पिटाई का वीडियो वायरल हो रहा है, महिला अपनी बेटी के साथ बाहर निकली थी, मास्क नहीं पहना था बेटी ने भी मुंह पर सिर्फ स्कॉर्फ बांध रखा था। इस बीच पुलिस ने चेकिंग के दौरान गांधी चौक के पास उसे पकड़ लिया @ndtvindia @ndtv @manishndtv @alok_pandey @GargiRawat pic.twitter.com/rKwichtrpd

— Anurag Dwary (@Anurag_Dwary) May 19, 2021

 

ಮಹಿಳೆ ಮತ್ತು ಮಗಳು ಮಾಸ್ಕ್ ಧರಿಸದೇ ಹೋಗುತ್ತಿದ್ದರಿಂದ ಪೊಲೀಸರು ಅವರನ್ನ  ತಡೆದಿದ್ದಾರೆ. ನಂತರ ಶಿಕ್ಷೆ ನೀಡುವುದಾಗಿ ತಿಳಿಸಿ ಜೀಪಿನೊಳಗೆ ಮಹಿಳೆಯನ್ನು ಕರೆದೊಯ್ಯಲು ಪ್ರಯತ್ನಿಸಿದಾಗ ಮಹಿಳೆ ಮತ್ತು ಆಕೆಯ ಮಗಳು ವಿರೋಧಿಸಿದ್ದಾರೆ. ಈ ವೇಳೆ ಪೊಲೀಸರು ಮಹಿಳೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಪೊಲೀಸ್ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಕೆಳಕ್ಕೆ ತಳ್ಳಿ ಆಕೆಯ ಕೂದಲನ್ನು ಎಳೆದಾಡಿದ್ದಾರೆ.

ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಹ್ಲಿಯ ಉಪ-ವಿಭಾಗೀಯ ಪೊಲೀಸ್ ಕಮಲ್ ಸಿಂಗ್ , ಈ ವೀಡಿಯೋದಲ್ಲಿ ಅರ್ಧದಷ್ಟು ಘಟನೆಯನ್ನು ಮಾತ್ರ ತೋರಿಸಲಾಗಿದೆ. ಮಹಿಳೆಯೇ ಮೊದಲು ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ನಂತರ ಆಕೆಯ ಉಗುರುಗಳಿಂದ ಪೊಲೀಸ್ ಮುಖದ ಮೇಲೆ ಗಾಯಗೊಳಿಸಿದ್ದಾಳೆ ಎಂದಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

Related posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

October 26, 2026
ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

October 26, 2026

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: maskpolice . viral videoWomen
ShareTweetSendShare
Join us on:

Related Posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

by Shwetha
October 26, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ವಾಗ್ದಾಳಿಗಳ ಸುರಿಮಳೆಯೇ ಶುರುವಾಗಿದೆ. ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್...

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

by Shwetha
October 26, 2026
0

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಹೊಸ ತಂತ್ರಗಳನ್ನು ಹೂಡುತ್ತಿದೆಯೇ? ಇಂತಹದೊಂದು ಗಂಭೀರ ಪ್ರಶ್ನೆಯನ್ನು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ...

ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ:ನವೆಂಬರ್ 1ರ ದೆಹಲಿ ಚಲೋ- ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಜ್ಜಾದ ವಿರೋಧ ಪಕ್ಷಗಳು!

ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ:ನವೆಂಬರ್ 1ರ ದೆಹಲಿ ಚಲೋ- ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಜ್ಜಾದ ವಿರೋಧ ಪಕ್ಷಗಳು!

by Shwetha
October 26, 2026
0

ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಮತ ಕಳ್ಳತನದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈಗ ಧರ್ಮಯುದ್ಧ ಸಾರಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನಬದ್ಧವಾಗಿ...

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

by Shwetha
October 26, 2026
0

ರಾಜ್ಯ ರಾಜಕಾರಣದ ಅಡಿಪಾಯವನ್ನೇ ಅಲುಗಾಡಿಸಿದ್ದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಹೊಸ ಆಯಾಮ ಪಡೆದುಕೊಂಡಿದೆ. ಹೊಳೆನರಸೀಪುರದ ಮಾವಿನಕೆರೆ ಬೆಟ್ಟದಲ್ಲಿ ಶ್ರೀ ರಂಗನಾಥಸ್ವಾಮಿಯ ದರ್ಶನ ಪಡೆದ...

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

by Shwetha
October 26, 2026
0

ಸ್ಯಾಂಡಲ್ ವುಡ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಅವರ ಕುಟುಂಬದ ಸುತ್ತ ಸುತ್ತಿಕೊಂಡಿದ್ದ ಮತ್ತೊಂದು ಕರಾಳ ರಹಸ್ಯ ಈಗ ಸ್ಫೋಟಗೊಂಡಿದೆ. ದರ್ಶನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram