ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಒಳ ಉಡುಪಿನ ಸೈಜ್ ಕೇಳಿದವನಿಗೆ ಗ್ರಹಚಾರ ಬಿಡಿಸಿದ ನಟಿ ನೇಹಾ ಚೌಧರಿ

Namratha Rao by Namratha Rao
May 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಒಳ ಉಡುಪಿನ ಸೈಜ್ ಕೇಳಿದವನಿಗೆ ಗ್ರಹಚಾರ ಬಿಡಿಸಿದ ನಟಿ ನೇಹಾ ಚೌಧರಿ

ಬಾಲಿವುಡ್ , ಟಾಲಿವುಡ್ , ಸ್ಯಾಂಡಲ್ ವುಡ್ , ಕಾಲಿವುಡ್ , ಮಾಲಿವುಡ್ ಹೀಗೆ ಎಲ್ಲಾ ಸಿನಿಮಾರಂಗದ ನಟಿಯರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಸಾಕಷ್ಟು ಕಿರುಕುಳಗಳನ್ನ ಅನುಭವಿಸಬೇಕಾಗುತ್ತೆ.. ಅನುಭವಿಸಿದ್ದಾರೆ.. ಸಾಕಷ್ಟು ಟ್ರೋಲ್ ಗಳಿಗೂ ಗುರಿಯಾಗಿದ್ದಾರೆ.. ಮಾನಸಿಕವಾಗಿಯೂ ಚಿತ್ರಹಿಂಸೆ ಅನುಭವಿಸುಔಮತಹ ಪ್ರಸಂಗಗಳು ಜರುಗಿವೆ..

ಅದ್ರಲ್ಲೂ ನಟಿಯರ ದೇಹ , ಅಂಗಾಂಗಗಳ ಬಗ್ಗೆ ಕೆಲ ನೆಟ್ಟಿಗರು ಅಶ್ಲೀಲ ಕಮೆಂಟ್ ಗಳನ್ನ ಮಾಡುತ್ತಲೇ ಇರುತ್ತಾರೆ.. ಇಂತಹ ಕಮೆಂಟ್ ಗಳನ್ನ ಕೆಲವರು ನಿರ್ಲಕ್ಷಿಸಿದ್ರೆ, ಇನ್ನೂ ಕೆಲವರು ಅಂತಹ ನೆಟ್ಟಿಗರಿಗೆ ಸರಿಯಾದ ಪಾಠ ಕಲಿಸಿದ್ದಾರೆ.

ಇದೀಗ ತೆಲುಗಿನ ನಟಿ, ನಿರೂಪಕಿ ಹಾಗೂ ಖುದ್ದು ಅಥ್ಲೇಟ್ ಆಗಿರುವ ನೇಹಾ ಚೌದರಿ  ಇಂತಹ ಅಶ್ಲೀಲ ಕಮೆಂಟ್ ಮಾಡಿದ್ದವನ ವಿರುದ್ಧ ದೂರು ದಾಖಲಿಸಿದ್ದಾರೆ..   ಸಾಯಿಕೃಷ್ಣ ಸುಗು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿ ನೇಹಾರ ಒಳ ಉಡುಪಿನ ಸೈಜ್ ಕೇಳಿದ್ದಾನೆ.  ಆ ವ್ಯಕ್ತಿಯ ಸಂದೇಶದ ಸ್ಕ್ರೀನ್‌ ಶಾಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ನೇಹಾ ಆತನ ವಿರುದ್ಧ ಪೊಲೀಸರಿಗೆ ದೂರು ಸಹ ನೀಡಿದ್ದಾರೆ.

ನಾನು ನಿಮ್ಮ ಅಭಿಮಾನಿ ಎಂದು ಮೆಸೆಜ್ ಮಾಡಿದ ವ್ಯಕ್ತಿ ಆ ನಂತರ ‘ನಿಮ್ಮ ದೇಹ ನನಗೆ ಇಷ್ಟ’ ಎಂದಿದ್ದಾನೆ. ನಂತರ ಇನ್ನೂ ಮುಂದುವರೆದು ನಿಮ್ಮ ಒಳ ಉಡುಪಿನ ಸೈಜ್ ಏನು ಎಂದು ಕೇಳಿದ್ದಾನೆ. ಆ ನೆಟ್ಟಿಗನ ಸಂದೇಶದ ಸ್ಕ್ರೀನ್ ಶಾಟ್‌ ಗಳನ್ನು ಹಂಚಿಕೊಂಡಿರುವ ನೇಹಾ, ‘ನಿನಗೆ ಬೈಯಲು ಪದಗಳು ಸಹ ಸಿಗುತ್ತಿಲ್ಲ’ ಎಂದಿದ್ದಾರೆ.

ಅಷ್ಟೇ  ಅಲ್ದೇ ತಮಗೆ ಸಮಾಧಾನದ ಸಂದೇಶಗಳನ್ನು ಕಳುಹಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.  ‘ನೀವೆಲ್ಲ ಏಕೆ ನನಗೆ ಮಾಧಾನ ಹೇಳುತ್ತಿದ್ದೀರಿ. ನಾನು ಎಷ್ಟು ಬಾರಿ ಇಂಥಹಾ ಕಿರುಕುಳ ತಡೆದುಕೊಂಡಿರಬೇಕು. ಇಂಥಹ ಜನರನ್ನು ಸುಮ್ಮನೆ ಬಿಟ್ಟರೆ ಇವರು ಇನ್ನೂ ಮುಂದಿನ ಹಂತಕ್ಕೆ ಹೋಗುತ್ತಾರೆ. ನಿಮಗೆ ನಿಜಕ್ಕೂ ನನ್ನ ಮೇಲೆ ಕಾಳಜಿ ಇದ್ದರೆ ಜವಾಬ್ದಾರಿಯಿಂದ ವರ್ತಿಸಿ ಇಂಥಹ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ. ಮಹಿಳೆಯರಿಗೆ ಸಮಾಧಾನದಿಂದ ಇರುವಂತೆ ಪಾಠ ಮಾಡಬೇಡಿ’ ಎಂದಿದ್ದಾರೆ.

ಇನ್ನೂ ಈ ಬಗ್ಗೆ ಸರಣಿ ಪೋಸ್ಟ್ ಗಳನ್ನ ಮಾಡಿ ಮಾಹಿತಿ ನೀಡಿರುವ ನೇಹಾ ‘ನನ್ನ ಪರ ವಹಿಸಿದ, ನನ್ನ ಬಗ್ಗೆ ಕಾಳಜಿವಹಿಸಿದ ಎಲ್ಲರಿಗೂ ಧನ್ಯವಾದ. ನನಗೆ ಮೆಸೇಜ್ ಮಾಡಿದ ವ್ಯಕ್ತಿ ತನ್ನ ಖಾತೆ ಡಿಲೀಟ್ ಮಾಡಿದ್ದಾನೆ. ಆದರೆ ನಾನೂ ಪೊಲೀಸರಿಗೆ ದೂರವಾಣಿ ಮೂಲಕ ದೂರು ನೀಡಿದ್ದೇನೆ. ಕೂಡಲೇ ಅವರು ಸ್ಪಂದಿಸಿದ್ದಾರೆ’ ಎಂದಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: actress neha chowdharianchorTollywoodvulgar coments
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram