ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಮಾಜಿಕ ಮಾಧ್ಯಮಗಳಿಗೆ ಹೊಸ ನಿಯಮಗಳ ಪಾಲನೆ ವರದಿ  ಕೇಳಿದ ಕೇಂದ್ರ

Namratha Rao by Namratha Rao
May 27, 2021
in Newsbeat, TECHNOLOGY, ತಂತ್ರಜ್ಞಾನ
mposed 89 applications
Share on FacebookShare on TwitterShare on WhatsappShare on Telegram

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ಸಾಮಾಜಿಕ ಮಾಧ್ಯಮಗಳಿಗೆ ಹೊಸ ನಿಯಮಗಳ ಪಾಲನೆ ವರದಿ  ಕೇಳಿದ ಕೇಂದ್ರ

ಭಾರತದಲ್ಲಿ ಸಾಮಾಜಿಕ ಜಾಲತಾಣಗಳ ಚಲನವಲನಗಳ ಮೇಲೆ ಹಿಡಿತ ಸಾಧಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವಿದೆ ಎಂದು ಕೆಲ ದಿನಗಳಿಂದ ಚರ್ಚೆಯಾಗ್ತಿತ್ತು. ಅಲ್ಲದೇ ಫೆಬ್ರವರಿಯಲ್ಲೇ ಸಾಮಾಜಿಕ ಜಾಲತಾಣಗಳ ಮೇಲೆ ಕಠಿಣ ನೀತಿಗಳನ್ನ ವಿಧಿಸಿ ಇದರ ಅನುಸರಣೆಗೆ  ಕಂಪನಿಗಳಿಗೆ ಸರ್ಕಾರವು 3 ತಿಂಗಳ ಗಡುವು ನೀಡಿತ್ತು.  ಆ ಗಡುವು ಈಗ ಮುಕ್ತಾಯವಾಗಿದ್ದು,  ಹೊಸ ಡಿಜಿಟಲ್ ನಿಯಮಗಳ ಅನುಸರಣೆಯ ಸ್ಥಿತಿಯ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಚಿಸಿದೆ.

ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಈ ಮಾಹಿತಿ ಅತ್ಯಂತ ಅಗತ್ಯವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ತಿಳಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಪ್ರಕಾರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ನೇಮಕಗೊಂಡಿರುವ ಮುಖ್ಯ ನಿಯಮ ಪಾಲನೆ ಅಧಿಕಾರಿ, ಕುಂದುಕೊರತೆ ಅಧಿಕಾರಿ ಮತ್ತು ನೋಡಲ್ ಸಂಪರ್ಕ ವ್ಯಕ್ತಿಯ ವಿವರಗಳನ್ನು ಮತ್ತು ಸಂಪರ್ಕ ಮಾಹಿತಿಯನ್ನು ಸಚಿವಾಲಯ ಕೋರಿದೆ.

ಸಾಮಾಜಿಕ ಮಾಧ್ಯಮ ವ್ಯಾಪ್ತಿಯಲ್ಲಿ ಬರುವ ಅಪ್ಲಿಕೇಶನ್‌ನ ಹೆಸರು, ವೆಬ್‌ಸೈಟ್ ಮತ್ತು ಸೇವೆಯಂತಹ ವಿವರಗಳ ಹೊರತಾಗಿ, ಸಚಿವಾಲಯವು ಮೂವರು ಪ್ರಮುಖ ಸಿಬ್ಬಂದಿಯ ವಿವರಗಳನ್ನು ಮತ್ತು ಭಾರತದ ವೇದಿಕೆಯ ಭೌತಿಕ ಸಂಪರ್ಕ ವಿಳಾಸವನ್ನು ಕೋರಿದೆ. ಹೊಸ ನಿಯಮಗಳನ್ನು ಅನುಸರಿಸುವ ಸ್ಥಿತಿಗತಿಗಳ ಬಗ್ಗೆ ವರದಿ ಮಾಡಲು ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಕೇಳಿದೆ.

ನಿಮ್ಮನ್ನು ಎಸ್‌ಎಸ್‌ಎಂಐ ಎಂದು ಪರಿಗಣಿಸದಿದ್ದರೆ, ದಯವಿಟ್ಟು ನೀವು ಒದಗಿಸಿದ ಪ್ರತಿಯೊಂದು ಸೇವೆಗಳಲ್ಲಿ ನೋಂದಾಯಿತ ಬಳಕೆದಾರರ ಮಾಹಿತಿ ಒಳಗೊಂಡಂತೆ ಕಾರಣಗಳನ್ನು ಒದಗಿಸಿ. ಈ ನಿಯಮಗಳು ಮತ್ತು ಐಟಿ ಕಾಯ್ದೆ ಅನ್ವಯ ಯಾವುದೇ ಹೆಚ್ಚುವರಿ ಮಾಹಿತಿಯನ್ನು ಪಡೆಯುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ  ಗೂಗಲ್, ಫೇಸ್‌ಬುಕ್ ಮತ್ತು ಟ್ವಿಟರ್‌ ನಂತಹ ಡಿಜಿಟಲ್ ಪ್ಲಾಟ್‌ ಫಾರ್ಮ್‌ಗಳಿಗೆ ಜನರು ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಇವುಗಳಿಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಿದೆ..   ಅದ್ರಲ್ಲೂ ಫೇಸ್ ಬುಕ್ , ಇನ್ಸ್ಟಾಗ್ರಾಮ್ , ಟ್ವಿಟ್ಟರ್ ಗೆ ಹೆಚ್ಚು ಭಾರತದ ಬಳಕೆದಾರರಿದ್ದಾರೆ.. ಆದ್ರೆ ಇದೀಗ ಈ ಆಪ್ ಗಳನ್ನ ಭಾರತ ಸಂಪೂರ್ಣವಾಗಿ ಬ್ಲಾಕ್ ಮಾಡುತ್ತಾ ಎನ್ನೋ ಪ್ರಶ್ನೆಗಳು ಕಾಡತೊಡಗಿದೆ.. ಹೌದು.. ಫೆಬ್ರವರಿ 25 ರಂದು ಭಾರತ ಸರ್ಕಾರ ಘೋಷಣೆ ಮಾಡಿದಂತೆ ಫೇಸ್ ಬುಕ್ , ಇನ್ಸ್ಟಾಗ್ರಾಮ್ , ಟ್ವಿಟ್ಟರ್ ನಂತಹ ಸಾಮಾಜಿಕ ಜಾಲತಾಣಗಳ ಮೇಲೆ ಕಠಿಣ ನಿಯಮಗಳ ಹೇರಿಕೆ ಬಗ್ಗೆ ಘೋಷಣೆ ಮಾಡಿತ್ತು.

ಇಂತಹ ಸಾಮಾಜಿಕ ಜಾಲತಾಣಗಳ ಕಂಪನಿಗಳಿಗೆ ಯಾವುದೇ ಅಥಾರಿಟಿಗಳು ಪೋಸ್ಟ್ ಮಾಡಿದ ವಿಷಯಗಳನ್ನ  36 ಗಂಟೆಗಳ ಒಳಗೆ ತೆಗೆದುಹಾಕಬೇಕು ಮತ್ತು ದೇಶದಲ್ಲಿ ನೆಲೆಸಿರುವ ಅಧಿಕಾರಿಯೊಂದಿಗೆ ದೂರು ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದು ಕೋರಿತ್ತು,.. ಅಲ್ಲದೇ  ಇದನ್ನು ಅನುಸರಿಸಲು ಮೂರು ತಿಂಗಳ ಸಮಯವನ್ನು ಕಂಪನಿಗಳಿಗೆ ನೀಡಿತ್ತು..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: central governmentfacebookinstagramIT rules and regulationssocial mediatwitterWhatsApp
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram