ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋವಿಡ್ ಸಂಕಷ್ಟ –  ಶಿಕ್ಷಕರ ಸಹಾಯಕ್ಕೆ ಮುಂದಾದ ಕಿಚ್ಚ ..!

Namratha Rao by Namratha Rao
May 26, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ಕೋವಿಡ್ ಸಂಕಷ್ಟ –  ಶಿಕ್ಷಕರ ಸಹಾಯಕ್ಕೆ ಮುಂದಾದ ಕಿಚ್ಚ ..!

ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಇದೀಗ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ಸುದೀಪ್ ನಿರ್ಧರಿಸಿದ್ದಾರೆ.
ಈ ಬಗ್ಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಸದಸ್ಯರು ಮಾಹಿತಿ ನೀಡಿದ್ದಾರೆ. ಮೊದಲ ಹಂತದಲ್ಲಿ ಸುಮಾರು 50 ಜನ ಶಿಕ್ಷಕರಿಗೆ ತಲಾ 2 ಸಾವಿರ ರೂಪಾಯಿ ನೀಡಲು ಸುದೀಪ್ ತೀರ್ಮಾನಿಸಿರುವ ವಿಚಾರ ಪ್ರಕಟಿಸಲಾಗಿದೆ. ನಿಜವಾಗಲೂ ಕಷ್ಟದಲ್ಲಿರುವವರು, ನೆರವು ಬೇಕು ಎಂದುಕೊಂಡವರು ಸುದೀಪ್ ಚಾರಿಟೇಬಲ್ ಸೊಸೈಟಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು ಎಂದು ತಿಳಿಸಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Covid19KICCHA SUDEEPSandalwoodTeachers
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram