ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅನೈತಿಕ ಸಂಬಂಧ : ಗಂಡನಿಗೆ ಸವಾಲೆಸೆದು ತವರು ಸೇರಿದ್ದಳು – ರೆಡ್ ಹ್ಯಾಂಡ್ ಆಗಿ ಇನಿಯನ ಜೊತೆ ತಗಲಾಕಿಕೊಂಡಳು..!

Namratha Rao by Namratha Rao
May 26, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಅನೈತಿಕ ಸಂಬಂಧ : ಗಂಡನಿಗೆ ಸವಾಲೆಸೆದು ತವರು ಸೇರಿದ್ದಳು – ಎಡ್ ಹ್ಯಾಂಡ್ ಆಗಿ ಇನಿಯನ ಜೊತೆ ತಗಲಾಕಿಕೊಂಡಳು..!

ಗುಜರಾತ್‍ : ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ನಡತೆ ಬಗ್ಗೆ  ಪತಿ ಅನುಮಾನ ವ್ಯಕ್ತಪಡಿಸಿದ್ದಾನೆ.. ಇಷ್ಟಕ್ಕೆ ಸಿಟ್ಟಿಗೆದ್ದ ಪತ್ನಿ ನನ್ನನ್ನ ಸಾಧ್ಯವಾದ್ರೆ ರೆಡ್ ಹ್ಯಾಂಡ್ ಆಗಿ ಹಿಡಿ ಅಂತ ಗಂಡನಿಗೆ ಚಾಲೆಂಜ್ ಮಾಡಿ ಬಳಿಕ ತವರು ಸೇರಿದ್ದಳು.. ಆಕೆಯ ಸವಾಲ್ ಸ್ವೀಕರಿಸಿರುವ ಪತಿ ಕಡೆಗೂ ಪತ್ನಿ ಹಾಗೂ ಆಕೆಯ ಪ್ರಿಯತಮನನ್ನ ರೆಡ್ ಹ್ಯಾಂಡ್ ಆಗಿ ಹಿಡಿದು ಇಬ್ಬರನ್ನೂ ಮನಸೋ ಇಚ್ಚೆ ಥಳಿಸಿದ್ದಾನೆ. ಈ  ಘಟನೆ ಗುಜರಾತ್‍ನ ಸೂರತ್ ವಲ್ಸಡ್ ಎಂಬ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 6, 2026
parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

October 6, 2026

ಪತ್ನಿ ದೂರವಾದ ನಂತರ ಆಕೆಯ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ  ಪತಿ ಕೈಗೆ ಅವರಿಬ್ಬರೂ ತಗಲಾಕಿಕೊಂಡಿದ್ದಾರೆ.  ಆಕೆ ತನ್ನ ಪ್ರೇಮಿಯನ್ನು ಮೆನೆಯೊಂದಕ್ಕೆ ಕರೆಸಿಕೊಂಡಿದ್ದಳು. ಇದರ ಸುಳಿವು ಸಿಕ್ಕಿ ಅಲ್ಲಿಗೆ ಹೋದ ಪತಿ, ಇಬ್ಬರನ್ನೂ ಕೋಣೆಯಿಂದ ಹೊರಕ್ಕೆ ಎಳೆದು  ಥಳಿಸಿದ್ದಾನೆ. ನಂತರ ಪೊಲೀಸರು ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅಲ್ಲದೇ ಪೊಲೀಸರು ಪತಿಯನ್ನ ಬಂಧಿಸಿದ್ದರು. ಇದೀಗ ಆತ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ – ಮೂವರ ಬಂಧನ

Tags: gujarathhusband wifeilligal affair
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 6, 2026
0

ಬೆಂಗಳೂರು,  ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್‌...

parks-land-use-bill-withdrawn-bjp-victory-r-ashoka-seven-day-assembly

ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 6, 2026
0

ಬೆಂಗಳೂರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 50%ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಕುಡಿಯುವ ನೀರಿಗೂ ಹಾಹಾಕಾರ...

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

pandavapura-free-health-camp-darshan-puttannaiah-october-8]

ಪಾಂಡವಪುರದಲ್ಲಿ ಅಕ್ಟೋಬರ್ 8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

by admin
October 6, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಆಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ ಪಾಂಡವಪುರ: ಸಮಾಜದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram