ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ವರದಕ್ಷಿಣೆಗಾಗಿ ಮಹಿಳೆಯ ಬಾಯಿಗೆ ಆಸಿಡ್ ಸುರಿದ ಪಾಪಿಗಳು.. ಅಪ್ಪಾ ಎನ್ನುತ್ತಲೇ ನರಳಿ ನರಳಿ ಪ್ರಾಣಬಿಟ್ಟಳು

Namratha Rao by Namratha Rao
May 24, 2021
in Crime, Newsbeat, ಅಪರಾಧ
mandya , rape case, crime
Share on FacebookShare on TwitterShare on WhatsappShare on Telegram

ವರದಕ್ಷಿಣೆಗಾಗಿ ಮಹಿಳೆಯ ಬಾಯಿಗೆ ಆಸಿಡ್ ಸುರಿದ ಪಾಪಿಗಳು.. ಅಪ್ಪಾ ಎನ್ನುತ್ತಲೇ ನರಳಿ ನರಳಿ ಪ್ರಾಣಬಿಟ್ಟಳು

ಉತ್ತರಪ್ರದೇಶ ಉತ್ತರಪ್ರದೇಶ : ವರದಕ್ಷಿಣೆ ಕೊಡುವುದು ತೆಗೆದುಕೊಳ್ಳುವುದು ಎರೆಡೂ ಕಾನೂನು ಬಾಹಿರ , ಶಿಕ್ಷಾರ್ಹ  ಅಪರಾಧವಾಗಿದೆ.. ಆದ್ರೂ ಸಹ ಈ ವರದಕ್ಷಿಣೆ ಪಿಡುಗಿನಿಂದಾಗಿ ಮಹಿಳೆಯರು ಹೆಣ್ಣು ಹೆತ್ತವರು ಸದಾ ಕಷ್ಟಪಡುತ್ತಾರೆ.. ಅದೆಷ್ಟೋ ಜನ ಇದೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡಿದ್ದಾರೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಆತ್ಮಹತ್ಯೆ ಮಾಡಿಕೊಳ್ಳೋದು ಒಂದೆಡೆಯಾದ್ರೆ ಗಂಡನ ಮನೆಯವರು ಸಾಯಿಸಿರುವ ಪ್ರಕರಣಗಳು  ಮತ್ತೊಂದೆಡೆ.. ಇಂತಹದ್ದೇ ಒಮದು ಪ್ರಕರಣ ಅಪರಾಧಗಳ ಆಗರ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.. ವರದಕ್ಷಿಣೆಗಾಗಿ ಗಂಡನ ಮನೆಯವರು ಮನೆ ಸೊಸೆಯ ಬಾಯಿಗೇ ಆಯಸಿಡ್  ಸುರಿದು ಕ್ರೂರತೆ ಮೆರೆದಿದ್ದಾರೆ.

21 ವರ್ಷದ ಯಶೋಧ ಎಂಬಾಕೆಯನ್ನ ತಂದೆ ಮನೆಯವರು ಸಂಭ್ರಮದಿಂದ ಮದುವೆ ಮಾಡಿ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದ್ರೆ ಗಂಡನ ಮನೆಯವರು ಪ್ರತಿನಿತ್ಯ ಯುವತಿಗೆ ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಲಾರಂಭಿಸಿದ್ದಾರೆ. ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಆಗಾಗಾ ಪೀಡಿಸಲಾರಂಭಿಸಿದ್ದಾರೆ. ಅದೇ ರೀತಿಯೇ ಇತ್ತೀಚೆಗೆ ಒಂದು ದಿನ ಗಂಡ ಸೇರಿ ಆತನ ಮನೆಯವರೆಲ್ಲರೂ ಸೇರಿಕೊಂಡು ಯಶೋಧಾಳಿಗೆ ಹಿಂಸಿಸಲು ಆರಂಭಿಸಿದ್ದಾರೆ.

ಈ ವೇಳೆ ಮನೆಯವರೆಲ್ಲಾ ಸೇರಿ ಆಕೆಯ ಬಾಯಿಗೆ ಆಸಿಡ್ ಸುರಿದು ಜ್ರೌರ್ಯ ಮೆರೆದಿದ್ದಾರೆ.  ಈ ವೇಳೆ ನರಳಾಡುತ್ತಲೇ ತನ್ನ ಅಪ್ಪನಿಗೆ ಕರೆ ಮಾಡಿ ನೋವನ್ನು ತೋಡಿಕೊಂಡಿದ್ದಾಳೆ.  ವರದಕ್ಷಿಣೆ ತರದಿದ್ದರೆ ವಿಷ ಕುಡಿ ಎಂದು ಪೀಡಿಸುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾಳೆ. ಈ ವಿಚಾರ ತಿಳಿದ ತಕ್ಷಣ ತಂದೆ ಶರ್ಮಾ ತನ್ನ ಮಗನೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಅದಾದ ನಂತರ ಮಗಳನ್ನು ನೋಡಲು ಆಕೆಯ  ತಂದೆ ಮನೆಗೆ ಬಂದಿದ್ದಾರೆ. ಅಲ್ಲಿನ ಾಕೆಯ ಪರಿಸ್ಥಿತಿ ನೋಡಿ ಅವರಿಗೆ ಬರಸಿಡಿಲು ಬಡಿದಂತಾಗಿದೆ..

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನ ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಆದ್ರೆ ಮಾರ್ಗ ಮಧ್ಯದಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ.. ಇತ್ತ ಆಕೆಯ ಗಂಡನ ಮನೆಯವರು ಪರಾರಿಯಾಗಿದ್ದು, ಮಹಿಳೆಯ ತಂದೆಯ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ 

ಇಬ್ಬರು ಯುವತಿಯರ ಜೊತೆಗೆ ಸಪ್ತಪದಿ ತುಳಿದ ಯುವಕ

Tags: asidCrimedowryHusbandMurderphyscial harrassmenttorchuruttarapradeshwifeWomen
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram