ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ – ಪ್ರೀತಂ ಗೌಡ

Namratha Rao by Namratha Rao
May 26, 2021
in Newsbeat, Politics, ರಾಜಕೀಯ
bs yediyurappa
Share on FacebookShare on TwitterShare on WhatsappShare on Telegram

ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ – ಪ್ರೀತಂ ಗೌಡ

ಹಾಸನ :  ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರ್ತಾರೆ ಎಂದು ಸಿಎಂ ಬದಲಾವಣೆ ವಿಚಾರವಾಗಿ ಎದ್ದಿರುವ ಊಹಾಪೋಹಗಳಿಗೆ ಹಾಸನದಲ್ಲಿ ಶಾಸಕ   ಹೇಳಿಕೆ ನೀಡಿದ್ದಾರೆ.   ಶಾಸಕಾಂಗ ಪಕ್ಷದ ಸಭೆ ಕರೆದಿರುವ ವಿಚಾರ ಮತ್ತು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ  ಮಾತನಾಡಿರೋ ಅವರು ಸೂರ್ಯ ಚಂದ್ರರಿರುವಷ್ಟೇ ಸತ್ಯ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಿರ್ತಾರೆ,

Related posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

September 19, 2026
ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

September 19, 2026

ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತೆ. ನಾಯಕತ್ವ ಬದಲಾವಣೆ ಕಪೋಲಕಲ್ಪಿತ, ಬಾಲಿಶ. ಕೊರೋನ ಕಾಲದಲ್ಲಿ ನಾಯಕತ್ವ ಬದಲಾವಣೆ ಆದರೆ ಜನಾಕ್ರೋಷ ಆಗುತ್ತೆ, ಜನ ಛೀ ಥೂ ಅಂತಾರೆ. 20 ಜನ ಡೆಲ್ಲಿಗೆ ಹೋಗಿರೋದೆ ಕಪೋಲಕಲ್ಪಿತ, 49 ಜನ ಡೆಲ್ಲಿಗೆ ಹೋದ್ರು ಬದಲಾವಣೆ ಆಗಲ್ಲ. ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರ್ತಾರೆ. ಮುಂಬರುವ ಚುನಾವಣೆ ಕೂಡ ಅವರ ನಾಯಕತ್ವದಲ್ಲೇ ನಡೆದು ಬಹುಮತ ಬರಲಿದೆ ಎಂದಿದ್ದಾರೆ.

ಇನ್ನೂ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ನಾಯಕತ್ವ ಬದಲಾವಣೆ ಬಗ್ಗೆ ಕನಸಲ್ಲೂ ಯೋಚನೆ ಮಾಡಬಾರದು‌. ಮುಂದೊಂದು ದಿನ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆದು ಮುಖ್ಯಮಂತ್ರಿ ಆಗ್ತಾರೆ ಮತ್ತೊಂದು ಸ್ಥಾನಕ್ಕೂ ಹೋಗ್ತಾರೆ. ಆದರೆ ಈ ಅವಧಿಯಲ್ಲಿ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ನಾವೆಲ್ಲರೂ ಅವರ ಪರವಾಗಿ ಇರುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ‌ ಹಾಗಿದ್ದರೆ ಶಾಸಕರಾದ ನಮಗೆ ತಿಳಿಯುತ್ತಿತ್ತು ಎಂದಿದ್ದಾರೆ.

ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: bs yadiyurappacmkarnataka< hasssanpreetham gowda
ShareTweetSendShare
Join us on:

Related Posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

by Shwetha
September 19, 2026
0

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು...

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

by Shwetha
September 19, 2026
0

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ...

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

by Shwetha
September 19, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಮೂಲ್), ಮಂಡ್ಯ...

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

by Shwetha
September 19, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಬಾಂಬ್ ಸಿಡಿದಿದೆ. ಅದು ಕೂಡ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನಿಂದಲೇ! ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದ ಅಪ್ರತಿಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram