ADVERTISEMENT
Monday, April 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ – ‘ಛೀ’ನಾ ಕಪಟತನಕ್ಕೆ ಸಿಕ್ಕ ಮತ್ತೊಂದು ಸಾಕ್ಷಿ..!

Namratha Rao by Namratha Rao
May 25, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

April 27, 2026
ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

April 27, 2026

ಕೊರೊನಾ – ‘ಛೀ’ನಾ ಕಪಟತನಕ್ಕೆ ಸಿಕ್ಕ ಮತ್ತೊಂದು ಸಾಕ್ಷಿ..!

ಅಮೆರಿಕಾ : ಇಡೀ ವಿಶ್ವಕ್ಕೆ ಚೀನಾ ಕೋವಿಡ್ ಅನ್ನ ಹಂಚಿದ್ದು, ಕೋಟ್ಯಾಂತರ ಜನರ ಸಾವಿಗೆ ಕಾರಣಗವಾಗಿದೆ… ಈವರೆಗೂ ಭಾರತ ಸೇರಿದಂತೆ ಅನೇಕ ದೇಶಗಳು ಈ ಮಹಾಮಾರಿಗೆ ತತ್ತರಿಸಿಹೋಗಿವೆ. ಆದ್ರೆ ಕೊರೊನಾ ಮಹಾಮಾರಿ ಹುಟ್ಟಿಕೊಂಡಾಗಿನಿಂದಲೂ  ಚೀನಾದ ಬಯೋಲಾಜಿಕಲ್ ಲ್ಯಾಬ್ ನಿಂದ ಇಡೀ ವಿಶ್ವಕ್ಕೆ ಜೆನೆಟಿಕ್ ಅಸ್ತ್ರದ ರೂಪದಲ್ಲಿ ಹಬ್ಬಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇದ್ದರು ಇದನ್ನ ಚೀನಾ ಒಪ್ಪಿಕೊಂಡಿರಲಿಲ್ಲ..Covid victims bodies

ಇತೀಚೆಗೆ ಚೀನಾದ ಅಸಲಿಯತ್ತು ಜಗತ್ತಿನ ಎದುರು ಬಟಾಬಯಲಾಗಿತ್ತು.  ಚೀನಾದ ಮಾನ ಹರಾಜಾಗಿತ್ತು.. ಹೌದು..  2015 ರಲ್ಲಿ ಚೀನಾ ವಿಜ್ಞಾನಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬರೆದಿರುವ ಒಂದು ಪತ್ರ ಇತ್ತೀಚೆಗೆ ಬಹಿರಂಗವಾಗಿತ್ತು.

ಕರೋನಾ ವೈರಸ್ ನ್ನು ಬಳಸಿ ಅದನ್ನು ಜೆನೆಟಿಕ್ ಅಸ್ತ್ರದ ರೂಪದಲ್ಲಿ ಬಳಸುವ ಬಗ್ಗೆ ಆ ಪತ್ರದಲ್ಲಿ ಚರ್ಚಿಸಲಾಗಿತ್ತು. 2015ರಲ್ಲೇ ಚೀನಾದಲ್ಲಿ  ಕರೋನಾ ಜೆನೆಟಿಕ್ ಅಸ್ತ್ರದ ಬಗ್ಗೆ ಚರ್ಚೆ ನಡೆಸಿರುವುದು ವಿಶ್ವಾದ್ಯಂತ ಸಂಚಲನ ಸೃಷ್ಟಿಸಿತ್ತು. ಕಳೆದ 5 ವರ್ಷಗಳಿಂದ ಚೀನಾ ಕರೋನಾ ಜೆನೆಟಿಕ್ ಅಸ್ತ್ರ ತಯಾರಿಸುತ್ತಿದೆ. ಚೀನಾ ಅಧಿಕಾರಿಗಳ ಈ ಪತ್ರ ಈಗ ಅಮೆರಿಕದ ಕೈಗೂ ಸಿಕ್ಕಾಗಿದೆ. ಅಲ್ಲದೇ ಚೀನಾ ಮೂರನೇ ವಿಶ್ವ ಯುದ್ಧಕ್ಕೆ ತಯಾರಿ ನಡೆಸುತ್ತಿತ್ತು. ಅದರಲ್ಲಿ ಕರೋನಾ ವೈರಸ್ ಜೈವಿಕ ಮತ್ತು ಜೆನೆಟಿಕ್ ಅಸ್ತ್ರ ತಯಾರಿಸಿ ಪ್ರಯೋಗಿಸುವ ಸಿದ್ದತೆ ನಡೆಸುತ್ತಿತ್ತು ಎಂದು ಪತ್ರದ ಆಧಾರ ಮೇಲೆ ಅಮೆರಿಕ ಹೇಳಿದೆ. ಸಿಕ್ರೇಟ್ ಕೋವಿಡ್ ಡಾಕ್ಯುಮೆಂಟ್ ಎಂದು ಹೇಳಲಾಗಿರುವ ಈ ಪತ್ರದಲ್ಲಿ ‘ಇದು ನಮ್ಮ ಗೆಲುವಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಹೇಳಲಾಗಿತ್ತು.

ಚೀನಾ 2015 ರಿಂದಲೇ ಕರೋನಾ ಜೈವಿಕಾಸ್ತ್ರ ಸೇನಾ ಮಟ್ಟದಲ್ಲಿ ಬಳಸುವ ತಯಾರಿ ನಡೆಸುತ್ತಿತ್ತು ಎಂದು ಅಸ್ಟ್ರೇಲಿಯಾದ Weekend Australian ಎಂಬ ಪತ್ರಿಕೆ ವರದಿ ಮಾಡಿತ್ತು. ಮೂರನೇ ವಿಶ್ವ ಯುದ್ದ ಜೈವಿಕ ಅಸ್ತ್ರದ ಮೂಲಕ ನಡೆಯಲಿದೆ ಎಂದು ಚೀನಾ ಡ್ಯಾಕುಮೆಂಟ್ ತಿಳಿಸಿತ್ತು.

ಇದೀಗ ಇದಕ್ಕೆ ಪುಷ್ಠಿ ನೀಡುವ ಮತ್ತೊಂದು ಮಹತ್ವದ ಅಂಶ ಬಹಿರಂಗವಾಗಿದೆ. ಹೌದು.. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಲಾಜಿ ಕೇಂದ್ರದ ಮೂವರು ಸಂಶೋಧಕರು 2019 ನವೆಂಬರ್ ತಿಂಗಳಿನಲ್ಲಿ ಆಸ್ಪತ್ರೆಗೆ  ದಾಖಲಾಗಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

ಅಮೆರಿಕ ವಾಲ್‍ಸ್ಟ್ರೀಟ್ ಜರ್ನಲ್ ಅಮೆರಿಕದ ಗುಪ್ತಚರ ಮಾಹಿತಿಯನ್ನು ಆಧಾರಿಸಿ ಈ ವರದಿ ಮಾಡಿದ್ದು ಸಂಚಲನ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಆಡಳಿತ ಅವಧಿಯ ಕೊನೆಯ ದಿನಗಳಲ್ಲಿನ ಮಾಹಿತಿಯನ್ನು ಆಧಾರಿಸಿ ಈ ವರದಿಯನ್ನು ಪ್ರಕಟಿಸಿದೆ. ಅನಾರೋಗ್ಯ ಪೀಡಿತ ಸಂಶೋಧಕರ ಸಂಖ್ಯೆ, ಅವರ ಅನಾರೋಗ್ಯದ ಸಮಯ ಮತ್ತು ಅವರ ಆಸ್ಪತ್ರೆ ಭೇಟಿಗಳ ಬಗ್ಗೆ ಹೊಸ ವಿವರಗಳು ಈ ಗುಪ್ತಚರ ವರದಿಯಲ್ಲಿದೆ ಎಂದು ಹೇಳಿದೆ.

ವಿವಿಧ ಮೂಲಗಳನ್ನು ಆಧಾರಿಸಿ ಗುಪ್ತಚರ ವರದಿಗಳು ಪ್ರಕಟವಾಗುತ್ತದೆ. ಮೂವರು ಸಂಶೋಧಕರು ಅನಾರೋಗ್ಯಕ್ಕೆ ಕಾರಣವಾಗಿದ್ದು ಯಾಕೆ ಎನ್ನುವುದು ತಿಳಿದು ಬರಬೇಕಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ವೈರಸ್ ಮೂಲದ ಬಗ್ಗೆ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆ ನೇಮಿಸಿದ ತಂಡದ ಮುಂದಿನ ಸಭೆ ಕೆಲ ದಿನಗಳಲ್ಲಿ ನಡೆಯಲಿರುವ ಬೆನ್ನಲ್ಲೇ ಈ ವರದಿ ಪ್ರಕಟಗೊಂಡಿದ್ದರಿಂದ ಈಗ ಮಹತ್ವ ಪಡೆದಿದೆ.

2019ರ ಕೊನೆಯಲ್ಲಿ ಕೋವಿಡ್ 19 ಬಂದಿದ್ದರೂ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬ ಗಂಭೀರ ಆರೋಪ ಚೀನಾದ ಮೇಲಿದೆ. ಈಗ ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಈ ವರದಿ ಪ್ರಕಟಗೊಂಡಿದೆ.

ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಗಮನಿಸಿ ಈಗ ಚೀನಾವೇ ಈ ವೈರಸ್ ಸೃಷ್ಟಿ ಮಾಡಿತೇ ಎಂಬ ಬಲವಾದ ಶಂಕೆ ಕಳೆದ ವರ್ಷವೇ ಎದ್ದಿತ್ತು. ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಎಂಬ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.

ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪೀಡಿತರಾಗಿದ್ದರು. ಭಾರತದಲ್ಲಿ ಮೊದಲು ಕೇರಳದ ಮೂರು ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿದ್ದರು.

ವೈರಾಲಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಚೀನಾದ ಮೇಲಿದೆ..

ಒಟ್ಟಾರೆ ಕಪಟಿ ಚೀನಾದ ಅಸಲಿ ಮುಖವಾಡ ಜಗತ್ತಿನ ಎದುರು ಕಳಚಿಬಿದ್ದಿದ್ದು, ಇಡೀ ವಿಶ್ವವೇ ಚೀನಾಗೆ ಛೀಮಾರಿ ಹಾಕುತ್ತಿದೆ. ಮತ್ತೊಂದೆಡೆ ಚೀನಾದ ಪಾಪ ಕರ್ಮದಿಂದಾಗಿ ವಿಶ್ವದ್ಯಾಂತ  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ.. ಲೆಕ್ಕವೇ ಸಿಗದಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ನಿತ್ಯ ಸಾಯುತ್ತಿದ್ದಾರೆ. ದೇಶಗಳು ಆರ್ಥಿಕವಾಗಿ ಕುಸಿತ ಕಂಡಿವೆ..  ಚೀನಾ ಎಂತಹ ಕಪಟಿ ಎಂದು ಈ ಹಿಂದೆಯೇ ಎಲ್ಲರಿಗೂ ಗೊತ್ತಿತ್ತು.. ಇದೀಗ ಅದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಂತಾಗಿದೆ.

Tags: chainacovid19 virusvuhan
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

by Shwetha
April 27, 2026
0

ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

by Shwetha
April 27, 2026
0

ಬೆಂಗಳೂರು: ಡಾ. ರಾಜ್ ಕುಮಾರ್ ಸ್ಮಾರಕದ ಭೂಮಿ ಹಂಚಿಕೆ ವಿಚಾರವಾಗಿ ಆರಂಭವಾದ ವಿವಾದ ಇದೀಗ ಕಾನೂನು ಹೋರಾಟದ ರೂಪ ಪಡೆಯುತ್ತಿದೆ. ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿ...

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

by Shwetha
April 27, 2026
0

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಈಗ ದೆಹಲಿಯ ಅಂಗಳ ತಲುಪಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ,...

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

by Shwetha
April 27, 2026
0

ರಾಜಕೀಯ ವಿದ್ಯಮಾನಗಳ ಬಗ್ಗೆ ಸದಾ ಹರಿತವಾಗಿ ಹಾಗೂ ನೇರವಾಗಿ ಪ್ರತಿಕ್ರಿಯಿಸುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿರುವ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram