ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

ದಿವ್ಯಾ – ಅರವಿಂದ್ ಮದುವೆ ಯಾವಾಗ…? – ಕೆ.ಪಿ ಅರವಿಂದ್ ಕೊಟ್ಟ ಉತ್ತರ…  

Namratha Rao by Namratha Rao
May 23, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ದಿವ್ಯಾ  ಅರವಿಂದ್ ಮದುವೆ ಯಾವಾಗ…? – ಕೆ.ಪಿ ಅರವಿಂದ್ ಕೊಟ್ಟ ಉತ್ತರ…

ಕೊರೊನಾ ಲಾಕ್ ಡೌನ್ ನಿಂದಾಗಿ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತು ಹೋಗಿದೆ. ಈ ನಡುವೆ ಸ್ಪರ್ಧಿಗಳು ಲೈವ್ ಗೆ ಬಂದು ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಬಿಗ್‍ಬಾಸ್  ಮನೆಯಲ್ಲಿ ಹೆಚ್ಚು ಗಮನ  ಸೆಳೆದಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್ ಜೋಡಿಯ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿವೆ.. ಬಿಗ್ ಬಾಸ್ ಮನೆಯಲ್ಲಿ ಸದಾ ಒಟ್ಟಾಗಿಯೇ ಪ್ರಣಯ ಪಕ್ಷಗಳಂತೆ ಇರುತ್ತಿದ್ದ ದಿವ್ಯಾ ಅರವಿಂದ್ ಜೋಡಿಯ ಫ್ಯಾನ್ಸ್ ಬೇಸರಗೊಂಡಿದ್ದಾರೆ. ಇವರಿಬ್ಬರ ನಡುವಿನ ಕ್ಯೂಟ್ ಕೆಮಿಸಿಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ರು, ಸಾಲದಕ್ಕೆ ಟ್ವಿಟ್ಟರ್ ನಲ್ಲಿ #arvia ಟ್ರೆಂಡ್ ಆಗ್ತಿತ್ತು..

ಇವರಿಬ್ಬರ ನಡುವಿನ ಬಾಂಡಿಗ್ ನೋಡಿದವರಿಗೆ ಇವರಿಬ್ಬರೂ ಲವ್ ಮಾಡ್ತಿರೋದು ಪಕ್ಕಾ ಎನಿಸಿತ್ತು..  ಅದ್ರಲ್ಲೂ ಪ್ರೇಕ್ಷಕರ ಮೋಸ್ಟ್ ಫೇವರೇಟ್ ಸ್ಪರ್ಧಿಯಾಗಿ ಅರವಿಂದ್ ಹೊರಹೊಮ್ಮಿದ್ದು, ಮನೆಯಿಂದ ಆಚೆ ಬಂದ ನಂತರ ಆಗಾಗ  ಲೈವ್ ಗೆ ಬರುತ್ತಿರುತ್ತಾರೆ.

ಈ ವೇಳೆ ದಿವ್ಯಾ ಬಗ್ಗೆ ಲೈವ್ ಒಂದರಲ್ಲಿ ಮಾತನಾಡಿರುವ ಅರವಿಂದ್ ದಿವ್ಯಾ ನನಗೆ ಲಕ್ಕಿ ಚಾರ್ಮ್…ಆಕೆ ಜೊತೆಗೆ ನಾನು ಒಂದು ಟಾಸ್ಕ್ ಕೂಡ ಸೋತಿಲ್ಲ. ಒಳ್ಳೆಯ ವ್ಯಕ್ತಿ ಹಾಗೂ ತುಂಬಾನೇ ಪಾಸಿಟಿವ್ ಆಗಿರುತ್ತಾರೆ. ಮನೆಯಲ್ಲಿದ್ದ ಎಲ್ಲಾ ಸ್ಪರ್ಧಿಗಳಿಗೂ ಕಾಂಪಿಟೇಷನ್ ಕೊಡುವ ಹುಡುಗಿ ಈಕೆ. ಇಬ್ಬರ ಸ್ನೇಹ ಹೀಗೆ ಮುಂದುವರಿದುಕೊಂಡು ಹೋಗಬೇಕು ಅಂದುಕೊಂಡಿರುವೆ. ನೋಡೋಣ ಹೇಗೆ ಏನು ಆಗುತ್ತದೆ ಎಂದು…ಮದುವೆ ಆಗೋಕೆ ಸ್ವಲ್ಪ ಟೈಮ್ ಕೊಡಿ ಎಂದಿದ್ದಾರೆ.

ಇನ್ನೂ ಮುಂದಿನ ಪ್ಲಾನಿಂಗ್ಸ್ ಬಗ್ಗೆ ಮಾತನಾಡಿರೋ ಅರವಿಂದ್ ಸಿನಿಮಾ, ಸೀರಿಯಲ್ ಅಥವಾ ವೆಬ್‍ಸಿರೀಸ್ ಯಾವುದೇ ಅವಕಾಶಗಳು ಸಿಕ್ಕರೂ ಕೂಡ ನಾನು ಬಳಸಿಕೊಳ್ಳಲು ಇಷ್ಟಪಡುತ್ತೇನೆ. ಸದ್ಯ ಗಾಡಿ ಓಡಿಸಲು ಆಗ್ತಿಲ್ಲ, ಫಿಟ್ ನೆಸ್ ಮುಖ್ಯ, ಹೀಗಾಗಿ ನಾನು ತಯಾರಿ ನಡೆಸುತ್ತಿದ್ದೇನೆ. ಬಿಗ್ ಬಾಸ್ ಯಾರಿಗೂ ಅನ್ಯಾಯ ಮಾಡಲ್ಲ ಎನ್ನುವ ನಂಬಿಕೆ ಇದೆ. ವಿನ್ನರ್ ಯಾರು ಎಂದು ಹೇಳುತ್ತಾರೆ ಎಂದಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 12, 2026
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: aravindbbk8 divya urudugabiggboss kannada 8wedding
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram