ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ದೇಶದಲ್ಲಿ ಅರ್ಧದಷ್ಟೂ ಜನ ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ –  ಆರೋಗ್ಯ ಸಚಿವಾಲಯ

Namratha Rao by Namratha Rao
May 21, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ದೇಶದಲ್ಲಿ ಅರ್ಧದಷ್ಟೂ ಜನ ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ –  ಆರೋಗ್ಯ ಸಚಿವಾಲಯ

ನವದೆಹಲಿ : ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ನಿತ್ಯವೂ ಸಾವಿರಾರು ಜನರು ಈ ವೈರಸ್‌ನ ದಾಳಿಯಿಂದ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಇಷ್ಟಲ್ಲಾ ಇದ್ದರೂ ಕೊರೊನಾ ವೈರಸ್‌ ಬಗೆಗಿನ ಅಗತ್ಯ ಮುಂಜಾಗ್ರತೆಗಳ ಬಗ್ಗೆ ಜನತೆ ಗಂಭೀರವಾಗಿರುವಂತೆ ತೋರುತ್ತಿಲ್ಲ. ಈ ನಡುವೆ ಆರೋಗ್ಯ ಸಚಿವಾಲಯವು ಆಘಾತಕಾರಿ ಮಾಹಿತಿಯೊಂದನ್ನ ಹೊರಹಾಕಿದೆ.. ಇಂತಹ ವಿಷಮ ಪರುಸ್ಥಿತಿಯಲ್ಲೂ ದೇಶದ ಜನರು ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ದೇಶದಲ್ಲಿ ಅರ್ಧಷ್ಟೂ ಜನರು ಮಾಸ್ಕ್ ಧರಿಸದೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದು, ತಮ್ಮ ಪ್ರಾಣದ ಜೊತೆಗೆ ಇತರ ಜೀವಗಳಿಗೂ ಕುತ್ತು ತರುತ್ತಿದ್ದಾರೆ.

ಭಾರತದಲ್ಲಿ  ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಆದರೆ ಇನ್ನೂ ಕೂಡ 50 ಶೇಕಡಾಕ್ಕಿಂತ ಹೆಚ್ಚು ಜನರು ಮಾಸ್ಕ್ ಧರಿಸುತ್ತಿಲ್ಲ ಎಂದು ಅಧ್ಯಯನವೊಂದರ ಅಂಕಿಅಂಶವನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಹಿರಂಗ ಪಡಿಸಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ ಈ ಅಂಶವನ್ನು ಬಹಿರಂಗಗೊಳಿಸಿದ್ದಾರೆ.

ದೇಶಾದ್ಯಂತ ಶೇಕಡಾ 50 ರಷ್ಟು ಜನರು ಮಾಸ್ಕ್ ಧರಿಸುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅದ್ರಲ್ಲೂ ಬಹುತೇಕರು ಸರಿಯಾಗಿ ಮಾಸ್ಕ್ ಧರಿಸುವುದಿಲ್ಲವೆಂದು ಆರೋಗ್ಯ ಸಚಿವಾಲಯ ಹೇಳಿದೆ. ಕೆಲವರು ಮೂಗಿನ ಕೆಳಗೆ ಮಾಸ್ಕ್ ಹಾಕಿದ್ರೆ ಮತ್ತೆ ಕೆಲವರು ಬಾಯಿ ಕೆಳಗೆ ಮಾಸ್ಕ್ ಹಾಕುತ್ತಾರೆಂದು ವರದಿಯಲ್ಲಿ ಹೇಳಲಾಗಿದೆ.

ದೇಶದಲ್ಲಿ ಶೇಕಡಾ 50ರಷ್ಟು ಜನರು ಮಾಸ್ಕ್ ಧರಿಸುತ್ತಾರೆ. ಶೇಕಡಾ 64ರಷ್ಟು ಮಂದಿ ಮೂಗಿಗೆ ಮಾಸ್ಕ್ ಹಾಕಿಕೊಳ್ಳುವುದಿಲ್ಲ. ಶೇಕಡಾ 20ರಷ್ಟು ಮಂದಿ ಗಲ್ಲದ ಕೆಳಗೆ ಮಾಸ್ಕ್ ಧರಿಸುತ್ತಾರೆ. ಶೇಕಡಾ 2ರಷ್ಟು ಮಂದಿ ಕತ್ತಿಗೆ ಹಾಕಿಕೊಳ್ತಾರೆ. ಶೇಕಡಾ 14ರಷ್ಟು ಮಂದಿ ಸರಿಯಾಗಿ ಮಾಸ್ಕ್ ಧರಿಸುವುದಿಲ್ಲ. ಅಂದ್ರೆ ದೇಶದಲ್ಲಿ ಶೇಕಡಾ 7 ಮಂದಿ ಮಾತ್ರ ಮಾಸ್ಕ್ ಧರಿಸುತ್ತಾರೆಂದು ವರದಿಯಲ್ಲಿ ಹೇಳಲಾಗಿದೆ.

25 ನಗರಗಳಲ್ಲಿ 2000 ಜನರನ್ನು ಈ ಅಧ್ಯಯನಕ್ಕೆ ಒಳಪಡಿಸಿದಾಗ 50 ಶೇಕಡಾ ಜನರು ಸರಿಯಾಗಿ ಮಾಸ್ಕ್ ಧರಿಸಿರಲಿಲ್ಲ. ಮಾಸ್ಕ್ ಧರಿಸಿದ 50 ಶೇಕಡಾದಲ್ಲಿ 64 ಶೇಕಡಾ ಜನರು ಮೂಗನ್ನು ಸರಿಯಾಗಿ ಮುಚ್ಚಿರಲಿಲ್ಲ. 20 ಶೇಕಡಾ ಜನರು ಗಲ್ಲದಲ್ಲಿ ಮಾಸ್ಕ್ ಧರಿಸಿದ್ದರೆ, 2 ಶೇಕಡಾ ಜನರು ಕುತ್ತಿಗೆ ಭಾಗದಲ್ಲಿ ಮಾಸ್ಕ್ ಹಾಕಿಕೊಂಡಿದ್ದರು. 14 ಶೇಕಡಾ ಜನರು ಮಾತ್ರವೇ ಮೂಗು, ಬಾಯಿ, ಗಲ್ಲವನ್ನು ಮುಚ್ಚಿಕೊಂಡು ಸೂಕ್ತ ರೀತಿಯಲ್ಲಿ ಧರಿಸಿಕೊಂಡಿದ್ದರು ಎಂದು ಅಧ್ಯಯನದ ವರದಿಯನ್ನು ಬಹಿರಂಗಪಡಿಸಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: central health ministeryCovid19maskstudy
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram